Aadhar Card Update: ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಈ ದಿನದವರೆಗೂ ಸಮಯ ವಿಸ್ತರಿಸಲಾಗಿದೆ…!
ನಮಸ್ಕಾರ ಬಂಧುಗಳೇ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಜೂನ್ 14 2024 ರವರೆಗೆ ವಿಸ್ತರಿಸಲಾಗಿದೆ. ಮೊದಲು ಮಾರ್ಚ್ 14 ರವರೆಗೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ನಿಗದಿಪಡಿಸಲಾಗಿತ್ತು, ಆದರೆ ಈ ಸೌಲಭ್ಯವನ್ನು ಜೂನ್ 14ರ ವರೆಗೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ದಿನಾಂಕವನ್ನು ವಿಸ್ತರಿಸಲಾಗಿದೆ. myadhar ಪೋರ್ಟಲ್ ನಲ್ಲಿ ನೀವು ಸುಲಭವಾಗಿ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಬಹುದು. ಇಲ್ಲಿ ಕೆಲವು ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ತಿದ್ದುಪಡಿ ಮನವಿ ಸಲ್ಲಿಸಬಹುದಾಗಿದೆ ಒಂದು ವೇಳೆ ನೀವು ಆಧಾರ್ ಕೇಂದ್ರಕ್ಕೆ ಹೋದರೆ ಶುಲ್ಕ ಪಾವತಿಸುವುದು ಕಡ್ಡಾಯವಾಗಿದೆ. ಇದರಿಂದ ಆನ್ಲೈನ್ ಮೂಲಕ ಸುಲಭವಾಗಿ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಬಹುದು.
ಆಧಾರ್ ಕಾರ್ಡ್ ಅಪ್ಡೇಟ್
ಹೌದು ಗೆಳೆಯರೇ ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಪ್ರಮುಖವಾಗಿ ಬೇಕಾಗಿರುವುದೇ ಆಧಾರ್ ಕಾರ್ಡ್. ಆಧಾರ್ ಕಾರ್ಡ್ ನಲ್ಲಿ ಏನಾದರೂ ಒಂದು ಸಮಸ್ಯೆ ಇದ್ದರೆ ಯಾವುದೇ ಯೋಜನೆಯ ಅರ್ಜಿಯು ಪೂರ್ಣಗೊಳ್ಳುವುದಿಲ್ಲ..10 ವರ್ಷವಾಗಿದ್ದರೆ ಅಂತವರು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಬೇಕಾಗುತ್ತದೆ.
ನಿಮ್ಮ ಆಧಾರ್ ಕಾರ್ಡ್ 10 ವರ್ಷ ಪೂರ್ಣಗೊಂಡಿದ್ದು ಅಂತವರು ಆಧಾರ್ ಅಪ್ಡೇಟ್ ಮಾಡಿಕೊಂಡಿಲ್ಲವೆಂದರೆ ಅವರು ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಆನ್ಲೈನ್ ಮೂಲಕ ಮಾಡಿಕೊಳ್ಳಬಹುದು. ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಜೂನ್ 14 ಕೊನೆಯ ದಿನಾಂಕವಾಗಿದೆ. ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಯಾವುದೇ ಕೇಂದ್ರಗಳಿಗೆ ಹೋಗದೆ ಸುಲಭವಾಗಿ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಬಹುದು, ಇಲ್ಲಿ ಯಾವುದೇ ಶುಲ್ಕವನ್ನು ನೀಡುವಂತಿಲ್ಲ.
ಏನನ್ನೂ ಅಪ್ಡೇಟ್ ಮಾಡಿಕೊಳ್ಳಬೇಕು
ಪ್ರತಿಯೊಬ್ಬರ ವ್ಯಕ್ತಿಯಲ್ಲಿ ಈ ಪ್ರಶ್ನೆ ಇರುತ್ತದೆ, ಮನೆಯ ಸದಸ್ಯರಲ್ಲಿ ಆಧಾರ್ ಕಾರ್ಡ್ 10 ವರ್ಷ ಪೂರ್ಣಗೊಂಡಿದ್ದರೆ ಅಂತವರು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಕೊಳ್ಳಬೇಕು. ಅವರು myadhar ಪೋರ್ಟಲ್ ನಲ್ಲಿ ಸುಲಭವಾಗಿ ಅಪ್ಡೇಟ್ ಮಾಡಿಕೊಳ್ಳಬಹುದು. ಈ ಎಲ್ಲ ದಾಖಲೆಗಳ ವಿವರವಾದ ಪಟ್ಟಿಯನ್ನು ನೀಡುತ್ತದೆ.
