SSLC ಪರೀಕ್ಷೆ ಫಲಿತಾಂಶ ಪ್ರಕಟಣೆ ಯಾವಾಗ…! ಹೇಗೆ ಚೆಕ್ ಮಾಡಿಕೊಳ್ಳುವುದು ಇಲ್ಲಿದೆ ಸಂಪೂರ್ಣ ಮಾಹಿತಿ…!
ನಮಸ್ಕಾರ ಬಂಧುಗಳೇ, ಕರ್ನಾಟಕದ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪರೀಕ್ಷೆ ಪಲಿತಾಂಶಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು. ಪರೀಕ್ಷಾ ಮೌಲ್ಯಮಾಪನವನ್ನು ಏಪ್ರಿಲ್ 15ರಿಂದ ಆರಂಭವಾಗಿದೆ, ಮುಂದಿನ 20 ದಿನಗಳಲ್ಲಿ ಪರೀಕ್ಷೆ ಮೌಲ್ಯಮಾಪನ ಮುಗಿಯುವ ಸಾಧ್ಯತೆ ಇದೆ. ರಾಜ್ಯ ಸರ್ಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರು ಹೇಳಿದ ಹೇಳಿಕೆಯಲ್ಲಿ ಏಪ್ರಿಲ್ ಕೊನೆಯ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಬಹುದು ಎಂದು ಹೇಳಿದ್ದಾರೆ.
ಎಸ್ ಎಸ್ ಎಲ್ ಸಿ [SSLC] ವಿದ್ಯಾರ್ಥಿಗಳು 2024
2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಮಾರ್ಚ್ 25 ರಿಂದ ಏಪ್ರಿಲ್ 6 ವರೆಗೆ ನಡೆಸಲಾಗಿತ್ತು. ಒಟ್ಟು ರಾಜ್ಯದಲ್ಲಿ 2747 ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲಾಗಿದೆ. ಅದೇ ರೀತಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟಿಸಬಹುದು ಎಂಬ ಕುತೂಹಲ ನಿಮ್ಮಲ್ಲಿದೆ, ಹಾಗಾದರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನೋಡುವುದು ಹೇಗೆ ಎಂಬ ಎಲ್ಲ ಮಾಹಿತಿಯನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ 2024
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ [KSEAB] ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಇದೇ ತಿಂಗಳು ಅಂದರೆ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರು ಹೇಳಿದ ಹೇಳಿಕೆಯಲ್ಲಿ ಏಪ್ರಿಲ್ ಕೊನೆಯ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. KSEABಯ ಅಧಿಕೃತ ವೆಬ್ಸೈಟ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ, ಆದರೆ ಮಂಡಳಿಯು ಈ ಬಗೆ ಯಾವುದೇ ಅಧಿಕೃತ ಘೋಷಣೆ ಇದುವರೆಗೂ ಮಾಡಿಲ್ಲ. ಇದರಿಂದ ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ದಿನಾಂಕ ಯಾವಾಗ
ಈಗಾಗಲೇ ರಾಜ್ಯದಲ್ಲಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಆರಂಭವಾಗಿದೆ, ಮುಂದಿನ 20 ದಿನಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯಲಿದ್ದು, ಏಪ್ರಿಲ್ ಕೊನೆಯ ವಾರ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗುವ ಸಾಧ್ಯತೆ ಇದೆ. ನೀವೇನಾದರೂ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ನೋಡಬೇಕೆಂದರೆ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀವು ಫಲಿತಾಂಶವನ್ನು ನೋಡಬಹುದು. ಸರ್ಕಾರವು ಫಲಿತಾಂಶ ಪ್ರಕಟಿಸಲು ಯಾವುದೇ ಅಧಿಕೃತ ಆಪ್ ಬಿಡುಗಡೆ ಮಾಡಿಲ್ಲ ಮುಂಬರುವ ದಿನಗಳಲ್ಲಿ ಫಲಿತಾಂಶ ಪ್ರಕಟಿಸಲು ಆಪ್ ಮತ್ತು ಯಾವ ದಿನದಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನೀಡಲಾಗುತ್ತದೆ ಎಂಬ ಎಲ್ಲಾ ಮಾಹಿತಿಯು ಮುಂಬರುವ ದಿನದಲ್ಲಿ ತಿಳಿಸಲಾಗುತ್ತದೆ. ಹಾಗಾದರೆ ಯಾವ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಎಲ್ಲ ಮಾಹಿತಿಯನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳುವ ವಿಧಾನ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ [KSEAB] ಯು ಅವರು ಅಧಿಕೃತ ವೆಬ್ಸೈಟ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನೋಡಬೇಕೆಂದರೆ ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು ನೀವು ಸುಲಭವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
- ಮೊದಲು ನೀವು ಮಂಡಳಿಯ ಅಧಿಕೃತ https://www.karresults.nic.in/ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಅಲ್ಲಿ ನೀವು ನಿಮ್ಮ ಎಸ್ ಎಸ್ ಎಲ್ ಸಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಎಂಟರ್ ಮಾಡಬೇಕಾಗುತ್ತದೆ.
