Aadhaar Card Link to RTC: ಪಹಣಿ ಜೊತೆ ಆಧಾರ್ ಲಿಂಕ್ ಮಾಡುವುದು ಹೇಗೆ..! ಆಧಾರ್ ಲಿಂಕ್ ಆಗಿರುವುದನ್ನು ಚೆಕ್ ಮಾಡುವುದು ಹೇಗೆ? ಎಲ್ಲಾ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ…
ನಮಸ್ಕಾರ ಬಂಧುಗಳೇ ಸರ್ಕಾರವು ಭೂ ಅಕ್ರಮವನ್ನು ತಡೆಯುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭಧ್ರ ಎಂಬ ಯೋಜನೆಯನ್ನು ಜಾರಿಗೊಳಿಸಿದೆ. ಕಂದಾಯ ಇಲಾಖೆಯು ಈ ಹಿಂದೆ ಅಂದರೆ ಕೆಲವು ತಿಂಗಳುಗಳ ಹಿಂದೆ ಪ್ರಕಟಿಸಿರುವ ಅನ್ವಯದ ಪ್ರಕಾರ ಎಲ್ಲಾ ರೈತರು ಕಡ್ಡಾಯವಾಗಿ ಜಮೀನಿನ ಎಲ್ಲಾ ಸರ್ವೆ ನಂಬರ್ ಪಹಣಿಗಳಿಗೆ ಆಧಾರ್ ಜೋಡಣೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಕಂದಾಯ ಇಲಾಖೆಯ ಗ್ರಾಮೀಣ ಮಟ್ಟದ ಗ್ರಾಮ ಲೆಕ್ಕಾಧಿಕಾರಿಗಳು ಆರ್ಟಿಸಿ ಗಳಿಗೆ ಆಧಾರ್ ಲಿಂಕ್ ಮಾಡಲಾಗುತ್ತಿದೆ. ಹಾಗಾದರೆ ಪಹಣಿ ಅಥವಾ ಆರ್ಟಿಸಿ ಯ ಆಧಾರ್ ಕಾರ್ಡ್ ಏಕೆ ಲಿಂಕ್ ಮಾಡಬೇಕು? ಈಗಾಗಲೇ ಆಧಾರ್ ಕಾರ್ಡ್ ಪಹಣಿಗೆ ಲಿಂಕ್ ಆಗಿರುವುದನ್ನು ಹೇಗೆ ಚೆಕ್ ಮಾಡಿಕೊಳ್ಳುವುದು? ಆನ್ಲೈನ್ ಮೂಲಕ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ? ಎಂಬ ಎಲ್ಲ ಮಾಹಿತಿಯನ್ನು ಈ ಕೆಳಭಾಗದಲ್ಲಿ ತಿಳಿಸಿಕೊಡಲಾಗಿದೆ.
ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಬೇಕು
ಜಮೀನು ಹೊಂದಿರುವ ಎಲ್ಲಾ ಸರ್ವೇ ನಂಬರ್ ಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಮಾಡಬೇಕು ಎಂದು ಕಂದಾಯ ಇಲಾಖೆಯೂ ತಿಳಿಸಿದೆ. ಆದರೆ ಅನೇಕ ರೈತರಿಗೆ ಪಾಣಿಗೆ ಆಧಾರ್ ಕಾರ್ಡ್ ಏಕೆ ಲಿಂಕ್ ಮಾಡಬೇಕು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಹಾಗಾದರೆ ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಬೇಕು ಎಂಬ ಮಾಹಿತಿ ಹೇಳಬಾಗದಲ್ಲಿ ತಿಳಿಸಲಾಗಿದೆ.
