Bele Vime Status 2024: ಮೊಬೈಲ್ ಮೂಲಕ ಬೆಳೆ ವಿಮೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ…! ಇಲ್ಲಿಯವರೆಗೂ ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ…!
Bele Vime Status 2024: ಮೊಬೈಲ್ ಮೂಲಕ ಬೆಳೆ ವಿಮೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ…! ಇಲ್ಲಿಯವರೆಗೂ ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ…! ನಮಸ್ಕಾರ ಬಂಧುಗಳೇ ರಾಜ್ಯದಲ್ಲಿ ಬರಗಾಲ ಎದುರಾಗಿದೆ, ರಾಜ್ಯದ ರೈತರಿಗೆ ಆರ್ಥಿಕವಾಗಿ ಅತ್ಯಂತ ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ. 2023-24ನೇಯ ಮುಂಗಾರು ಮತ್ತು ಹಿಂಗಾರು ಬೆಳೆ ವಿಮೆ ಬಿಡುಗಡೆಯಾಗಿದೆ. ಮುಂಗಾರು ಮತ್ತು ಹಿಂಗಾರಿನ ಬೆಳೆ ವಿಮೆಯನ್ನು ಹಂತ ಹಂತವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಮುಂಗಾರು ಮತ್ತು ಹಿಂಗಾರಿನ ಬೆಳೆ ವಿಮೆ ಅರ್ಜಿ … Read more