Gruhalakshmi scheme: ಪೆಂಡಿಂಗ್ ಹಣ ಸೇರಿ ಗೃಹಲಕ್ಷ್ಮಿ10ನೇ ಕಂತಿನ ಹಣ ಜಮಾ..! ಹೀಗೆ ಚೆಕ್ ಮಾಡಿಕೊಳ್ಳಿ..!

Gruhalakshmi scheme: ಪೆಂಡಿಂಗ್ ಹಣ ಸೇರಿ ಗೃಹಲಕ್ಷ್ಮಿ10ನೇ ಕಂತಿನ ಹಣ ಜಮಾ..! ಹೀಗೆ ಚೆಕ್ ಮಾಡಿಕೊಳ್ಳಿ..!

WhatsApp Group Join Now
Telegram Group Join Now

ನಮಸ್ಕಾರ ಬಂಧುಗಳೇ ಇದುವರೆಗೂ ಕರ್ನಾಟಕದಲ್ಲಿ 9ನೇ ಕಂತಿನವರೆಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನೀಡಲಾಗುತ್ತಿದೆ. ಆದರೆ ಕೆಲವರಿಗೆ 8 ಮತ್ತು 9ನೇ ಕಂತಿನ ಹಣ ಬ್ಯಾಂಕ್ ಖಾತೆಗೆ ಜಮವಾಗಿಲ್ಲ. ರಾಜ್ಯದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ತೊಂದರೆ ಆಗಬಾರದು ಎಂದು 8 ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗಿದೆ. ಗೃಹಲಕ್ಷ್ಮಿ ಹಣ ಜಮಾ ವಾಗಿಲ್ಲ ವೆಂದರೆ ಏನು ಮಾಡಬೇಕು? ಹಣ ಜಮ ವಾಗಿರೋ ಡಿಬಿಟಿ ಸ್ಟೇಟಸ್ ನೋಡುವುದು ಹೇಗೆ ಎಂಬ ಎಲ್ಲ ಮಾಹಿತಿಯನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆ

ಕಳೆದ ವರ್ಷ ಅಂದರೆ 2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿತ್ತು. ಕಾಂಗ್ರೆಸ್ ಸರ್ಕಾರ ನೀಡಿರುವ 5 ಗ್ಯಾರಂಟಿಗಳಲ್ಲಿ ಮೊದಲನೇ ಗ್ಯಾರೆಂಟಿ ಆದ ಗೃಹಲಕ್ಷ್ಮಿ ಯೋಜನೆ, ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಕುಟುಂಬದ ಯಜಮಾನನಿಗೆ 2000 ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ.

ಇದುವರೆಗೂ ರಾಜ್ಯದಲ್ಲಿ 1.27 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಲ್ಲಿ ಹಣವನ್ನು ಪಡೆಯಲು ಫಲಾನುಭವಿಗಳಾಗಿದ್ದಾರೆ. ಈ ಯೋಜನೆಗೆ ಈಗಾಗಲೇ ಸುಮಾರು 3000 ಕೋಟಿಗೂ ಅಧಿಗೂ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಯೋಜನೆಯನ್ನು ಆಗಸ್ಟ್ 30 2023 ರಂದು ಚಾಲನೆ ಮಾಡಲಾಗಿತ್ತು. ಇದುವರೆಗೂ 9ನೇ ಕಂತಿನ ವರೆಗೆ ಹಣವನ್ನು ಜಮಾ ಮಾಡಲಾಗಿದೆ. ಈಗ ಮೇ ತಿಂಗಳಲ್ಲಿ 10ನೇ ಕಂತಿನ ಹಣವು ಹಂತ ಹಂತವಾಗಿ ಬಿಡುಗಡೆ ಮಾಡಲಾಗಿದೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಇರುವುದರಿಂದ ಮಹಿಳೆಯರಿಗೆ ತೊಂದರೆ ಆಗಬಾರದು ಎಂದು 8 ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗಿದೆ. ಜಮಾವಾಗಿರುವ ಹಣದ ಡಿಬಿಟಿ ಸ್ಟೇಟಸ್ ಅನ್ನು ಸುಲಭವಾಗಿ ಆನ್ಲೈನ್ ಮೂಲಕ ಚೆಕ್ ಮಾಡಿಕೊಳ್ಳಬಹುದು.