ಜಮೀನಿನ ಮಾಲೀಕರು ತಮ್ಮ ಜಮೀನನ್ನು ನಿಖರವಾಗಿ ತಿಳಿದುಕೊಳ್ಳಲು ಮತ್ತು ಬಾಕಿ ಪೋಡಿ ಹಾಗೂ ದುರಸ್ತಿ ಪ್ರಕರಣ ಇತ್ಯರ್ಥಕ್ಕೆ ಮೊದಲು ನಿಖರವಾದ ಆಕಾರ್ ಬಂದ್ ಮಾಹಿತಿಯನ್ನು ಪಡೆದುಕೊಳ್ಳಬೇಕು. ನಿಖರವಾದ ಆಕಾರ್ ಬಂದ್ ಇಲ್ಲದೆ ಆರ್ಟಿಸಿ ಜೊತೆಗೆ ಜೋಡಣೆ ಸಾಧ್ಯವಿಲ್ಲ. ಈ ಕಾರಣದಿಂದ ಕಂದಾಯ ಇಲಾಖೆಯು ಪಹಣಿಗೆ ಆಧಾರ್ ಕಾರ್ಡ್ ಜೋಡಣೆ ಮಾಡಲು ಕಡ್ಡಾಯ ಎಂದು ತಿಳಿಸಲಾಗಿದೆ.
ಇದಲ್ಲದೆ ಮುಂದಿನ ಕೆಲವು ತಿಂಗಳುಗಳಲ್ಲಿ 65 ಲಕ್ಷ ಆಕಾರ್ ಬಂದ್ ಡಿಜಿಟಲೀಕರಣ ಗೊಳಿಸಲು ಇಲಾಖೆಯಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಅಂದರೆ ಕಂದಾಯ ಇಲಾಖೆಯಲ್ಲಿ ರೈತರು ಜಮೀನಿನ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ಸಂಗ್ರಹಣೆ ಮಾಡಲು ಉಪಯೋಗವಾಗುತ್ತದೆ. ಈ ಕಾರಣದಿಂದ ಪಹಣಿಗೆ ಆಧಾರ್ ಲಿಂಕ್ ಮಾಡಿಸಿಲ್ಲ ಎಂದರೆ ಆದಷ್ಟು ಬೇಗ ಲಿಂಕ್ ಮಾಡಿಸಿಕೊಳ್ಳಿ, ಈ ಕ್ರಮವನ್ನು ಅನುಸರಿಸುವುದು ಮುಖ್ಯ ಎಂದು ಕಂದಾಯ ಇಲಾಖೆಯು ತಿಳಿಸಿದೆ.
ಇದುವರೆಗೂ 15 ಲಕ್ಷ ಆಧಾರ್ ಜೋಡಣೆ ಪೂರ್ಣಗೊಳಿಸಲಾಗಿದೆ. ಈ ರೀತಿ ನೀವು ಮಾಡಿಸುವುದರಿಂದ ಒಬ್ಬ ರೈತ ಬೇರೆ ಬೇರೆ ಸರ್ವೆ ನಂಬರ್ ಗಳಲ್ಲಿ ಭೂಮಿ ಹೊಂದಿದ್ದರೆ ಆಧಾರ್ ಜೋಡಣೆಯಿಂದ ಎಲ್ಲಾ ಮಾಹಿತಿಗಳು ಒಂದೇ ಕಡೆ ಸಿಗುತ್ತದೆ. ಹಾಗಾದರೆ ಮೊದಲೇ ನೀವು ಪಹಣಿಗೆ ಆಧಾರ್ ಲಿಂಕ್ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳುವ ವಿಧಾನದ ಬಗ್ಗೆ ಈ ಕೆಳಭಾಗದಲ್ಲಿ ತಿಳಿಸಿಕೊಡಲಾಗಿದೆ.
ಪಹಣಿಗೆ ಆಧಾರ್ ಲಿಂಕ್ ಆಗಿರುವುದನ್ನು ಚೆಕ್ ಮಾಡಿಕೊಳ್ಳುವ ವಿಧಾನ
ಕಂದಾಯ ಇಲಾಖೆಯು ಯಾರೆಲ್ಲ ಪಹಣಿಯ ಆಧಾರ್ ಲಿಂಕ್ ಮಾಡಿಸಿಲ್ಲ ಅಂತವರು ಲಿಂಕ್ ಮಾಡಿಕೊಳ್ಳಲು ಆದೇಶ ನೀಡಿದೆ. ಒಂದು ವೇಳೆ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿಯನ್ನು ತಿಳಿಸುಕೊಳ್ಳಲು ನೀವು ಸುಲಭವಾಗಿ ಆನ್ಲೈನ್ ಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ. ಈ ವಿಧಾನವನ್ನು ಕೆಳಭಾಗದ ತಿಳಿಸಲಾಗಿದೆ.
