BSNL recruitment 2024: BSNL ಕಂಪನಿಯಲ್ಲಿ 558 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಬಂಧುಗಳೇ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್..! ಬಿಎಸ್ಎನ್ಎಲ್ [BSNL] ಕಂಪನಿಯಲ್ಲಿ 558 ಖಾಲಿ ಹುದ್ದೆಗಳಿಗೆ ಅರ್ಜಿಯ ಆಹ್ವಾನ, ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲ ಮಾಹಿತಿಯನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ. ಪ್ರತಿದಿನ ಜಾಬ್ ನ್ಯೂಸ್ ಮತ್ತು ಉತ್ತಮ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಬಿಎಸ್ಎನ್ಎಲ್ ರಿಕ್ರೂಟ್ಮೆಂಟ್ [BSNL recruitment]
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(Bharat Sanchar Nigam Limited-BSNL)ನಲ್ಲಿ 558 ಖಾಲಿ ಸೀನಿಯರ್ ಸೀನಿಯರ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಕೇಂದ್ರ ಸರ್ಕಾರದ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಳ್ಳೆಯ ಸಮಯ ಎಂದು ಹೇಳಬಹುದು. ನೀವೇನಾದರೂ ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಬಿಎಸ್ಎನ್ಎಲ್ [BSNL] ನಾ bsnl.co.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಅಲ್ಲಿ ತಿಳಿದುಕೊಳ್ಳಬಹುದು. ಹಾಗಾದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ವಯೋಮಿತಿ, ವೇತನ, ಅರ್ಹತೆ, ಅರ್ಜಿ ಶುಲ್ಕ, ಇನ್ನಿತರ ಮಾಹಿತಿಗಳನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಅರ್ಹತೆ
ಬಿಎಸ್ಎನ್ಎಲ್ [BSNL] ಕಂಪನಿಯ ಖಾಲಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಈ ಕೆಳಗಿನ ವಿದ್ಯಾರ್ಹತೆಯನ್ನು ಹೊಂದಿರಬೇಕು
- ಟೆಲಿಕಾಂ ಆಪರೇಶನ್ಸ್- EEE/ECE/CSE/IT/ ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ [BA/BTech]
- ಎಲೆಕ್ಟ್ರಿಕಲ್- ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ [BA/BTech]
- ಸಿವಿಲ್- ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ [BA/BTech]
- ಫೈನಾನ್ಸ್- ಸಿಎ, ಸಿಎಂಎ [CA/CMA]
ವಯೋಮಿತಿ
ಬಿಎಸ್ಎನ್ಎಲ್ [BSNL] ನೇಮಕಾತಿಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ, 30 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಾಧ್ಯವಾಗುವುದಿಲ್ಲ. ಈ ಹುದ್ದೆಯಲ್ಲಿ ಮೀಸಲಾತಿಯನ್ನು ಅನುಸಾರ ಅಭ್ಯರ್ಥಿಗಳಿಗೆ ವೈಯಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ
ಬಿಎಸ್ಎನ್ಎಲ್ [BSNL] ನೇಮಕಾತಿಯಲ್ಲಿ ಸೂಚನೆಯ ಪ್ರಕಾರ ವೇತನ ಮಾಸಿಕ ₹24,900-50,500.
ಉದ್ಯೋಗದ ಸ್ಥಳ
ಬಿಎಸ್ಎನ್ಎಲ್ [BSNL] ಕಂಪನಿಯ ಖಾಲಿ ಹುದ್ದೆಗೆ ಕರ್ನಾಟಕ ಸೇರಿದಂತೆ ಭಾರತದಲ್ಲಿ ಎಲ್ಲಿ ಬೇಕಾದರೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಶುಲ್ಕ
ಬಿಎಸ್ಎನ್ಎಲ್ [BSNL] ಕಂಪನಿಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಬಿಎಸ್ಎನ್ಎಲ್ [BSNL] ಕಂಪನಿಯಲ್ಲಿರುವ ಖಾಲಿ ಹುದ್ದೆಗಳ ಮಾಹಿತಿ
- ಟೆಲಿಕಾಂ ಆಪರೇಶನ್ಸ್- 450
- ಎಲೆಕ್ಟ್ರಿಕಲ್- 11
- ಸಿವಿಲ್- 13
- ಫೈನಾನ್ಸ್- 84
ಆಯ್ಕೆಯ ಪ್ರಕ್ರಿಯೆ
ಬಿಎಸ್ಎನ್ಎಲ್ [BSNL ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಬಿಎಸ್ಎನ್ಎಲ್ ನೇಮಕಾತಿ [BSNL recruitment]
ನೀವೇನಾದರೂ ಈ ಹುದ್ದೆಗೆ ಅರ್ಹರಾಗಿದ್ದು ಅರ್ಜಿಯನ್ನು ಸಲ್ಲಿಸಬೇಕೆಂದರೆ ಬಿಎಸ್ಎನ್ಎಲ್ [BSNL] ಕಂಪನಿಯ ಅಧಿಕೃತ bsnl.co.in ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕಾ ಅಲ್ಲಿ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು. ಈ ಹುದ್ದೆಗೆ ಬೇಕಾಗುವ ಎಲ್ಲ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗುತ್ತದೆ.