ನಿಮ್ಮ ಆಧಾರ್ ಕಾರ್ಡ್ 10 ವರ್ಷಕ್ಕಿಂತ ಹಳೆಯದಾಗಿದ್ದರೆ ಅಂತವರು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಬೇಕು. ಆನ್ಲೈನ್ ಮೂಲಕ ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾ,ಸ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ಯಾವುದಾದರೂ ಒಂದು ದಾಖಲೆಯನ್ನು ಅಪ್ಡೇಟ್ ಮಾಡಿದರೆ ಸಾಕು. ಅದಾಗಿ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ನೀವು ಆಧಾರ್ ಕೇಂದ್ರಗಳಿಗೆ ಭೇಟಿ ನೀಡಬೇಕಾಗುತ್ತದೆ. ಹಾಗಾದರೆ ಮೊಬೈಲನ್ನು ಬಳಸಿಕೊಂಡು ಸುಲಭವಾಗಿ ಆನ್ಲೈನ್ ನಲ್ಲಿ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡುವುದರ ಬಗ್ಗೆ ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಆಧಾರ್ ಕಾರ್ಡ್ ಅಪ್ಡೇಟ್ ಮಾಡುವ ವಿಧಾನ
ನೀವು ಆಧಾರ್ ಕಾರ್ಡ್ ಮಾಡಿಸಿ 10 ವರ್ಷ ಪೂರ್ಣಗೊಂಡಿದ್ದಾರೆ ಅಂತವರು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಲು ಸರ್ಕಾರ ಮಾಹಿತಿಯನ್ನು ತಿಳಿಸಿದೆ. ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಜೂನ್ 14ವರೆಗೆ ವಿಸ್ತರಿಸಲಾಗಿದೆ. ನಿಮ್ಮ ಹತ್ತಿರ ಮೊಬೈಲ್ ಅಥವಾ ಲ್ಯಾಪ್ಟಾಪ್, ಕಂಪ್ಯೂಟರ್ ಗಳ ಮೂಲಕ ಉಚಿತವಾಗಿ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಬಹುದು.
- ಮೊದಲು ನೀವು ಆಧಾರ್ ಕಾರ್ಡ್ ನ ಅಧಿಕೃತ https://myaadhaar.uidai.gov.in/ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಇಲ್ಲಿ ನಿಮ್ಮ ಆಧಾರ್ ಸಂಖ್ಯೆ ಮತ್ತು ಓಟಿಪಿಯನ್ನು ನಮೂದಿಸಿ ಲಾಗಿನ್ ಮಾಡಿಕೊಳ್ಳಿ.
- ನಂತರ ನೀವು ಡಾಕ್ಯುಮೆಂಟ್ ಅಪ್ಡೇಟ್ ಮೇಲೆ ಕ್ಲಿಕ್ ಮಾಡಿ. ವೆರಿಫೈ ಆಯ್ಕೆ ಮೇಲೆ ಕ್ಲಿಕ್ ಮಾಡಬೇ..
- ಅಲ್ಲಿ ನೀವು ನಿಮ್ಮ ಡ್ರಾಪ್ಡೌನ್ ನಲ್ಲಿ ಗುರುತಿನ ಪುರಾವೆ ಮತ್ತು ವಿಳಾಸದ ಪುರಾವೆಯನ್ನು ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ
- ಈ ಎಲ್ಲ ಮಾಹಿತಿಯನ್ನು ಸಲ್ಲಿಸಿದ ನಂತರ ಈಗ ಸಲ್ಲಿಸಿ ಬಟನ್ ಕ್ಲಿಕ್ ಮಾಡಿ. ನಂತರ ನೀವು .
- ಈ ವಿನಂತಿಯ ಸಂಖ್ಯೆಯ ಮೂಲಕ ಆಧಾರ್ ಕಾರ್ಡ್ ಸ್ಟೇಟಸ್ ಅನ್ನು ಸಹ ಪರಿಶೀಲಿಸಬಹುದು.
- ಈ ಕೆಲಸ ಮಾಡಿದರೆ ಸಾಕು ಕೆಲವೇ ದಿನಗಳಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲಾಗುತ್ತದೆ.
ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಸೆಂಟರ್ ಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ದಾಖಲೆಗಳನ್ನು ನೀಡಿ ಸುಲಭವಾಗಿ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಬಹುದು.