ಒಟ್ಟಿಗೆ 8 ಮತ್ತು 9ನೇ ಕಂತಿನ ಹಣ ಜಮಾ

ಗೃಹಲಕ್ಷ್ಮಿ ಯೋಜನೆ ಹಣವನ್ನು ಪಡೆಯುತ್ತಿರುವ ಮಹಿಳೆಯರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು. ರಾಜ್ಯ ಸರ್ಕಾರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಇರುವುದರಿಂದ ಮಹಿಳೆಯರಿಗೆ ತೊಂದರೆ ಆಗಬಾರದು ಎಂದು 8 ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ಜಮಾ ಮಾಡಲಾಗಿದೆ. ಹಾಗಾದರೆ ನಿಮ್ಮ ಹತ್ತಿರವಿರುವ ಮೊಬೈಲ್ ಅನ್ನು ಬಳಸಿಕೊಂಡು ಗೃಹಲಕ್ಷ್ಮಿ ಯೋಜನೆಯ 8 ಮತ್ತು 9ನೇ ಕಂತಿನ ಹಣದ ಡಿಬಿಡಿ ಸ್ಟೇಟಸ್ ಚೆಕ್ ಮಾಡಿಕೊಳ್ಳುವ ವಿಧಾನವನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.

ಆನ್ಲೈನ್ ಮೂಲಕ ಗೃಹಲಕ್ಷ್ಮಿ ಯೋಜನೆಯ ಡಿಬಿಟಿ ಸ್ಟೇಟಸ್ ಚೆಕ್ ಮಾಡುವ ವಿಧಾನ

ಹೌದು ಗೆಳೆಯರೇ, ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನೀವು ಸುಲಭವಾಗಿ ಆನ್ಲೈನ್ ಮೂಲಕ ಗೃಹಲಕ್ಷ್ಮಿ ಯೋಜನೆಯ ಡಿಬಿಟಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು.

  • ಮೊದಲು ನೀವು ಸರ್ಕಾರದ ಅಧಿಕೃತ DBT Karnataka application ವೆಬ್ಸೈಟ್ ಅಥವಾ ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
  • ನಂತರ ಆಪ್ ಅನ್ನು ಓಪನ್ ಮಾಡಿ ಫಲಾನುಭವಿಯ ಆಧಾರ್ ನಂಬರ್ ಹಾಕಿ, ಗೆಟ್ ಓಟಿಪಿ [Get OTP] ಆಪ್ಷನ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ಮೊಬೈಲ್ ನಿಂದ ಬರುವ ಓಟಿಪಿಯನ್ನು ಹಾಕಿದ ನಂತರ ವೇರಿಫೈ ಓಟಿಪಿ [verify OTP] ಎಂಬ ಆಪ್ಶನ್ ಮೇಲೆ ಕ್ಲಿಕ್ ಮಾಡಿ, ಇಲ್ಲಿ ನಿಮಗೆ ನಿಮ್ಮ ಆಧಾರ್ ಕಾರ್ಡ್ ಎಲ್ಲಾ ಡೀಟೇಲ್ಸ್ ಕಾಣಿಸುತ್ತದೆ.
  • ನಂತರ ನೀವು ಪಾಸ್ವರ್ಡ್ ಅನ್ನು ಸೆಟ್ ಮಾಡಬೇಕಾಗುತ್ತದೆ. ನಿಮಗೆ ಬೇಕಾದ ನಾಲ್ಕು ಅಂಕಿಯಲ್ಲಿ ಎಂಪಿನ್ [mpin] ಕ್ರಿಯೇಟ್ ಮಾಡಿಕೊಳ್ಳಿ.
  • ಎಂಪಿನ್ [mpin] ಕ್ರಿಯೇಟ್ ಮಾಡಿಕೊಂಡ ನಂತರ ಕನ್ಫರ್ಮ್ ಎಂಪಿನ್ [Confirm mPIN] ಹಾಕಿ, ಸಬ್ಮಿಟ್ [Submit] ಆಪ್ಶನ್ ಮೇಲೆ ಕ್ಲಿಕ್ ಮಾಡಿ.
  • ಈಗ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ, ಅಲ್ಲಿ ನೀವು ಪೇಮೆಂಟ್ ಸ್ಟೇಟಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಇಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಮತ್ತು ಅನ್ನ ಭಾಗ್ಯದ ಡಿಬಿಟಿ [DBT] ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ ಸೀಡಿಂಗ್ ಸ್ಟೇಟಸ್ ಆಫ್ ಆಧಾರ್ ಇನ್ ಬ್ಯಾಂಕ್ ಅಕೌಂಟ್ [Seeding status of Adhaar in bank account] ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದಾಗಿದೆ.