- ಅಲ್ಲಿ ನಿಮಗೆ ಕೆಳಭಾಗದಲ್ಲಿ ಸಬ್ಮಿಟ್ ಬಟನ್ ಎಂಬ ಆಪ್ಷನ್ ಕೇಳುತ್ತದೆ ನೀವು ಅದರ ಮೇಲೆ ಕ್ಲಿಕ್ ಮಾಡಿ.
- ಕೊನೆಯ ಹಂತದಲ್ಲಿ ನೀವು ಅಂತಿಮವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ನೋಡಬಹುದು.
- ಅದಲ್ಲದೆ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಬಹುದು.
- ಈ ರೀತಿ ನೀವು ಸುಲಭವಾಗಿ ಮೊಬೈಲ್ ಅನ್ನು ಬಳಸಿಕೊಂಡು ಎಸ್ ಎಸ್ ಎಲ್ ಸಿ ರಿಸಲ್ಟ್ ಅನ್ನು ನೋಡಿಕೊಳ್ಳಬಹುದು.
ಸುಳ್ಳು ಮಾಹಿತಿಗೆ ಒಳಗಾಗಬೇಡಿ
ಹೌದು ಗೆಳೆಯರೇ ಕೆಲವು ಮಾಧ್ಯಮಗಳಲ್ಲಿ ಅಥವಾ ಕೆಲವು ಹೇಳಿಕೆಗಳಲ್ಲಿ ಎಸ್ ಎಸ್ ಎಲ್ ಸಿ ರಿಸಲ್ಟ್ ಈ ದಿನವನ್ನು ಪ್ರಕಟ ಮಾಡಲಾಗಿದೆ ಎಂಬ ಮಾಹಿತಿಗೆ ನೀವು ಒಳಗಾಗಬೇಡಿ ಏಕೆಂದರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟದ ದಿನಾಂಕವನ್ನು ಜಾರಿಗೊಳಿಸಿಲ್ಲ, ಇದರಿಂದ ನೀವು ಯಾವುದೇ ಸುಳ್ಳು ಮಾಹಿತಿಗೆ ಒಳಗಾಗಬೇಡಿ. ಈ ಮೇಲೆ ನೀಡಿರುವ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಯಾವ ದಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂಬ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ [KSEAB] ಯು ಪರೀಕ್ಷಾ ಮೌಲ್ಯಮಾಪನ ಕಾರ್ಯ ನಡೆಯಲಿದ್ದು, ಏಪ್ರಿಲ್ 15ರಿಂದ ಪ್ರಾರಂಭವಾಗಿದೆ ಮುಂದಿನ 20 ದಿನಗಳಲ್ಲಿ ಮುಗಿಯುವ ಸಾಧ್ಯತೆ ಇದೆ. ಈ ಕಾರಣದಿಂದ ಏಪ್ರಿಲ್ ಕೊನೆಯ ವಾರದಲ್ಲಿ ಮತ್ತು ಮೇ ಮೊದಲನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅಧಿಕೃತವಾಗಿ ಈ ದಿನದೊಂದೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ತಿಳಿಸಿಲ್ಲ, ಈ ಕಾರಣದಿಂದ ನೀವು ಯಾವುದೇ ಸುಳ್ಳು ಮಾಹಿತಿಗೆ ಒಳಗಾಗಬೇಡಿ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಅನ್ನು ಪರಿಶೀಲನೆ ಮಾಡಿಕೊಳ್ಳಿ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಯಾವ ರೀತಿ ಗ್ರೇಡ್ ಸಿಸ್ಟಮ್ ನೀಡಲಾಗುತ್ತದೆ
ಹೌದು ಗೆಳೆಯರೇ ನೀವೇನಾದರೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದರೆ ಅಥವಾ ನಿಮ್ಮ ಮನೆಯಲ್ಲಿ ಯಾರಾದರೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದರೆ ಅವರು ಗಳಿಸುವ ಅಂಕದ ಆಧಾರದ ಮೇಲೆ ಗ್ರೇಡ್ ಅನ್ನು ನೀಡಲಾಗುತ್ತದೆ. ಗ್ರೇಡ್ ನ ವಿವರವನ್ನು ಈ ಕೆಳಭಾಗದಲ್ಲಿ ನೀಡಲಾಗಿದೆ.
