ICAR Recruitment 2024: 5360 ಕೃಷಿ ಸಂಶೋಧನಾ ಸಂಸ್ಥೆಯ ಖಾಲಿ ಹುದ್ದೆಗಳಿಗೆ ನೇಮಕಾತಿ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ…!
ನಮಸ್ಕಾರ ಬಂಧುಗಳೇ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 5360 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲಿದ್ದಾರೆ. ಐಸಿಎಆರ್ (ICAR) ಕೃಷಿ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಲು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಕೃಷಿ ಸಂಶೋಧನಾ ನೇಮಕಾತಿ ಅರ್ಜಿಯನ್ನು ಸಲ್ಲಿಸಲು ಶೀಘ್ರದಲ್ಲೇ ಪ್ರಾರಂಭವಾಗಲಿದೆ.
5360 ಖಾಲಿ ಹುದ್ದೆಗಳಿಗೆ ಶೀಘ್ರದಲ್ಲಿ ಅರ್ಜಿ ಪ್ರಾರಂಭವಾಗಲಿದೆ ಹಾಗೆಯೇ ಈ ಹುದ್ದೆಗೆ ಅರ್ಹತೆ, ಪ್ರಾರಂಭದ ದಿನಾಂಕ, ಕೊನೆಯ ದಿನಾಂಕ, ವಯೋಮಿತಿ, ಅರ್ಜಿ ಶುಲ್ಕ, ಇನ್ನಿತರ ವಿವರಗಳನ್ನು ಈ ಕೆಳ ಭಾಗದಲ್ಲಿ ತಿಳಿಸಲಾಗಿದೆ.
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಖಾಲಿ ಹುದ್ದೆ 2024
ICAR ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ 5360 ಹುದ್ದೆಗಳಿಗೆ ನೇಮಕಾತಿ ನಡೆಸಲಿದ್ದಾರೆ. ನೇಮಕಾತಿ ಪ್ರಕ್ರಿಯೆಯು ಏಪ್ರಿಲ್ ಮೇ ತಿಂಗಳಲ್ಲಿ ಪ್ರಾರಂಭವಾಗಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಹುದ್ದೆಗೆ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಕೆಳಗಿನ ಮಾಹಿತಿಯಲ್ಲಿ ಎಲ್ಲ ವಿವರನ್ನು ತಿಳಿಸಲಾಗಿದೆ.
ವಯೋಮಿತಿ
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕೆಂದರೆ ನಿಮ್ಮ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷವಾಗಿರಬೇಕು. ನೇಮಕಾತಿ ನಿಯಮದ ಪ್ರಕಾರ ವಯಸ್ಸಿನ ಸಡಲಿಕ್ಕೆ ಹೆಚ್ಚುವರಿ ಮಾಡುತ್ತಾರೆ.
ಅರ್ಜಿ ಸಲ್ಲಿಸುವ ಶುಲ್ಕ
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವರ್ಗದ ಆಧಾರದ ಮೇಲೆ ಶುಲ್ಕವನ್ನು ವಿಧಿಸಲಾಗುತ್ತದೆ.
- ಸಾಮಾನ್ಯ / OBC / EWS ಅಭ್ಯರ್ಥಿಗಳಿಗೆ 100 ರೂಪಾಯಿ
- ಎಸ್ಸಿ ಎಸ್ಟಿ (SC / ST)ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿಧಿಸುವಂತಿಲ್ಲ.
ಈ ಶುಲ್ಕವನ್ನು ನೀವು ಸುಲಭವಾಗಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, UPI ಮೂಲಕ ಸುಲಭವಾಗಿ ಪಾವತಿ ಮಾಡಬಹುದು.
ಅರ್ಹತೆ
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಲು ನಿಮ್ಮ ಅರ್ಹತೆ ಭಾರತದಲ್ಲಿ ಯಾವುದೇ ಮಾನ್ಯತೆ ಪಡೆದ ಬೋರ್ಡ್ ನಲ್ಲಿ ಹತ್ತನೇ ತರಗತಿಯ ಹೈಸ್ಕೂಲ್ ವ್ಯಾಸಂಗ ಮಾಡಿರಬೇಕು ಅಥವಾ ಭಾರತದಲ್ಲಿ ಯಾವುದೇ ವಿಶ್ವವಿದ್ಯಾಲಯದಲ್ಲಿ ಸ್ಥಾನಕೋತ್ತರ ಪದವಿ ಪೂರ್ಣಗೊಂಡಿರಬೇಕು. ಅರ್ಹತೆಯ ಇತರೆ ಮಾಹಿತಿಯನ್ನು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ದಿನಾಂಕಗಳು
ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಲು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಾರಂಭವಾಗಲಿದೆ.
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಹುದ್ದೆಗೆ ಅರ್ಜಿ ಸಲ್ಲಿಸಲು ಆನ್ಲೈನಲ್ಲಿ ಭರ್ತಿ ಮಾಡುವುದು ಹೇಗೆ
- ನೀವೇನಾದರೂ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಹುದ್ದೆಗೆ ಅರ್ಹರಾಗಿದ್ದರೆ, ಅರ್ಜಿಯನ್ನು ಭರ್ತಿ ಮಾಡುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.
- ಮೊದಲು ನೀವು ಭಾರತದ ಕೃಷಿ ಸಂಶೋಧನಾ ಸಂಸ್ಥೆಯ ನೇಮಕಾತಿ ಫಾರಂ ಅನ್ನು ಭರ್ತಿ ಮಾಡಬೇಕಾಗುತ್ತದೆ. ಈ ಫಾರಂ ಅನ್ನು ಭರ್ತಿ ಮಾಡಿಕೊಳ್ಳಲು ನೀವು ICAR ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಅಧಿಕೃತ https://icar.org.in/ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ವೆಬ್ ಸೈಟ್ ನಲ್ಲಿ ಅಧಿಸೂಚನೆ ಪಟ್ಟಿಯಲ್ಲಿರುವ ನೋಟಿಫಿಕೇಶನ್ (notification) ಅನ್ನು ಕ್ಲಿಕ್ ಮಾಡುವ ಮೂಲಕ ನೀವು ಸಂಪೂರ್ಣ ಅಧಿಸೂಚನೆಯ ಮಾಹಿತಿಯನ್ನು ತಿಳಿದುಕೊಳ್ಳಬೇಕಾಗುತ್ತದೆ.
- ಅಲ್ಲೇ ಪಕ್ಕದಲ್ಲಿ ಮೆನು ಬಾರ್ (Menu bar) ನಲ್ಲಿರುವ ನೇಮಕಾತಿ (Recruitment) ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು ಆನ್ಲೈನಲ್ಲಿ ಅಪ್ಲೆ (apply)ಬಟನ್ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ನಿಮಗೆ ಹೆಸರನ್ನು ನೋಂದಾಯಿಸುವ ಮೂಲಕ ರಿಜಿಸ್ಟರ್ (Registration) ಮಾಡಿಕೊಂಡು ರಿಜಿಸ್ಟರ್ (Registration) ಬಟನ್ ಮೇಲೆ ಕ್ಲಿಕ್ ಮಾಡಿ.
- ನಂತರ ನೀವು ಲಾಗಿನ್ ಮಾಡಿಕೊಳ್ಳಬೇಕಾಗುತ್ತದೆ, ಲಾಗಿನ್ ಮಾಡಿಕೊಂಡ ನಂತರ ಸಂಪೂರ್ಣ ಫಾರಂ ಓಪನ್ ಆಗುತ್ತದೆ. ಅಲ್ಲಿ ನೀವು ಫಾರಂ ಅನ್ನು ಭರ್ತಿ ಮಾಡಬೇಕಾಗುತ್ತದೆ, ಅಲ್ಲಿ ಫೋಟೋ, ಸಹಿ, ಇನ್ನಿತರ ದಾಖಲೆಗಳು ಮತ್ತು ಫೋಟೋವನ್ನು ಅಪ್ಲೋಡ್ ಮಾಡಲು ಕೇಳುತ್ತದೆ.
- ಅಪ್ಲೋಡ್ ಮಾಡಿದ ನಂತರ ಫಾರಂ ಸುಭ್ಮಿಟ್ (submit) ಬಟನ್ ಮೇಲೆ ಕ್ಲಿಕ್ ಮಾಡಿ. ಇಲ್ಲಿ ನೀವು ಫಾರಂ ಅನ್ನು ಸಲ್ಲಿಸಬಹುದು.
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಈ ಮಾಹಿತಿಯನ್ನು ತಿಳಿದುಕೊಳ್ಳಿ
ನೀವೇನಾದರೂ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಹುದ್ದೆಗೆ ಅರ್ಹರಾಗಿದ್ದರೆ, ಮೊದಲು ನೀವು ಈ ಸಂಸ್ಥೆಯ ಅಧಿಸೂಚನೆಯನ್ನು ಓದಿಕೊಳ್ಳಬೇಕಾಗುತ್ತದೆ ಏಕೆಂದರೆ ಇಲ್ಲಿ ನಾವು ಪ್ರಮುಖ ಮಾಹಿತಿಯನ್ನು ತಿಳಿಸಲಾಗಿರುತ್ತದೆ. ಅಲ್ಲಿ ಆ ಹುದ್ದೆಯ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಆದಿ ಸೂಚನೆಯಲ್ಲಿ ತಿಳಿದುಕೊಳ್ಳಬಹುದು.
ಕೃಷಿ ಸಂಶೋಧನ ಅಧಿಸೂಚನೆಯ ಪ್ರಕಾರ ನೀವೇನಾದರೂ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭವಾಗಬಹುದು. 5360 ಹುದ್ದೆಗಳು ಖಾಲಿ ಇದು. ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿದ್ದರೆ ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿ ಈ ಮೇಲೆ ತಿಳಿಸಿಕೊಟ್ಟಿರುವ ಹಾಗೆಯೇ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.
ಆನ್ಲೈನ್ ಮೂಲಕ ನೀವು ಅರ್ಜಿಯನ್ನು ಸಲ್ಲಿಸುವ ಮೊದಲು ಅಲ್ಲಿ ನೀಡುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ, ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಸೈಬರ್ ಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ನೀವೇನಾದರೂ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವಾಗ ಕೊನೆಯ ಹಂತದಲ್ಲಿ ನಿಮ್ಮ ವರ್ಗಕ್ಕೆ ಸಂಬಂಧಿಸಿದಂತೆ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಸುಲಭವಾಗಿ ಪಾವತಿ ಮಾಡಬಹುದು.
10ನೇ ತರಗತಿ ಪಾಸ್ ಅದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು ಮತ್ತು 35 ವರ್ಷಕ್ಕಿಂತ ಹೆಚ್ಚು ಇರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುವದಿಲ್ಲ. ನೀವು ಅರ್ಜಿಯನ್ನು ಸಲ್ಲಿಸುವ ಮೊದಲು ಕೃಷಿ ಸಂಶೋಧನೆಯ ಅಧಿಸೂಚನೆಯನ್ನು ತಿಳಿದುಕೊಳ್ಳಬೇಕಾಗುತ್ತದೆ ಇದನ್ನು ನೀವು ತಿಳಿದುಕೊಳ್ಳಲು ಮೇಲೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅಲ್ಲೇ ನೀವು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಇದನ್ನು ಗಮನಿಸಿ
ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ
ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಗಳನ್ನು ಇಲ್ಲಿ ನೀಡಲಾಗುತ್ತದೆ.
ಧನ್ಯವಾದಗಳು