ಈ ರೀತಿ ನೀವು ಸುಲಭವಾಗಿ ಆನ್ಲೈನ್ ಮೂಲಕ ಗೃಹಲಕ್ಷ್ಮಿ ಯೋಜನೆ ಡಿಬಿಟಿ ಸ್ಟೇಟಸ್ ಅನ್ನು ಪರಿಶೀಲನೆ ಮಾಡಿಕೊಳ್ಳಬಹುದು. ಈ ಅಪ್ಲಿಕೇಶನ್ ನಲ್ಲಿ ಗೃಹಲಕ್ಷ್ಮಿ ಅಲ್ಲದೆ ಅನ್ನಭಾಗ್ಯ ಇನ್ನಿತರ ಸರ್ಕಾರಿ ಯೋಜನೆಯ ಎಲ್ಲಾ ಹಣವನ್ನು ಸಹ ಸುಲಭವಾಗಿ ಈ ಅಪ್ಲಿಕೇಶನ್ ಅಲ್ಲಿ ನೋಡಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆ ಹಣ ಜಮಾವಾಗದೆ ಇರಲು ಕಾರಣವೇನು?

ಬಹಳಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣವು ಅವರ ಬ್ಯಾಂಕ್ ಖಾತೆಗೆ ಜಮವಾಗಿದೆ. ಆದರೆ ಸ್ವಲ್ಪ ಮಹಿಳೆಯರ ಬ್ಯಾಂಕ್ ಖಾತೆಗೆ ಕೆಲವು ಕಂತುಗಳು ಮಾತ್ರ ಹಣ ಜಮವಾಗಿದೆ, ಇನ್ನು ಸಹ ಕೆಲವು ಕಂತುಗಳು ಬಾಕಿ ಇವೆ. ಅದರಲ್ಲೂ ಇನ್ನು ಕೆಲವು ಮಹಿಳೆಯರಿಗೆ ಇದುವರೆಗೂ ಗೃಹಲಕ್ಷ್ಮಿ ಯೋಚನೆ ಹಣ ಜಮವಾಗಿಲ್ಲ.

ಗೃಹಲಕ್ಷ್ಮಿ ಯೋಜನೆಯ ಹಣ ಏಕೆ ಜಮವಾಗಿಲ್ಲವೆಂದರೆ ಈ ಕೆಲವು ಕಾರಣಗಳು ಒಳಗಾಗಿರಬಹುದು, ಅವುಗಳೆಂದರೆ ಮಹಿಳೆಯರ ಬ್ಯಾಂಕ್ ಖಾತೆಗೆ ಕೆವೈಸಿ ಆಗದೆ ಇರುವ ಕಾರಣ ಮತ್ತು ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿಲ್ಲದ ಕಾರಣ ಮತ್ತು ಮಹಿಳೆಯರ ಆಧಾರ್ ಕಾರ್ಡ್ ಹತ್ತು ವರ್ಷಕ್ಕಿಂತ ಹಳೆಯದಾಗಿದ್ದರೆ ಅದನ್ನು ಅಪ್ಡೇಟ್ ಮಾಡಿಕೊಳ್ಳಲಿಲ್ಲದ ಕಾರಣ ಮತ್ತು ಅರ್ಜಿ ಸಲ್ಲಿಸುವ ಸಮಯದಲ್ಲಿ ಸರಿಯಾದ ದಾಖಲೆ ನೀಡಿಲ್ಲದ ಕಾರಣ ಮತ್ತು ಕೆಲವು ತಾಂತ್ರಿಕ ದೋಷಗಳಿಂದ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ.