ಉತ್ತಮ ಅವಕಾಶ
ಕೆಲವು ವ್ಯಕ್ತಿಗಳು ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಎಂದು ಹೇಳಬಹುದು ಏಕೆಂದರೆ ಬಿಎಸ್ಎನ್ಎಲ್ [BSNL] ಕಂಪನಿಯಲ್ಲಿ ಒಟ್ಟು 558 ಸೀನಿಯರ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು ಖಾಲಿ ಇವೆ ಈ ಹುದ್ದೆಗೆ ಅರ್ಹರಾಗಿದ್ದರೆ, ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
ಅರ್ಜಿಯನ್ನು ಸಲ್ಲಿಸುವ ಮೊದಲು ಇದನ್ನು ಗಮನಿಸಿ
ನೀವೇನಾದರೂ ಬಿಎಸ್ಎನ್ಎಲ್ [BSNL] ಕಂಪನಿಯ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಈ ಮೇಲೆ ನೀಡಿರುವ ಎಲ್ಲ ನಿಯಮಗಳು ಒಳಗೊಂಡಿರಬೇಕು ಅಂಥವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂಬ ಅಭ್ಯರ್ಥಿಗಳು ಇದು ಉತ್ತಮ ಅವಕಾಶ ಎಂದು ಹೇಳಬಹುದು, ಒಂದು ವೇಳೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದರೆ ಬಿಎಸ್ಎನ್ಎಲ್ [BSNL] ಕಂಪನಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು ಬಿಎಸ್ಎನ್ಎಲ್ [BSNL] ಕಂಪನಿಯ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಇದರಲ್ಲಿ ಈ ಹುದ್ದೆಯ ಎಲ್ಲಾ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ, ಅದನ್ನು ನೀವು ಮೊದಲು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ. ಇಲ್ಲವಾದಲ್ಲಿ ಕೆಲವು ತಪ್ಪುಗಳಿಗೆ ಒಳಗಾಗಬಹುದು ಆದರಿಂದ ಎಲ್ಲ ಮಾಹಿತಿಯನ್ನು ಚೆನ್ನಾಗಿ ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ. ನೀವೇನಾದರೂ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ ಹುಡುಕುತ್ತಿದ್ದರೆ, ಎಲ್ಲ ಮಾಹಿತಿಯು ಕಂಪನಿಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿದೆ. ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಪ್ರಾರಂಭದ ದಿನಾಂಕ. ಕೊನೆಯ ದಿನಾಂಕವನ್ನು ಸುಲಭವಾಗಿ ತಿಳಿದುಕೊಳ್ಳಬಹುದು.
ಒಂದು ವೇಳೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಕೆಲವು ಸೈಬರ್ ಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ಈ ಹುದ್ದೆಯ ವಿವರವನ್ನು ತಿಳಿಸಿ, ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಇದು ಒಂದು ಸುಲಭದ ವಿಧಾನ ಎಂದು ಹೇಳಬಹುದು. ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕೆಂದರೆ ಮೇಲೆ ನೀಡಿರುವ ಅರ್ಹತೆ ಪ್ರಮುಖವಾಗಿದೆ. ಅಂತವರಿಗೆ ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಇದೇ ರೀತಿ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದರೆ ಬಿಎಸ್ಎನ್ಎಲ್ [BSNL] ಕಂಪನಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀಡಿರುವ ಅಧಿಸೂಚನೆಯನ್ನು ಓದುವುದರಿಂದ ಇನ್ನು ಹೆಚ್ಚು ಮಾಹಿತಿಯನ್ನು ತಿಳಿದುಕೊಳ್ಳಬಹುದು.
ನೀವೇನಾದರೂ ಪ್ರತಿದಿನ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದರೆ ಅಂತವರಿಗೆ ಈ ವೆಬ್ಸೈಟ್ ಉತ್ತಮ ಎಂದು ಹೇಳಬಹುದು. ಈ ವೆಬ್ ಸೈಟ್ ನಲ್ಲಿ ಪ್ರತಿದಿನ ಸರ್ಕಾರಿ ಉದ್ಯೋಗದ ನೇಮಕಾತಿಯ ಬಗ್ಗೆ ತಿಳಿಸಲಾಗುತ್ತದೆ. ನೀವೇನಾದರೂ ಸರ್ಕಾರಿ ಉದ್ಯೋಗದ ಮಾಹಿತಿಯನ್ನು ಬೇಗ ತಿಳಿದುಕೊಳ್ಳಬೇಕೆಂದರೆ ಮೇಲೆ ನೀಡಿರುವ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಜಾಬ್ ನ್ಯೂಸ್ ಅನ್ನು ನಾನು ಅಲ್ಲಿ ಅಪ್ಡೇಟ್ ಮಾಡುತ್ತೇನೆ.
ಇದನ್ನು ಗಮನಿಸಿ
ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ
ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಗಳನ್ನು ಇಲ್ಲಿ ನೀಡಲಾಗುತ್ತದೆ.
ಧನ್ಯವಾದಗಳು