- ಮೊದಲು ನೀವು ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ನಂತರ ನಿಮಗೆ ಲಾಗಿನ್ ಆಪ್ಷನ್ ಕೇಳುತ್ತದೆ, ಅಲ್ಲಿ ನೀವು ಮೊಬೈಲ್ ಸಂಖ್ಯೆ ಮತ್ತು ಕ್ಯಾಪ್ಚಾಪ್ ಕೋಡ್ ಎಂಟರ್ ಮಾಡಿ ಸೆಂಡ್ ಒಟಿಪಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ನೀವು ನೀಡಿರುವ ಮೊಬೈಲ್ ಸಂಖ್ಯೆಗೆ 6 ಅಂಕಿಯ ಒಟಿಪಿ ಬರುತ್ತದೆ, ಓಟಿಪಿಯನ್ನು ನಮೂದಿಸಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ.
- ಲಾಗಿನ್ ಮಾಡಿಕೊಂಡಿದ ನಂತರ ಅರ್ಜಿದಾರರ ಆಧಾರ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ಭರ್ತಿ ಮಾಡಿ, ವೆರಿಫೈ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ಕ್ಲಿಕ್ ಮಾಡಿದ ನಂತರ ಆಧಾರ್ ಅನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ ಎಂಬ ಸೂಚನೆ ನೀಡಲಾಗುತ್ತದೆ ನೀವು ಇದಕ್ಕೆ ಓಕೆ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ
- ನಂತರ ನಿಮಗೆ ಅಂದರೆ ಇದೇ ಪೇಜ್ ನಲ್ಲಿ ಕೆಳಗೆ ತೋರಿಸುವ ಆಧಾರ್ ಪರಿಶೀಲನೆಯನ್ನು ಬಳಸಿಕೊಂಡು ಅರ್ಜಿದಾರರ ವಿವರಗಳನ್ನು ಭರ್ತಿ ಮಾಡಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ಇಲ್ಲಿ ನೀವು ಮತ್ತೊಮ್ಮೆ ಅರ್ಜಿದಾರರ ಆಧಾರ್ ಸಂಖ್ಯೆ ನಂಬರ್ ಅನ್ನು ಹಾಕಿ ಒಟಿಪಿ ಬಟನ್ ಮೇಲೆ ಕ್ಲಿಕ್ ಮಾಡಿ.
- ಮೊಬೈಲ್ ನಂಬರ್ ಗೆ 6 ಅಂಕಿಯ ಒಟಿಪಿ ಬರುತ್ತದೆ ಓಟಿಪಿಯನ್ನು ಹಾಕಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
- ಈಗ ನಿಮಗೆ ಈ ಪೇಜ್ ನ ಮುಖಪುಟದ ಎಡಬದಿಯಲ್ಲಿ ಕಾಣುವ ಲಿಂಕ್ ಆಧಾರ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ಅದೇ ಪುಟದಲ್ಲಿ ಕೆಳಗಡೆ ಕಾಣುವ ನಿಮ್ಮ ಸರ್ವೇ ನಂಬರ್ ಒಂದನ್ನು ಟಿಕ್ ಮಾಡಿಕೊಂಡು ಅದರ ಮೇಲೆ ಕಾಣುವ ಲಿಂಕ್ ಬಟನ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ನಂತರ ನೀವು ಮತ್ತೆ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಿ, 6 ಅಂಕಿಯ ಓಟಿಪಿಯನ್ನು ನಮೂದಿಸಿ ನಮೂಂದಿಸಿದ ನಂತರ ವೇರಿಫೈ ಓಟಿಪಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ನಂತರ ನಿಮಗೆ ಪಹಣಿಯೊಂದಿಗೆ ನಿಮ್ಮ ಆಧಾರ್ ಅನ್ನು ಲಿಂಕ್ ಮಾಡಲು ನೀವು ಬಯಸುವಿರಾ ಎಂಬ ಆಪ್ಷನ್ ಕಾಣುತ್ತದೆ, ಅಲ್ಲಿ ನೀವು ಎಸ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ಒಂದು ವೇಳೆ ಎಸ್ ಎಂದು ಕ್ಲಿಕ್ ಮಾಡಿದ ನಂತರ ಈ ಸರ್ವೆ ನಂಬರ್ ಈಗಾಗಲೇ ಲಿಂಕ್ ಆಗಿದೆ ಎಂಬ ಸಂದೇಶ ತೋರಿಸಿದರೆ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಆಗಿದೆ ಎಂದರ್ಥ.