ಆಧಾರ್ ಕಾರ್ಡ್ ಗೆ ಮೊಬೈಲ್ ಲಿಂಕ್
ಆಧಾರ್ ಕಾರ್ಡ್ ಗೆ ಸರಿಯಾದ ಮೊಬೈಲ್ ಸಂಖ್ಯೆ ಲಿಂಕ್ ಮಾಡುವುದು ಪ್ರಮುಖವಾಗಿದೆ. ಏಕೆಂದರೆ ನಾವು ಯಾವುದಾದರೂ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಆಧಾರ್ ಕಾರ್ಡ್ ಪ್ರಮುಖವಾಗಿದೆ. ಆದಾಗ್ಯೂ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರೋ ಮೊಬೈಲ್ ಸಂಖ್ಯೆ ಒಟಿಪಿಯು ಸಹ ಪ್ರಮುಖವಾಗುತ್ತದೆ. ನೀವೇನಾದರೂ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು ನೀವು ರೂ.50 ಶುಲ್ಕವನ್ನು ವಿಧಿಸಬೇಕಾಗುತ್ತದೆ.
ಆಧಾರ್ ಕಾರ್ಡ್ ಗೆ ಮೊಬೈಲ್ ಲಿಂಕ್ ಮಾಡುವುದು ಕಡ್ಡಾಯವಲ್ಲ ಆದರೆ ಮೊಬೈಲ್ ಸಂಖ್ಯೆ ಜೋಡಿಸಿದರೆ ಬಹಳ ಉಪಯೋಗವಾಗುತ್ತದೆ. ಕೆಲವು ಕೆಲಸಗಳಿಗೆ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಪ್ರಮುಖವಾಗುತ್ತದೆ. ನೀವು ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬೇಕೆಂದರೆ ಆನ್ಲೈನ್ ಮೂಲಕ ಸುಲಭವಾಗಿ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬಹುದು.
ಆಧಾರ್ ಕಾರ್ಡ್ ಮೊಬೈಲ್ ನಂಬರ್ ಅನ್ನೋ ಬದಲಾಯಿಸುವುದು ಹೇಗೆ
ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಆಧಾರ್ ಎನ್ರೋಲ್ಮೆಂಟ್ ಗೆ ಹೋಗಿ ಸಂಬಂದಿಸಿದ ಫಾರ್ಮ್ ಪಡೆದು ಭರ್ತಿ ಮಾಡಬೇಕು. ಬಳಿಕ ನಿಮ್ಮ ಕೈಬೆರಳ ಬಯೋಮೆಟ್ರಿಕ್ ಪಡೆದು ಡಾಟಾಬೇಸ್ಗೆ ಲಾಗಿನ್ ಮಾಡಲಾಗುತ್ತದೆ. ಇಲ್ಲಿ ನೀವು ನಿಮ್ಮ ಹೊಸ ಮೊಬೈಲ್ ಸಂಖ್ಯೆಯನ್ನು ಇದಕ್ಕೆ ಸೇರಿಸಬಹುದು. ಕೆಲವು ದಿನಗಳ ನಂತರ ಹೊಸ ಮೊಬೈಲ್ ಸಂಖ್ಯೆ ಅಪ್ಡೇಟ್ ಆಗುತ್ತದೆ. ಹೊಸ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ನೀವು ರೂ.50 ಶುಲ್ಕವನ್ನು ವಿಧಿಸಬೇಕಾಗುತ್ತದೆ. ಹಾಗಾದರೆ ಸುಲಭವಾಗಿ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಬದಲಾಯಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.
ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಬದಲಾಯಿಸುವ ವಿಧಾನ
ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಬದಲಾಯಿಸುವ ಅವಕಾಶವನ್ನು ಈಗಲೇ ನಿಲ್ಲಿಸಲಾಗಿದೆ. ಆದರೆ ನೀವು ಆಧಾರ್ ಕೇಂದ್ರಗಳಿಗೆ ಹೋಗದೆ ಆಧಾರ್ ಸರ್ವಿಸ್ ಪಡೆಯುವ ದಾರಿ ಒಂದು ಇದೆ ಅದು ಏನು ಎಂದರೆ ಇಂಡಿಯಾ ಪೋಸ್ಟ್ ಸರ್ವಿಸ್ ವೆಬ್ಸೈಟ್ ಮೂಲಕ ನೀವು ಸುಲಭವಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬಹುದು. ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬಹುದು.
- ಮೊದಲು ನೀವು ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕಾಗುತ್ತದೆ.
- ಅಲ್ಲಿ ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ ಸೇರಿದಂತೆ ಕೆಲವು ವಿವರಗಳನ್ನು ನಮೂದಿಸಬೇಕು.
- ಡ್ರಾಪ್-ಡೌನ್ ಮೆನುವಿನಿಂದ ಸೇವೆಯಾಗಿ PPB- ಆಧಾರ್ ಸೇವೆ ಆಯ್ಕೆ ಮಾಡಿಕೊಳ್ಳಿ.