- 563-625 ಅಂಕಗಳಿಗೆ ಎ+ ಗ್ರೇಡ್
- 500-562 ಅಂಕಗಳಿಗೆ ಎ ಗ್ರೇಡ್
- 438-499 ಅಂಕಗಳಿಗೆ ಬಿ+ ಗ್ರೇಡ್
- 375-437 ಅಂಕಗಳಿಗೆ ಬಿ ಗ್ರೇಡ್
- 313-374 ಅಂಕಗಳಿಗೆ ಸಿ+ ಗ್ರೇಡ್
- 219-312 ಅಂಕಗಳಿಗೆ ಸಿ ಗ್ರೇಡ್
ಈ ಮೇಲೆ ನೀಡಿರುವ ರೀತಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಗ್ರೇಡ್ ಸಿಸ್ಟಮ್ ಅನ್ನು ನೀಡಲಾಗುತ್ತದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಗಮನಿಸಿ
ನೀವೇನಾದರೂ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ದಿನಾಂಕವನ್ನು ಹುಡುಕುತ್ತಿದ್ದರೆ ಅಥವಾ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದರೆ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಅಧಿಕೃತ ವೆಬ್ಸೈಟ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನೋಡುವ ಲಿಂಕ್ ಮತ್ತು ದಿನಾಂಕವನ್ನು ಮುಂಬರುವ ದಿನದಲ್ಲಿ ಪ್ರಕಟ ಮಾಡಲಾಗುತ್ತದೆ, ಇದರಿಂದ ಅಧಿಕೃತ ವೆಬ್ಸೈಟ್ ಅನ್ನು ಪ್ರತಿದಿನ ಗಮನಿಸಿ.
ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ದಿನಾಂಕವನ್ನು ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಮುಂಬರುವ ದಿನದಲ್ಲಿ ದಿನಾಂಕವನ್ನು ಪ್ರಕಟ ಮಾಡಲಾಗುತ್ತಿದೆ. ಏಪ್ರಿಲ್ 15ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯ ನಡೆಯಲಿದ್ದು, ಮುಂಬರುವ 20 ದಿನಗಳಲ್ಲಿ ಪರೀಕ್ಷಾ ಮೌಲ್ಯಮಾಪನ ಮುಗಿಯುವ ಸಾಧ್ಯತೆ ಹೆಚ್ಚಾಗಿದೆ. ಈ ಕಾರಣದಿಂದ ಏಪ್ರಿಲ್ ನ ಕೊನೆಯ ವಾರ ಅಥವಾ ಮೇ ಮೊದಲನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ ಮಾಡಲಾಗುತ್ತದೆ, ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದರೆ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಅಧಿಕೃತ ವೆಬ್ಸೈಟ್ ಅಲ್ಲದೆ ಯಾವುದೇ ವೆಬ್ಸೈಟ್ ನಲ್ಲಿ ನೀವು ಸುಳ್ಳು ಮಾಹಿತಿಗೆ ಒಳಗಾಗಬೇಡಿ.
ಇದನ್ನು ಗಮನಿಸಿ
ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ
ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತದೆ.
ಧನ್ಯವಾದಗಳು