Indian Post Office Recruitment 2024: ಭಾರತೀಯ ಅಂಚೆ ಇಲಾಖೆಯಲ್ಲಿ 32000+ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಇಲ್ಲಿದೆ ಸಂಪೂರ್ಣ ಮಾಹಿತಿ..!
ನಮಸ್ಕಾರ ಬಂಧುಗಳೇ ಭಾರತೀಯ ಅಂಚೆ ಇಲಾಖೆ [Indian Post Office] ಯು ಪ್ರತಿಯೊಬ್ಬರಿಗೂ ಗೊತ್ತೇ ಇದೆ. ಭಾರತೀಯ ಅಂಚೆ ಇಲಾಖೆ [Indian Post Office] ಯ ಅಧಿಕೃತ ವೆಬ್ಸೈಟ್ನಲ್ಲಿ ಒಟ್ಟು 33480 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ಮತ್ತು 12ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಹಾಗಾದರೆ ಈ ಹುದ್ದೆಗೆ ಬೇಕಾಗುವ ಅರ್ಹತೆ, ವೇತನ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಮುಂತಾದ ಮಾಹಿತಿಯನ್ನು ಈ ಕೆಳಭಾಗದಲ್ಲಿ ವಿವರಿಸಲಾಗಿದೆ.
ಭಾರತೀಯ ಅಂಚೆ ಇಲಾಖೆ [Indian Post Office] ನೇಮಕಾತಿ 2024
- ಭಾರತೀಯ ಅಂಚೆ ಇಲಾಖೆ [Indian Post Office] ಯಲ್ಲಿರುವ ಖಾಲಿ ಹುದ್ದೆಗಳ ವಿವರಗಳು
- ಸಂಸ್ಥೆಯ ಹೆಸರು: ಭಾರತೀಯ ಅಂಚೆ ಇಲಾಖೆ [Indian Post Office]
- ಒಟ್ಟು ಖಾಲಿ ಹುದ್ದೆಗಳು: ಪೋಸ್ಟ್‌ಮ್ಯಾನ್ [Postman], ಮೇಲ್ ಗಾರ್ಡ್ [Mail Guard], MTS, GDS, ಸ್ಟಾಫ್ ನರ್ಸ್ [Staff Nurse], ಡ್ರೈವರ್ [Drivers]
- ಒಟ್ಟು ಹುದ್ದೆಗಳು: 33480
- ಅಧಿಸೂಚನೆ: ಶೀಘ್ರದಲ್ಲಿ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ
- ಆರಂಭದ ದಿನಾಂಕ: ಏಪ್ರಿಲ್
- ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್: https://indiapost.gov.in/
ಖಾಲಿ ಇರುವ ಹುದ್ದೆಗಳ ವಿವರ
- ಡ್ರೈವರ್ [Drivers]: 871
- ಮೇಲ್ ಗಾರ್ಡ್ [Mail Guard]: 11025
- ಎಂಟಿಎಸ್ [MTS]: 12141
- ಪೋಸ್ಟ್‌ಮ್ಯಾನ್ [Postman]: 6174
- ಜಿಡಿಎಸ್ [GDS]: 1231
ರಾಜ್ಯದ ಆಧಾರದ ಮೇಲೆ ಖಾಲಿ ಇರುವ ಹುದ್ದೆಗಳ ವಿವರ
- Karnataka: 1754
- Jharkhand: 600
- Need and Kashmir: 401
- Himachal Pradesh: 383
- Haryana: 818
- Gujarat: 2530
- Delhi: 2667
- Chhattisgarh: 346
- Bihar: 1956
- Assam: 747
- Andhra Pradesh: 1166
- Uttarakhand: 411
- Uttar Pradesh: 3911
- Telangana: 878
- Tamil Nadu: 3361
- Rajasthan: 3341
- Punjab: 1178
- Odisha: 2177
- North East India: 358
- Maharashtra: 5478
- Madhya Pradesh: 1268
- Kerala: 1424
- West Bengal:3890
ಅರ್ಹತೆ
ಭಾರತೀಯ ಅಂಚೆ ಇಲಾಖೆ [Indian Post Office] ಯ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ನಿಮ್ಮ ಅರ್ಹತೆ 10ನೇ ತರಗತಿ ಅಥವಾ ಪಿಯುಸಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ಭಾರತೀಯ ಅಂಚೆ ಇಲಾಖೆ [Indian Post Office] ಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿದುಕೊಳ್ಳಬಹುದು. ಸಾಮಾನ್ಯವಾಗಿ ಈ ಹುದ್ದೆಗೆ ಅರ್ಹತೆ 10ನೇ ತರಗತಿ, ಪಿಯುಸಿ, ಐಟಿಐ ಡಿಪ್ಲೋಮೋ ಹೊಂದಿದ್ದರೆ ಸಾಕು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ
ಭಾರತೀಯ ಅಂಚೆ ಇಲಾಖೆ [Indian Post Office] ಯ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 27 ಮೀರಿರಬಾರದು. 27 ವರ್ಷ ಮೀರಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಅರ್ಜಿ ಶುಲ್ಕ
- ಸಾಮಾನ್ಯ/ ಇತರೆ ಹಿಂದುಳಿದ ವರ್ಗಗಳು/ಆರ್ಥಿಕವಾಗಿ ದುರ್ಬಲ ವರ್ಗಗಳು (EWS) ಅರ್ಜಿ ನಮೂನೆ ಭರ್ತಿ ಪ್ರಕ್ರಿಯೆಯಲ್ಲಿ ರೂ.100/- ಶುಲ್ಕವನ್ನು ಪಾವತಿಸುತ್ತಾರೆ.