ಹಣ ಬಂದಿಲ್ಲದೆ ಇರುವವರು ಸಿಡಿಪಿಓ ಕಚೇರಿಗೆ ಭೇಟಿ ನೀಡಿ

ಹೌದು ಗೆಳೆಯರೇ, ನಿಮಗೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಇದುವರೆಗೂ ಹಣ ಬಂದಿಲ್ಲವೆಂದರೆ ಈ ಸಮಸ್ಯೆಯನ್ನು ಬಗೆಹರಿಸಲು ನಿಮ್ಮ ಊರಿನ ಹತ್ತಿರವಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ನೀಡಿ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಸ್ವೀಕೃತಿಯನ್ನು ನೀಡಿ. ನಿಮ್ಮ ಬ್ಯಾಂಕ್ ಖಾತೆಗೆ ಏಕೆ ಹಣ ಜಮವಾಗಿಲ್ಲ ಎಂಬ ಎಲ್ಲ ಮಾಹಿತಿಯನ್ನು ಅಲ್ಲಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಜನರಿಗೆ ತಾಂತ್ರಿಕ ಸಮಸ್ಯೆಯಿಂದ ನಿಮ್ಮ ಬ್ಯಾಂಕ್ ಖಾತೆ ಹಣ ಬಂದಿಲ್ಲ ಎಂದು ತಿಳಿಸಲಾಗುತ್ತದೆ ಎಂಬ ಎಲ್ಲ ಮಾಹಿತಿಯನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದಾಗಿದೆ.

ಒಂದು ವೇಳೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಹರಾಗಿದ್ದು ಇನ್ನೂ ಕೂಡ ಅರ್ಜಿಯನ್ನು ಸಲ್ಲಿಸಿಲ್ಲವೆಂದರೆ ಅರ್ಜಿಯನ್ನು ಸಲ್ಲಿಸಲು ಸಹ ಸರ್ಕಾರ ಅನುಮತಿ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲದವರು ಸಿಡಿಪಿಓ ಕಚೇರಿಗೆ ಭೇಟಿ ನೀಡಿ ಅಲ್ಲಿ ಎಲ್ಲ ಸಮಸ್ಯೆಯನ್ನು ಬಗೆಹರಿಸಿಕೊಂಡು ಇದುವರೆಗೂ ಬಂದಿಲ್ಲದ ಎಲ್ಲಾ ಹಣವನ್ನು ಅಥವಾ ಪೆಂಡಿಂಗ್ ಇರುವ ಹಣವನ್ನು ಫಲಾನುಭವಿಗಳ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣ ಜಮ..! ಇನ್ನೂ ಬಂದಿಲ್ಲವೇ?

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಇರುವುದರಿಂದ ರಾಜ್ಯ ಸರ್ಕಾರ ಮಹಿಳೆಯರಿಗೆ ತೊಂದರೆ ಆಗಬಾರದು ಎಂದು 8 ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಆ ಹಣದ ಸ್ಟೇಟಸ್ ಅನ್ನು ನೀವು ಸುಲಭವಾಗಿ ಮೊಬೈಲ್ ನಲ್ಲಿ ನೋಡಿಕೊಳ್ಳಬಹುದು.

ಅದೇ ರೀತಿ 10ನೇ ಕಂತಿನ ಹಣವನ್ನು ಮೇ 3 2024ರಂದು ಬಿಡುಗಡೆ ಮಾಡಲಾಗಿದೆ. 10ನೇ ಕಂತಿನ ಹಣವನ್ನು ಈ ತಿಂಗಳ ಕೊನೆಯವರೆಗೆ ಹಂತ ಹಂತವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಹಲವು ಮಹಿಳೆಯರಿಗೆ 10ನೇ ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ.

ಒಂದು ವೇಳೆ ನಿಮಗೆ 10ನೇ ಕಂತಿನ ಹಣ ಜಮವಾಗಿಲ್ಲವೆಂದರೆ ಯಾವುದೇ ತೊಂದರೆಗೆ ಒಳಗಾಗಬೇಡಿ. ಈ ತಿಂಗಳ ಕೊನೆಯವರೆಗೂ 10ನೇ ಕಂತಿನ ಹಣವನ್ನು ಹಂತ ಹಂತವಾಗಿ ಜಮಾ ಮಾಡಲಾಗುತ್ತದೆ. ಒಂದು ವೇಳೆ 8 ಮತ್ತು 9ನೇ ಕಂತಿನ ಹಣ ಇನ್ನೂ ಕೂಡ ಜಮವಾಗಿಲ್ಲವೆಂದರೆ ಏಕೆ ಜಮವಾಗಿಲ್ಲ ಎಂಬ ಎಲ್ಲ ಮಾಹಿತಿಯನ್ನು ನಿಮ್ಮ ಊರಿನ ಹತ್ತಿರವಿರುವ ಸಿಡಿಪಿಓ ಕಚೇರಿಗೆ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

10ನೇ ಕಂತಿನ ಹಣ ಬಂದಿಲ್ಲದವರು ಚಿಂತೆ ಮಾಡಬೇಡಿ

ಲೋಕಸಭಾ ಚುನಾವಣೆ ಇರುವುದರಿಂದ ರಾಜ್ಯ ಸರ್ಕಾರ ಮಹಿಳೆಯರಿಗೆ ತೊಂದರೆ ಆಗಬಾರದು ಎಂದು 8 ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಅದೇ ರೀತಿ 10ನೇ ಕಂತಿನ ಹಣವನ್ನು ಮೇ 3ರಂದು ಪ್ರಾರಂಭ ಮಾಡಲಾಗಿದೆ.

ಇನ್ನು ಕೂಡ ನಿಮಗೆ 10ನೇ ಕಂತಿನ ಹಣ ಬಂದಿಲ್ಲವೆಂದರೆ ಚಿಂತೆ ಮಾಡಬೇಡಿ ಏಕೆಂದರೆ ಸರ್ಕಾರವು ಮಾಹಿತಿ ನೀಡಿರುವ ಪ್ರಕಾರ 10ನೇ ಕಂತಿನ ಹಣವನ್ನು ಮೇ ತಿಂಗಳ ಕೊನೆಯವರೆಗೆ ಹಂತ ಹಂತವಾಗಿ ಪ್ರತಿದಿನ ಜಿಲ್ಲಾವಾರು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತಿದೆ. ಒಂದು ವೇಳೆ ನಿಮಗೆ 8 ಮತ್ತು 9ನೇ ಕಂತಿನ ಹಣ ಜಮವಾಗಿಲ್ಲವೆಂದರೆ ಆ ಎಲ್ಲ ಮಾಹಿತಿಯನ್ನು ನಿಮ್ಮ ಊರಿನ ಹತ್ತಿರವಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಅದೇ ರೀತಿ ಕೆಲವು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದ್ದು ಇನ್ನೂ ಕೆಲವು ಕಂತಿನ ಹಣ ಬಂದಿಲ್ಲವೆಂದರೆ ಮತ್ತು ಇದುವರೆಗೂ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲದವರು ಏಕೆ ಬಂದಿಲ್ಲ? ಯಾವ ಕಾರಣಕ್ಕೆ ಬಂದಿಲ್ಲ? ಯಾವ ದಾಖಲೆಗಳಿಗೆ ಬಂದಿಲ್ಲ? ಎಂಬ ಎಲ್ಲ ಮಾಹಿತಿಯನ್ನು ನಿಮ್ಮ ಊರಿನ ಹತ್ತಿರವಿರುವ ಸಿಡಿಪಿಓ ಕಚೇರಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಎಲ್ಲ ಸಮಸ್ಯೆಗಳು ಸರಿಯಾದ ನಂತರ ಬರಬೇಕಾದ ಎಲ್ಲಾ ಕಂತಿನ ಹಣವನ್ನು ಒಂದೇ ಬಾರಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

WhatsApp Group Join Now
Telegram Group Join Now

Leave a Comment