NSP scholarship 2024: ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆಹ್ವಾನ..!
ನಮಸ್ಕಾರ ಬಂಧುಗಳೇ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ನಿಂದ ಎನ್ಎಸ್ ಪಿ ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಗಳು ಅರ್ಜಿ ಆಹ್ವಾನದ ಹೊಸ ಆದೇಶವನ್ನು ನೀಡಿದ್ದಾರೆ. ಅದರ ಬಗ್ಗೆ ತಿಳಿದುಕೊಳ್ಳಲು ಈ ಲೇಖನದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.
ಎನ್ಎಸ್ ಪಿ ವಿದ್ಯಾರ್ಥಿವೇತನ [NSP scholarship]
ಹೌದು ಗೆಳೆಯರೇ, ರಾಷ್ಟ್ರೀಯ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಕರೆ ನೀಡಲಾಗಿದೆ. ನೀವು ಎನ್ಎಸ್ ಪಿ ಸ್ಕಾಲರ್ಷಿಪ್ ಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ. ಹಾಗಾದರೆ ಆನ್ಲೈನ್ ಮೂಲಕ ಎನ್ಎಸ್ ಪಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ ಮತ್ತು ದಾಖಲೆಗಳ ಬಗ್ಗೆ ಕೆಳಭಾಗದಲ್ಲಿ ತಿಳಿಸಲಾಗಿದೆ.
ಎನ್ಎಸ್ ಪಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ
ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಈ ಕೆಳಭಾಗದಲ್ಲಿ ನೀಡಿರುವ ಅರ್ಹತೆಯನ್ನು ಹೊಂದಿರಬೇಕು, ಹಾಗಾದರೆ ಮಾತ್ರ ಎನ್ಎಸ್ ಪಿ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.
- ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಶೇಕಡ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
- ಕುಟುಂಬದ ವಾರ್ಷಿಕ ಆದಾಯ ರೂ2,00,000 ಮೀರಿರಬಾರದು.
- ಸರಿಯಾದ ದಾಖಲೆಯನ್ನು ಹೊಂದಿರಬೇಕು.
ಮುಂತಾದ ದಾಖಲೆಗಳನ್ನು ಹೊಂದಿದ್ದರೆ ಸಾಕು ನೀವು ಸುಲಭವಾಗಿ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾದರೆ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳ ಬಗ್ಗೆ ಕೇಳಬಾಗದಲ್ಲಿ ತಿಳಿಸಲಾಗಿದೆ.
ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ವಿದ್ಯಾರ್ಥಿ ಆಧಾರ್ ಕಾರ್ಡ್
- ಬ್ಯಾಂಕ್ ನ ವಿವರಗಳು
- ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಲಿಂಕ್ ಆಗಿರೋ ಮೊಬೈಲ್ ಸಂಖ್ಯೆ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಶಾಲೆಯ ಐಡಿ ಕಾರ್ಡ್ [ಜೆರಾಕ್ಸ್]
- ಹಾಸ್ಟೆಲ್ ನಲ್ಲಿದ್ದರೆ ಹಾಸ್ಟೆಲ್ ವಿವರಗಳು
ಈ ರೀತಿ ಪ್ರಮುಖ ದಾಖಲೆಗಳನ್ನು ಹೊಂದಿದ್ದರೆ ಸಾಕು ನೀವು ಸುಲಭವಾಗಿ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾದರೆ ನೀವು ಆನ್ಲೈನ್ ಮೂಲಕ ಸುಲಭವಾಗಿ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಈ ಕೆಳಭಾಗದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.
ಆನ್ಲೈನ್ ಮೂಲಕ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ
ಹೌದು ಗೆಳೆಯರೇ, ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನೀವು ಸುಲಭವಾಗಿ ಆನ್ಲೈನ್ ಮೂಲಕ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಮೊದಲು ನೀವು ರಾಷ್ಟ್ರೀಯ ವಿದ್ಯಾರ್ಥಿವೇತನ ಅಂದರೆ ಎನ್ಎಸ್ ಪಿ ಯಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಈಗ ನೀವು ಎನ್ಎಸ್ ಪಿ ಯಾ ಅಧಿಕೃತ ವೆಬ್ಸೈಟ್ ಅನ್ನು ರಿಜಿಸ್ಟರ್ ಮಾಡಿಕೊಳ್ಳಬೇಕಾಗುತ್ತದೆ. ಅಲ್ಲಿ ಕೇಳುವ ಜಿಮೇಲ್, ಹೆಸರು, ಮೊಬೈಲ್ ಸಂಖ್ಯೆ, ಇನ್ನಿತರ ದಾಖಲೆಗಳನ್ನು ಭರ್ತಿ ಮಾಡುವ ಮೂಲಕ ರಿಜಿಸ್ಟರ್ ಮಾಡಿಕೊಳ್ಳಿ ನಂತರ ಲಾಗಿನ್ ಮಾಡಿಕೊಳ್ಳಿ.
- ಲಾಗಿನ್ ಮಾಡಿಕೊಂಡ ನಂತರ ನಿಮಗೆ ಹೋಂ ಪೇಜ್ ನಲ್ಲಿ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಆಯ್ಕೆ ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ಈಗ ನಿಮಗೆ ಅರ್ಜಿ ಸಲ್ಲಿಸುವ ಆಪ್ಶನ್ ಕಾಣುತ್ತದೆ. ಅಲ್ಲಿ ನೀವು ಸರಿಯಾದ ದಾಖಲೆಗಳನ್ನು ಭರ್ತಿ ಮಾಡಿ ಮತ್ತು ಸರಿಯಾದ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
- ಈ ರೀತಿ ನೀವು ಸುಲಭವಾಗಿ ಆನ್ಲೈನ್ ಮೂಲಕ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿಯ ರಶೀದಿಯನ್ನು ಸಹ ಪಡೆದುಕೊಳ್ಳಬಹುದಾಗಿದೆ.
- ಈ ಮೇಲೆ ನೀಡಿರುವ ವಿಧಾನದ ಹಾಗೆಯೇ ನೀವು ಸುಲಭವಾಗಿ ಆನ್ಲೈನ್ ಮೂಲಕ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಸೇವ ಕೇಂದ್ರ ಅಥವಾ ಕೆಲವು ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು
ಹೌದು ಗೆಳೆಯರೇ, ನೀವೇನಾದರೂ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಪ್ರಾರಂಭ ದಿನಾಂಕ 01.05.2024 ಆಗಿದ್ದು ಕೊನೆಯ 31.05.2024 ಎಂದು ಹೇಳಲಾಗಿತ್ತು. ಆದರೆ ಇನ್ನೂ ಕೂಡ ಜೂನ್ ತಿಂಗಳು ಕೊನೆಯವರೆಗೆ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕಲಾಕಾಶ ನೀಡಲಾಗಿದೆ. ಹಾಗಾದರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿದ್ದರೆ ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ.