sewing machine: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ…! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ…!
ನಮಸ್ಕಾರ ಬಂಧುಗಳೇ ಉಚಿತ ಹೊಲಿಗೆ ಯಂತ್ರ ಯೋಜನೆಯು ಕೆಲವು ತಿಂಗಳುಗಳ ಹಿಂದೆಯೇ ಪ್ರಾರಂಭವಾಗಿತು. ಈ ಯೋಜನೆಗೆ ಲಕ್ಷಾಂತರ ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದಾರೆ, ಸರ್ಕಾರವು ಮಹಿಳೆಯರಿಗೆ ಉಪಯೋಗವಾಗಲಿ ಎಂದು ಒಂದಲ್ಲ ಒಂದು ಹೊಸ ಯೋಜನೆಯನ್ನು ತರುತ್ತಿದೆ. ಅದೇ ರೀತಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಗುತ್ತಿದೆ.
ಸರ್ಕಾರದಿಂದ ನೀಡುವ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಂಡು ಅದರಿಂದ ಸ್ವಂತ ಉದ್ಯೋಗವನ್ನು ಮಾಡಬಹುದಾಗಿದೆ. ಪ್ರಧಾನ ಮಂತ್ರಿಯವರು ಹೊಲಿಗೆ ಯಂತ್ರವನ್ನು ನೀಡುವುದರ ಜೊತೆಗೆ ಮಹಿಳೆಯರಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತಿದೆ. ಹಾಗಾದರೆ ಹೊಲಿಗೆ ಯಂತ್ರವನ್ನು ಪಡೆಯಲು ಯಾವ ಆಧಾರದ ಮೇಲೆ ಅರ್ಹತೆಯನ್ನು ನೀಡಲಾಗುತ್ತದೆ, ಹೇಗೆ ಅರ್ಜಿ ಸಲ್ಲಿಸಬಹುದು ಎಂಬ ಎಲ್ಲ ಸಂಪೂರ್ಣ ಮಾಹಿತಿಯನ್ನು ಈ ಕೆಳಭಾಗದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ವ್ಯಕ್ತಿಗಳಿಗೆ ಉದ್ಯೋಗ, ಮಹಿಳೆಯರಿಗೆ ಪ್ರೋತ್ಸಾಹ, ವ್ಯಾಪಾರ ಸಂಬಂಧಿತ ತರಬೇತಿ, ಮುಂತಾದವುಗಳನ್ನು ವಿವಿಧ ರೀತಿಯಲ್ಲಿ ಈ ಯೋಜನೆ ಅಡಿಯಲ್ಲಿ ಕೆಲಸಗಳನ್ನು ಸೇರಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಈ ಯೋಜನೆ ಅಡಿಯಲ್ಲಿ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಗುತ್ತದೆ. ಅದಲ್ಲದೆ ಕೆಲವು ರಾಜ್ಯಗಳಲ್ಲಿ ಹೊಲಿಗೆ ಯಂತ್ರವನ್ನು ಖರೀದಿ ಮಾಡಲು ನಗದು [ಹಣ] ವನ್ನು ನೀಡಲಾಗುತ್ತಿದೆ.
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಹೊಲಿಗೆ ಯಂತ್ರವನ್ನು ಖರೀದಿ ಮಾಡಲು 15,000 ವರೆಗೆ ನೀಡಲಾಗುತ್ತಿದೆ. ಈ ಹಣದಿಂದ ಅವರಿಗೆ ಬೇಕಾಗುವ ಅಥವಾ ಇಚ್ಛೆಗೆ ಅನುಗುಣವಾಗಿ ಹೋಲಿಗೆ ಯಂತ್ರವನ್ನು ಖರೀದಿಸಬಹುದಾಗಿದೆ. ಅದಲ್ಲದೆ ಸ್ವಂತ ಉದ್ಯೋಗವನ್ನು ಸಹ ಮಾಡಿಕೊಳ್ಳಬಹುದಾಗಿದೆ. ಈ ಯೋಜನೆ ಅಡಿಯಲ್ಲಿ ಪ್ರತಿ ರಾಜ್ಯವು ಸುಮಾರು 50000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸುವ ಗುರಿಯನ್ನು ಹೊಂದಿದೆ. ಹಾಗಾದರೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಯಾರು ಅರ್ಹರು ಎಂಬ ಎಲ್ಲ ಮಾಹಿತಿಯನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಬೇಕಾಗುವ ದಾಖಲೆಗಳು
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ನೀವೇನಾದರೂ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬೇಕೆಂದರೆ ಅಥವಾ ಒಂದು ವೇಳೆ ಈ ಯೋಜನೆಗೆ ಅರ್ಹ ಅಭ್ಯರ್ಥಿಯಾಗಿದ್ದರೆ ಅಂತವರು ಈ ಕೆಲವು ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಈ ದಾಖಲೆಗಳನ್ನು ಹೊಂದಿದ್ದರೆ ಮಾತ್ರ ನೀವು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಅರ್ಹರಾಗುತ್ತೀರಾ.
- ಅಭ್ಯರ್ಥಿಯ ಆಧಾರ್ ಕಾರ್ಡ್
- ಪಡಿತರ ಚೀಟಿ
- ವಿಳಾಸದ ಪುರಾವೆ
- ಜಾತಿ ಪ್ರಮಾಣ ಪತ್ರ
- ಬ್ಯಾಂಕ್ ನ ವಿವರಗಳು
- ಪ್ಯಾನ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಫೋಟೋ
- ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
ಮುಂತಾದ ದಾಖಲೆಗಳನ್ನು ಹೊಂದಿದ್ದರೆ ಸಾಕು ನೀವು ಸುಲಭವಾಗಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಅದಲ್ಲದೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು ಎಂಬ ಮಾಹಿತಿಯನ್ನು ಕೇಳಭಾಗದಲ್ಲಿ ನೀಡಲಾಗಿದೆ.
ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಯಾವ ವ್ಯಕ್ತಿಗಳು ಅರ್ಹರು
ಹೌದು ಗೆಳೆಯರೇ, ನೀವೇನಾದರೂ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕೆಂದರೆ ಈ ಕೆಳಗೆ ನೀಡಲಾಗಿರುವ ವ್ಯಕ್ತಿಗಳು ಮಾತ್ರ ಅರ್ಹರಾಗಿರುತ್ತೀರಾ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು. ಅರ್ಜಿ ಸಲ್ಲಿಸುವಾಗ ನಿಮ್ಮ ದಾಖಲೆಗಳನ್ನು ಪರಿಶೀಲಿಸಿದಾಗ ನಿಮ್ಮ ಕುಟುಂಬದ ಆದಾಯವು ಕಡಿಮೆ ಇರಬೇಕು. ಅದಲ್ಲದೆ ನಿಮ್ಮ ವರ್ಗದ ದಾಖಲೆಯನ್ನು ಪರಿಶೀಲನೆ ಮಾಡಲಾಗುತ್ತದೆ. ಇದುವರೆಗೂ ನೀವು ಯಾವುದೇ ಸರ್ಕಾರಿ ಯೋಜನೆಯಲ್ಲಿ ಹೊಲಿಗೆ ಯಂತ್ರವನ್ನು ಪಡೆದುಕೊಂಡಿರಬಾರದು, ಇನ್ನು ಮುಂತಾದ ಅರ್ಹತೆಗಳನ್ನು ಹೊಂದಿದ್ದರೆ ಮಾತ್ರ ಈ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದೀರಾ.
ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಇನ್ನೂ ಹೆಚ್ಚಿನ ಅರ್ಹತೆಯ ಮಾನದಂಡವನ್ನು ತಿಳಿದುಕೊಳ್ಳಬೇಕೆಂದರೆ ನಿಮ್ಮ ಹತ್ತಿರವಿರುವ ಮೊಬೈಲ್ ಅನ್ನು ತೆಗೆದುಕೊಂಡು ವಿಶ್ವಕರ್ಮ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.
ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ
ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನೀವು ಸುಲಭವಾಗಿ ಆನ್ಲೈನ್ ಮೂಲಕ ಹೊಲಿಗೆ ಯಂತ್ರಕ್ಕೆ ಅರ್ಜಿಯ ಪ್ರಿಂಟ್ ಅನ್ನು ತೆಗೆದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾದರೆ ಆನ್ಲೈನ್ ಮೂಲಕ ಅರ್ಜಿಯ ಪ್ರಿಂಟ್ ಅನ್ನು ತೆಗೆದು ಕೊಂಡು ಹೇಗೆ ಅರ್ಜಿ ಸಲ್ಲಿಸುವುದು ಎಂಬ ಎಲ್ಲ ಮಾಹಿತಿಗಳ ಕೆಳಭಾಗದಲ್ಲಿ ತಿಳಿಸಲಾಗಿದೆ.
- ಮೊದಲು ನೀವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಥವಾ ಸರ್ಕಾರದ ಅಧಿಕೃತ ವ್ಯಕ್ತಿ ಭೇಟಿ ನೀಡಬೇಕಾಗುತ್ತದೆ.
- ಈಗ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ, ಅಲ್ಲಿ ನಿಮಗೆ ಪ್ರಧಾನ ಮಂತ್ರಿ ವಿಶ್ವಕರ್ಮ ಹೊಲಿಗೆ ಯಂತ್ರ ಯೋಜನೆ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಕ್ಲಿಕ್ ಮಾಡಿದ ನಂತರ ನಿಮಗೆ ಕೆಲವು ಪ್ರಮುಖ ದಾಖಲೆಗಳನ್ನು ಕೇಳುತ್ತದೆ ಅವುಗಳನ್ನು ಭರ್ತಿ ಮಾಡಿ.
- ನಂತರ ಈ ಯೋಜನೆಯ ಆನ್ಲೈನ್ ಫಾರ್ಮ್ ಪರದೆ ಕಾಣುತ್ತದೆ, ಅಲ್ಲಿ ನಿಮಗೆ ಆ ಪರದೆಯ ಮೇಲೆ ಲಭ್ಯವಿರುವ ಆನ್ಲೈನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಡೌನ್ಲೋಡ್ ಮಾಡಿಕೊಂಡಿದ್ದ ನಂತರ ಅದನ್ನು ನೀವು ಪ್ರಿಂಟ್ ಔಟ್ ತೆಗೆದುಕೊಂಡು ದಾಖಲೆಗಳನ್ನು ಭರ್ತಿ ಮಾಡಬೇಕಾಗುತ್ತದೆ.
- ಪ್ರಿಂಟ್ ಔಟ್ ತೆಗೆದುಕೊಂಡ ನಂತರ ಅಲ್ಲಿ ಕೇಳುವ ಎಲ್ಲಾ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿ.
- ಭರ್ತಿ ಮಾಡಿದ ನಂತರ ನಿಮ್ಮ ಊರಿನ ಹತ್ತಿರ ಇರುವ ಪಂಚಾಯತ್ ಅಥವಾ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ.
- ಅರ್ಜಿ ಸಲ್ಲಿಸುವ ಫಾರ್ಮ್ ಮತ್ತು ಕೆಲವು ದಾಖಲೆಗಳನ್ನು ನೀಡಿ ಪರಿಶೀಲನೆ ಮಾಡಿಕೊಳ್ಳಿ.
- ಪರಿಶೀಲನೆ ಮಾಡಿದ ನಂತರ ನಿಮ್ಮ ಅಪ್ಲಿಕೇಶನ್ ಯಶಸ್ವಿಯಾಗುತ್ತದೆ.
ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಪ್ರಿಂಟ್ ಔಟ್ ತೆಗೆದುಕೊಳ್ಳಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರ ಇರುವ ಪಂಚಾಯತ್ ಅಥವಾ ಕೆಲವು ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿ ನೀವು ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಬಹುದಾಗಿದೆ. ಒಂದು ವೇಳೆ ನೀವು ಪಂಚಾಯಿತಿಗೆ ಭೇಟಿ ನೀಡಿದರೆ ಅಲ್ಲೇ ನೀವು ಎಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಗುರಿ
ಈ ಯೋಜನೆ ಕೆಲವು ತಿಂಗಳುಗಳ ಹಿಂದೆ ಪ್ರಾರಂಭವಾಗಿತ್ತು. ಈ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದಾಗಿದೆ. ಇದರಿಂದ ಯಾವುದೇ ಸಣ್ಣ ಪ್ರಮಾಣದ ಉದ್ಯೋಗವನ್ನು ಮಾಡಬಹುದಾಗಿದೆ.
2024ರ ಕೇಂದ್ರ ಸರ್ಕಾರ ಬಜೆಟ್ ನಲ್ಲಿ 75,000 ಕೋಟಿ ವರೆಗೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಹಣವನ್ನು ನೀಡಲಾಗಿದೆ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ದೇಶದ 50 ಲಕ್ಷಕ್ಕೂ ಹೆಚ್ಚು ಜನರಿಗೆ ಈ ಯೋಜನೆಗೆ ಸೇರಿಕೊಳ್ಳಬಹುದು. ಈ ಯೋಜನೆಯಿಂದ ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿ ಬಿಡಿಸಲು ಮುಂದಾಗಿದೆ.
ಅರ್ಜಿಯನ್ನು ಸಲ್ಲಿಸುವ ಮೊದಲು ಈ ಯೋಜನೆಯ ಬಗ್ಗೆ ತಿಳಿದುಕೊಳ್ಳಿ
ಹೌದು ಗೆಳೆಯರೇ, ನೀವೇನಾದರೂ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಮೊದಲು ಈ ಯೋಜನೆಯ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ. ನಾನು ಈ ಮಾಧ್ಯಮದಲ್ಲಿ ಈ ಯೋಜನೆಯ ಪ್ರಮುಖ ಮಾಹಿತಿಯನ್ನು ಮಾತ್ರ ನೀಡಲಾಗಿರುತ್ತದೆ. ಇನ್ನು ಹೆಚ್ಚಿನ ಮಾಹಿತಿಯನ್ನು ನೀವು ತಿಳಿದುಕೊಳ್ಳಬೇಕೆಂದರೆ ನಿಮ್ಮ ಊರಿನ ಹತ್ತಿರವಿರುವ ಪಂಚಾಯತ್ ಅಥವಾ ಕೆಲವು ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಅದಲ್ಲದೆ ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು ನೀವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಈ ಯೋಜನೆಗೆ ಯಾರು ಅರ್ಹರು, ಹೇಗೆ ಅರ್ಜಿ ಸಲ್ಲಿಸಬೇಕು, ಯಾವ ದಾಖಲೆಗಳನ್ನು ನೀಡಬೇಕು, ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬ ಎಲ್ಲ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ ಅಥವಾ ನಿಮ್ಮ ಊರಿನ ಹತ್ತಿರ ಇರುವ ಪಂಚಾಯತ್ ಗೆ ಭೇಟಿ ನೀಡಿ ಅಲ್ಲಿ ತಿಳಿದುಕೊಳ್ಳಬಹುದಾಗಿದೆ. ಈ ಯೋಜನೆಗೆ ಅರ್ಹರಾಗಿದ್ದು ನೀವೇನಾದರೂ ಅರ್ಜಿಯನ್ನು ಸಲ್ಲಿಸುವ ಮೊದಲು ಸರಿಯಾದ ದಾಖಲೆಯನ್ನು ಒದಗಿಸಿ ಅರ್ಜಿಯನ್ನು ಸಲ್ಲಿಸಿ. ಏಕೆಂದರೆ ಒಂದು ಬಾರಿ ಅರ್ಜಿಯನ್ನು ಸಲ್ಲಿಸಿದ ನಂತರ ಮತ್ತೊಮ್ಮೆ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ. ಈ ಕಾರಣದಿಂದ ಸರಿಯಾದ ದಾಖಲೆಗಳನ್ನು ಭರ್ತಿ ಮಾಡಿ ಮತ್ತು ಸರಿಯಾದ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಿ.
ಈ ಯೋಜನೆ ಅಡಿಯಲ್ಲಿ ಸ್ವಂತ ಉದ್ಯೋಗವನ್ನು ಮಾಡುವವರಿಗೆ ಉಪಯೋಗವಾಗಲಿದೆ ಎಂದು ಭಾವಿಸಬಹುದು. ಪ್ರಧಾನ ಮಂತ್ರಿಯು ಮಹಿಳೆಯರಿಗೆ ಉಪಯೋಗವಾಗಲಿ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿ ಪ್ರೋತ್ಸಾಹಿಸಲು ಈ ಯೋಜನೆಯನ್ನು ತರಲಾಗಿದೆ. ಅದಲ್ಲದೆ ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರದ ತರಬೇತಿಯನ್ನು ಸಹ ನೀಡಲಾಗುತ್ತಿದೆ. ಇದರ ಮಾಹಿತಿಯನ್ನು ತಿಳಿದುಕೊಳ್ಳಲು ನಿಮ್ಮೂರಿನ ಹತ್ತಿರವಿರುವ ಪಂಚಾಯತಿಗೆ ಭೇಟಿ ನೀಡುವುದು ಉತ್ತಮ ಎಂದು ಹೇಳಬಹುದು.