- ನಂತರ ಆಧಾರ್ ಲಿಂಕ್ ಮಾಡಲು/ಅಪ್‌ಡೇಟ್ ಮಾಡಲು UIDAI-ಮೊಬೈಲ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
- ನೀವು ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿದ ನಂತರ, ಓಟಿಪಿ ವಿನಂತಿ ಬಟನ್ ಮೇಲೆ ಕ್ಲಿಕ್ ಮಾಡಿ.
- ಮುಂದಿನ ಪೇಜ್ ನಲ್ಲಿ, ನಿಮ್ಮ ಮೊಬೈಲ್ ಸಂಖ್ಯೆಗೆ OTP ಬರುತ್ತದೆ ನಂತರ ನೀವು OTP ಅನ್ನು ನಮೂದಿಸಿ.
- ನಂತರ ಸೇವಾ ವಿನಂತಿಯನ್ನು ದೃಢೀಕರಿಸಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಅಪ್ಲಿಕೇಶನ್‌ನ ಸ್ಥಿತಿಯನ್ನು ಟ್ರ್ಯಾಕ್ ಮಾಡಲು ನಿಮಗೆ ಉಲ್ಲೇಖ ಸಂಖ್ಯೆಯನ್ನು ನೀವು ಪಡೆದುಕೊಳ್ಳುತ್ತಿರ.
- ಪೂರ್ಣವಾಗಿ ಸಲ್ಲಿಸಿದ ನಂತರ, ವಿನಂತಿಯನ್ನು ನಿಮ್ಮ ಊರಿನ ಬಳಿಯಿರುವ ಅಂಚೆ ಕಛೇರಿಗೆ ಕಳುಹಿಸಲಾಗುತ್ತದೆ.
- ಆಧಾರ್ ಅಪ್‌ಡೇಟ್/ಲಿಂಕ್ ಮಾಡುವ ಕೆಲಸದೊಂದಿಗೆ ಕಾರ್ಯ ನಿರ್ವಹಿಸುವ ಅಧಿಕಾರಿಯಿಂದ ಪರಿಶೀಲನೆ ಪ್ರಕ್ರಿಯೆಯನ್ನು ಮಾಡಲಾಗುತ್ತದೆ.
- ಅಧಿಕಾರಿಯು ನಿಮ್ಮ ವಿಳಾಸಕ್ಕೆ ಭೇಟಿ ನೀಡುತ್ತಾರೆ ಮತ್ತು ಮೊಬೈಲ್ ಬಯೋಮೆಟ್ರಿಕ್ ಸಾಧನವನ್ನು (ಐರಿಸ್, ಫಿಂಗರ್‌ಪ್ರಿಂಟ್‌ಗಳು ಮತ್ತು ಛಾಯಾಚಿತ್ರಗಳಿಗಾಗಿ) ಬಳಸಿಕೊಂಡು ಪರಿಶೀಲನೆ ಪ್ರಕ್ರಿಯೆಯನ್ನು ಕೈಗೊಳ್ಳುತ್ತಾರೆ.
- ಅವನು/ಅವಳು ನವೀಕರಣ/ಲಿಂಕ್ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಾರೆ ಮತ್ತು ಸೇವೆಗಾಗಿ ನಿಮಗೆ ಶುಲ್ಕವನ್ನು ವಿಧಿಸುತ್ತಾರೆ.
- ಈ ರೀತಿ ಸುಲಭವಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಅನ್ನು ಬದಲಾಯಿಸಬಹುದು.
ಈ ರೀತಿ ನೀವು ಸುಲಭವಾಗಿ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬಹುದು. ಒಂದು ವೇಳೆ ಆನ್ಲೈನ್ ಮೂಲಕ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಕಷ್ಟಕರವಾದರೆ ಆಧಾರ್ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬಹುದು.
ಎಷ್ಟು ಶುಲ್ಕ ಪಾವತಿಸಬೇಕು
ನೀವು ಆಧಾರ್ card ಮಾಡಿಸಿ ಹತ್ತು ವರ್ಷ ಪೂರ್ಣಗೊಂಡಿದ್ದರೆ ಅಂತವರು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಕೊಳ್ಳಬೇಕು. ನೀವು ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಂಡರೆ ಯಾವುದೇ ಶುಲ್ಕವನ್ನು ವಿಧಿಸದೆ ಸುಲಭವಾಗಿ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಬಹುದು.
ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬೇಕೆಂದರೆ ರೂ.50 ಮೊತ್ತವನ್ನು ಪಾವತಿಸುವ ಮೂಲಕ ಆನ್ಲೈನ್ ನಲ್ಲಿ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬಹುದು.