BMTC Recruitment 2024: 2500 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಹತೆ, ಶುಲ್ಕ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಬಂಧುಗಳೇ ಪ್ರತಿಯೊಬ್ಬ ವಿದ್ಯಾರ್ಥಿಯು ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎಂಬ ಕನಸು ಇದ್ದೇ ಇರುತ್ತದೆ, ಅಂತವರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ 2500 ಬಿಎಂಟಿಸಿ [BMTC] ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಈ ಹುದ್ದೆಗೆ ಅರ್ಹ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಶುಲ್ಕ, ವಯೋಮಿತಿ, ಅರ್ಹತೆ ಈ ಎಲ್ಲಾ ವಿಷಯಗಳು ಈ ಕೆಳಭಾಗದಲ್ಲಿ ತಿಳಿದುಕೊಳ್ಳಬಹುದು.
ಬಿಎಂಟಿಸಿ [BMTC] ಯಲ್ಲಿ ಮ್ಯಾನೇಜರ್ (ಗ್ರೇಡ್-III ನಾನ್-ಮೇಲ್ವಿಚಾರಕ) ಖಾಲಿ ಹುದ್ದೆಗೆ ನೇಮಕಾತಿ ಪ್ರಾರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಸೂಚನೆಯ ಪ್ರಕಾರ ಮಾರ್ಚ್ 10 ರಿಂದ ಏಪ್ರಿಲ್ 10 ರವರೆಗೆ 2500 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೋಟಿಫಿಕೇಶನ್ ಬಿಡುಗಡೆಯ ಎಲ್ಲ ಮಾಹಿತಿ ಈ ಕೆಳ ಭಾಗದಲ್ಲಿ ನೀಡಲಾಗಿದೆ.
ಇದೇ ರೀತಿ ಉಪಯೋಗವಾಗುವ ಮಾಹಿತಿಗಾಗಿ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ಜಾಯಿನ್ ಆಗಲು ಲಿಂಕ್ ಮೇಲ್ಭಾಗದಲ್ಲಿ ನೀಡಲಾಗಿದೆ.
ಬಿಎಂಟಿಸಿ [BMTC] ಕಂಡಕ್ಟರ್ ಹುದ್ದೆಗೆ ಅರ್ಹತೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಸೂಚನೆಯ ಪ್ರಕಾರ 2500 ಕಂಡಕ್ಟರ್ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ ಪಿಯುಸಿ ಹೊಂದಿರಬೇಕು..
ಬಿಎಂಟಿಸಿ [BMTC] ಕಂಡಕ್ಟರ್ ಹುದ್ದೆಯ ವಯೋಮಿತಿ
ಬಿಎಂಟಿಸಿ [BMTC] ಕಂಡಕ್ಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ನಿಮ್ಮ ವಯಸ್ಸು 18ಕ್ಕಿಂತ ಕಡಿಮೆ ಮತ್ತು 30 ವರ್ಷಗಳಿಗಿಂತ ಹೆಚ್ಚಾಗಿರಬಾರದು
ವಯಸ್ಸಿನ ಸಡಲಿಕೆ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
- SC ST ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
- ಮಾಜಿ ಸೈನಿಕರಿಗೆ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ
- 2A 2B 3A ಮತ್ತು 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಬಿಎಂಟಿಸಿ [BMTC] ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಶುಲ್ಕ
ಬಿಎಂಟಿಸಿ [BMTC] ಕಂಡಕ್ಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಶುಲ್ಕ ವರ್ಗದ ಆಧಾರದ ಮೇಲೆ ಶುಲ್ಕವನ್ನು ವಿಧಿಸಲಾಗಿದೆ. ಈ ಕೆಳಭಾಗದಲ್ಲಿ ಆ ಮಾಹಿತಿಯನ್ನು ನೀಡಲಾಗಿದೆ .
- SC, ST, Cat-I, Ex-Servicemen ಮತ್ತು PWD ಅಭ್ಯರ್ಥಿಗಳು ರೂ. 500
- ಸಾಮಾನ್ಯ, 2A, 2B, 3A, ಮತ್ತು 3B ಅಭ್ಯರ್ಥಿಗಳು ರೂ. 750
ಈ ಹಣವನ್ನು ಸುಲಭವಾಗಿ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಹಣವನ್ನು ಪಾವತಿ ಮಾಡಬಹುದು.
ಬಿಎಂಟಿಸಿ [BMTC] ಕಂಡಕ್ಟರ್ ಹುದ್ದೆಯ ವೇತನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆಯ ಪ್ರಕಾರ 2500 ಖಾಲಿ ಹುದ್ದೆಗಳಿಗೆ ವೇತನವು ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ವೃತ್ತಿ ತರಬೇತಿಯಲ್ಲಿ ಮಾಸಿಕ ವೇತನ 9,100 ನೀಡಲಾಗುತ್ತದೆ. ನಂತರ ಪೂರ್ವ ಪರೀಕ್ಷಾ ನೇಮಕದ ಆಧಾರದ ಮೇಲೆ ಅಭ್ಯರ್ಥಿಗಳಿಗೆ 18,660 ರಿಂದ 25300 ತಿಂಗಳಿಗೆ ನೀಡಲಾಗುತ್ತದೆ.
ಬಿಎಂಟಿಸಿ [BMTC] ಕಂಡಕ್ಟರ್ ಹುದ್ದೆಯ ಆಯ್ಕೆ ಪ್ರಕ್ರಿಯೆ
ಆಯ್ಕೆಯ ಪ್ರಕ್ರಿಯೆಯು ಒಂದು ಹಂತದಲ್ಲಿ ಮಾಡಲಾಗುತ್ತದೆ. ಇದು ಸಾಮಾನ್ಯ ಪರೀಕ್ಷೆಯ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಸಿಏಟಿ [CAT] ಯಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆಯನ್ನು ಆಧರಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಲು ದೇಹದಾರ್ಢ್ಯತೆ ಎತ್ತರ
- ಪುರುಷರು 160cm ಎತ್ತರ ಹೊಂದಿರಬೇಕು
- ಮಹಿಳೆಯರು 150cm ಎತ್ತರ ಹೊಂದಿರಬೇಕು
ಬಿಎಂಟಿಸಿ [BMTC] ಕಂಡಕ್ಟರ್ ಹುದ್ದೆಯ ಅರ್ಜಿ ದಿನಾಂಕ
ಬಿಎಂಟಿಸಿ [BMTC] ಕಂಡಕ್ಟರ್ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ, ಕೊನೆಯ ದಿನಾಂಕ
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ ಮಾರ್ಚ್ 10 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 10 2024
ಖಾಲಿ ಹುದ್ದೆಗಳು
- ಮಿಕ್ಕುಳಿದ ವೃಂದದ 2,286 ಹುದ್ದೆಗಳು
- ಸ್ಥಳೀಯ ವೃಂದದ 199 ಮತ್ತು 15 ಹಿಂಬಾಕಿ ಹುದ್ದೆ
- ಒಟ್ಟು 2,500
ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು
ಬಿಎಂಟಿಸಿ [BMTC] ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸುವ ಮೊದಲು ನೀವು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಸೂಚನೆಯನ್ನು ಮೊದಲು ನೀವು ತಿಳಿದುಕೊಳ್ಳಬೇಕು. ಅಲ್ಲಿ ನೀಡಿರುವ ಅರ್ಹತೆ, ಶುಲ್ಕ, ವೇತನ, ವಯೋಮಿತಿ, ಅರ್ಜಿ ಸಲ್ಲಿಸುವ ದಿನಾಂಕ ಇನ್ನಿತರ ಎಲ್ಲ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗುತ್ತದೆ. ಅದನ್ನು ಮೊದಲು ನೀವು ತಿಳಿದುಕೊಂಡು ನಂತರ ಅರ್ಜಿಯನ್ನು ಸಲ್ಲಿಸಬಹುದು .
ಅರ್ಜಿ ಸಲ್ಲಿಸಲು https://kea.kar.nic.in/ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ನೀವು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ಆಫ್ಲೈನ್ ಮೂಲಕ ನಿಮ್ಮ ಊರಿನ ಹತ್ತಿರ ಇರುವ ಕೆಲವು ಸೈಬರ್ ಗಳಿಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ನೀವು ಅಧಿಸೂಚನೆಯನ್ನು ತಿಳಿದುಕೊಂಡು ನಂತರ ನೀವು ಈ ಹುದ್ದೆಗೆ ಅರ್ಹರಾಗಿದ್ದರೆ ಅರ್ಜಿಯನ್ನು ಸಲ್ಲಿಸಿ
2500 ಖಾಲಿ ಹುದ್ದೆಗಳು
ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕೆಂಬ ಅಭ್ಯರ್ಥಿಗಳಿಗೆ ಇದು ಗುಡ್ ನ್ಯೂಸ್ ಎಂದು ಹೇಳಬಹುದು. 2500 ಖಾಲಿ ಕಂಡಕ್ಟರ್ ಹುದ್ದೆಗಳಿಗೆ ಬಿಎಂಟಿಸಿ [BMTC] ನೇಮಕಾತಿ ಪ್ರಾರಂಭವಾಗಿದೆ. ನೀವೇನಾದರೂ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಈ ಮೇಲೆ ನೀಡಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ಮಿಕ್ಕುಳಿದ ವೃಂದದ 2,286 ಹುದ್ದೆಗಳು ಮತ್ತು ಸ್ಥಳೀಯ ವೃಂದದ 199 ಮತ್ತು 15 ಹಿಂಬಾಕಿ ಹುದ್ದೆ, ಈ ಎರಡು ಭಾಗದಲ್ಲಿ 2500 ಖಾಲಿ ಹುದ್ದೆಗಳು ಲಭ್ಯವಿದೆ. ನೀವೇನಾದರೂ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 10 ಆಗಿದೆ, ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದರೆ ಇನ್ನೇನು ಕೆಲವೇ ದಿನಗಳಿವೆ ಆದಷ್ಟು ಬೇಗ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.
ಬಿಎಂಟಿಸಿ [BMTC] ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಅಧಿಸೂಚನೆಯನ್ನು ತಿಳಿದುಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ. ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಕಷ್ಟಕರವಾದರೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿಯನ್ನು ಸಲ್ಲಿಸುವ ಕೊನೆಯ ಏಪ್ರಿಲ್ 10 ಆಗಿದ್ದು ಇನ್ನು ಕೆಲವೇ ದಿನಗಳು ಇರುವುದರಿಂದ ಅರ್ಹ ಇರುವ ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ.
ಇದನ್ನು ಗಮನಿಸಿ
ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ
ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಗಳನ್ನು ಇಲ್ಲಿ ನೀಡಲಾಗುತ್ತದೆ.
ಧನ್ಯವಾದಗಳು