- ಒಂದು ವೇಳೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಎಂದು ತೋರಿಸಿದರೆ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಆಗಿಲ್ಲ ಎಂದರ್ಥ.
ಈ ರೀತಿ ನೀವು ಮಾಡಿದರೆ ಸಾಕು ಪಹಣಿಗೆ ಆಧಾರ್ ಲಿಂಕ್ ಆಗಿದೆಯೋ ಇಲ್ಲವೋ ಎಂಬ ಎಲ್ಲ ವಿವರ ಕಾಣುತ್ತದೆ ಮತ್ತು ಆಧಾರ್ ಕಾರ್ಡ್ ನಲ್ಲಿ ಯಾವ ಯಾವ ಸರ್ವೆ ನಂಬರ್ ಗೆ ಪಹಣಿ ಲಿಂಕ್ ಆಗಿದೆ ಎಂಬ ಎಲ್ಲ ವಿವರವೂ ಇಲ್ಲಿ ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಒಂದು ವೇಳೆ ಪಹಣಿಗೆ ಆಧಾರ್ ಲಿಂಕ್ ಆಗಿಲ್ಲವೆಂದರೆ ಆನ್ಲೈನ್ ಮೂಲಕ ಪಾಣಿಗೆ ಆಧಾರ್ ಲಿಂಕ್ ಮಾಡುವ ವಿಧಾನದ ಬಗ್ಗೆ ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಪಹಣಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ
ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನೀವು ಸುಲಭವಾಗಿ ಕಂದಾಯ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಪಹಣಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.
- ಮೊದಲು ನೀವು ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ನಂತರ ನಿಮಗೆ ಲಾಗಿನ್ ಆಪ್ಷನ್ ಕೇಳುತ್ತದೆ, ಅಲ್ಲಿ ನೀವು ಮೊಬೈಲ್ ಸಂಖ್ಯೆ ಮತ್ತು ಕ್ಯಾಪ್ಚಾಪ್ ಕೋಡ್ ಎಂಟರ್ ಮಾಡಿ ಸೆಂಡ್ ಒಟಿಪಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ನೀವು ನೀಡಿರುವ ಮೊಬೈಲ್ ಸಂಖ್ಯೆಗೆ 6 ಅಂಕಿಯ ಒಟಿಪಿ ಬರುತ್ತದೆ, ಓಟಿಪಿಯನ್ನು ನಮೂದಿಸಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ.
- ಲಾಗಿನ್ ಮಾಡಿಕೊಂಡಿದ ನಂತರ ಅರ್ಜಿದಾರರ ಆಧಾರ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ಭರ್ತಿ ಮಾಡಿ, ವೆರಿಫೈ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ಕ್ಲಿಕ್ ಮಾಡಿದ ನಂತರ ಆಧಾರ್ ಅನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ ಎಂಬ ಸೂಚನೆ ನೀಡಲಾಗುತ್ತದೆ ನೀವು ಇದಕ್ಕೆ ಓಕೆ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ
- ನಂತರ ನಿಮಗೆ ಅಂದರೆ ಇದೇ ಪೇಜ್ ನಲ್ಲಿ ಕೆಳಗೆ ತೋರಿಸುವ ಆಧಾರ್ ಪರಿಶೀಲನೆಯನ್ನು ಬಳಸಿಕೊಂಡು ಅರ್ಜಿದಾರರ ವಿವರಗಳನ್ನು ಭರ್ತಿ ಮಾಡಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ಇಲ್ಲಿ ನೀವು ಮತ್ತೊಮ್ಮೆ ಅರ್ಜಿದಾರರ ಆಧಾರ್ ಸಂಖ್ಯೆ ನಂಬರ್ ಅನ್ನು ಹಾಕಿ ಒಟಿಪಿ ಬಟನ್ ಮೇಲೆ ಕ್ಲಿಕ್ ಮಾಡಿ.
- ಮೊಬೈಲ್ ನಂಬರ್ ಗೆ 6 ಅಂಕಿಯ ಒಟಿಪಿ ಬರುತ್ತದೆ ಓಟಿಪಿಯನ್ನು ಹಾಕಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
- ಈಗ ನಿಮಗೆ ಈ ಪೇಜ್ ನ ಮುಖಪುಟದ ಎಡಬದಿಯಲ್ಲಿ ಕಾಣುವ ಲಿಂಕ್ ಆಧಾರ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ಅದೇ ಪುಟದಲ್ಲಿ ಕೆಳಗಡೆ ಕಾಣುವ ನಿಮ್ಮ ಸರ್ವೇ ನಂಬರ್ ಒಂದನ್ನು ಟಿಕ್ ಮಾಡಿಕೊಂಡು ಅದರ ಮೇಲೆ ಕಾಣುವ ಲಿಂಕ್ ಬಟನ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ನಂತರ ನೀವು ಮತ್ತೆ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಿ, 6 ಅಂಕಿಯ ಓಟಿಪಿಯನ್ನು ನಮೂದಿಸಿ ನಮೂಂದಿಸಿದ ನಂತರ ವೇರಿಫೈ ಓಟಿಪಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ನಂತರ ನಿಮಗೆ ಪಹಣಿಯೊಂದಿಗೆ ನಿಮ್ಮ ಆಧಾರ್ ಅನ್ನು ಲಿಂಕ್ ಮಾಡಲು ನೀವು ಬಯಸುವಿರಾ ಎಂಬ ಆಪ್ಷನ್ ಕಾಣುತ್ತದೆ, ಅಲ್ಲಿ ನೀವು ಎಸ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ಎಸ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಪಹಣಿ ಜೊತೆಗೆ ಆಧಾರ್ ಲಿಂಕ್ ಆಗಿರುತ್ತದೆ. ಈ ರೀತಿ ನೀವು ಮಾಡಿದರೆ ಸಾಕು ನೀವು ಸುಲಭವಾಗಿ ಪಹಣಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬಹುದಾಗಿದೆ.
ನಾನು ನಿಮಗೆ ಈ ಮೇಲೆ ಆಧಾರ್ ಲಿಂಕ್ ಆಗಿರುವುದನ್ನು ಚೆಕ್ ಮಾಡಿಕೊಳ್ಳುವ ವಿಧಾನದ ರೀತಿಯಲ್ಲಿ ನೀವು ಸುಲಭವಾಗಿ ಪಹಣಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬಹುದಾಗಿದೆ.
ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಆಧಾರ್ ಲಿಂಕ್ ಮಾಡಿಕೊಳ್ಳಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರ ಇರುವ ಕೃಷಿ ಕಚೇರಿ ಅಥವಾ ಕೆಲವು ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ನಿಮ್ಮ ಪಹಣಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಬಹುದಾಗಿದೆ. ಕಂದಾಯ ಇಲಾಖೆಯು ನೀಡಿರುವ ಮಾಹಿತಿಯ ಪ್ರಕಾರ ಎಲ್ಲ ರೈತರು ಕಡ್ಡಾಯವಾಗಿ ಜಮೀನಿನ ಎಲ್ಲಾ ಸರ್ವೆ ನಂಬರ್ ಪಹಣಿಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡೋದು ಮುಖ್ಯವಾಗಿದೆ. ಯಾರೆಲ್ಲ ಪಹಣಿಗೆ ಆಧಾರ್ ಲಿಂಕ್ ಮಾಡಿಸಿಲ್ಲ ಆದಷ್ಟು ಬೇಗ ಆನ್ಲೈನ್ ಮೂಲಕ ಅಥವಾ ಆಫ್ಲೈನ್ ಮೂಲಕ ಲಿಂಕ್ ಮಾಡಿಸಿಕೊಳ್ಳಿ.
ಇದನ್ನು ಗಮನಿಸಿ
ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ
ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತದೆ.
ಧನ್ಯವಾದಗಳು