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರು ಪೋಸ್ಟ್ ಆಫೀಸ್‌ನಲ್ಲಿ ಉದ್ಯೋಗಕ್ಕಾಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ಈ ಹಣವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕ್ ಕಿಂಗ್, ಯುಪಿಐ ಮೂಲಕ ಸುಲಭವಾಗಿ ಆನ್ಲೈನ್ ನಲ್ಲಿ ಪಾವತಿ ಮಾಡಬಹುದು.
ಆಯ್ಕೆಯ ಪ್ರಕ್ರಿಯೆ
ಈ ಹುದ್ದೆಗೆ ಅರ್ಹರಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕೆಲವು ಮೆರಿಟ್ ಪಟ್ಟಿ ಆಧಾರದ ಮೇಲೆಯೂ ಸಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನೀವು ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದರೆ ಭಾರತೀಯ ಅಂಚೆ ಇಲಾಖೆ [Indian Post Office] ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಈ ಹುದ್ದೆಗೆ ಬೇಕಾಗುವ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ವೇತನ
ಭಾರತೀಯ ಅಂಚೆ ಇಲಾಖೆ [Indian Post Office]ಯ ಹುದ್ದೆಗೆ ಆಯ್ಕೆ ಆದರೆ ಅಂತಹ ಅಭ್ಯರ್ಥಿಗಳಿಗೆ 12,000 ದಿಂದ 14,000 ವರೆಗೂ ವೇತನವನ್ನು ನೀಡಲಾಗುತ್ತಿದೆ ಹಾಗೆಯೇ ಸರ್ಕಾರದಿಂದ ಸರ್ಕಾರದಿಂದ ವಿವಿಧ ಸವಲತ್ತುಗಳು ಸಹ ಸಿಗುತ್ತದೆ.
ಅರ್ಜಿ ಸಲ್ಲಿಸುವ ದಿನಾಂಕ ಯಾವಾಗ
ಭಾರತೀಯ ಅಂಚೆ ಇಲಾಖೆ [Indian Post Office] ಯ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ನಿಗದಿಪಡಿಸಿಲ್ಲ ಶೀಘ್ರದಲ್ಲೇ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಮತ್ತು ಕೊನೆಯ ದಿನಾಂಕವನ್ನು ಸಹ ನಿಗದಿಪಡಿಸಲಾಗುತ್ತದೆ. ನೀವು ಮೊದಲು ಭಾರತೀಯ ಅಂಚೆ ಇಲಾಖೆ [Indian Post Office] ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ವೆಬ್ಸೈಟ್ ಅನ್ನು ರಿಜಿಸ್ಟರ್ ಮಾಡಿಕೊಳ್ಳಿ ಕೆಲವು ದಿನಗಳ ಆದ ನಂತರ ಈ ವೆಬ್ಸೈಟ್ ಗೆ ಭೇಟಿ ನೀಡಿ ಭಾರತೀಯ ಅಂಚೆ ಇಲಾಖೆ [Indian Post Office] ಹುದ್ದೆಯ ಎಲ್ಲ ವಿವರ ಮತ್ತು ಅಧಿಸೂಚನೆಯನ್ನು ಬಿಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಹುದ್ದೆಯ ಅಧಿಸೂಚನೆಯನ್ನು ಚೆನ್ನಾಗಿ ಓದಿಕೊಳ್ಳಿ.
ಭಾರತೀಯ ಅಂಚೆ ಇಲಾಖೆ [Indian Post Office] ಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ
ಈ ಹುದ್ದೆಗೆ ನೀವು ಅರ್ಹ ಅಭ್ಯರ್ಥಿಯಾಗಿದ್ದರೆ ನೀವು ಸುಲಭವಾಗಿ ಮೊಬೈಲ್ ಅನ್ನು ಬಳಸಿಕೊಂಡು ಭಾರತೀಯ ಅಂಚೆ ಇಲಾಖೆ [Indian Post Office] ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ಹಾಗಾದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನವನ್ನು ಈ ಕೆಳಭಾಗದಲ್ಲಿ ನೀಡಲಾಗಿದೆ.
- ಮೊದಲು ನೀವುಭಾರತೀಯ ಅಂಚೆ ಇಲಾಖೆ [Indian Post Office]ಯ ಅಧಿಕೃತ https://indiapost.gov.in/ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಅಲ್ಲಿ ನೀವು ಭಾರತೀಯ ಅಂಚೆ ಇಲಾಖೆ ನೇಮಕಾತಿ ಎಂಬುದರ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ, ನಂತರ ಅದನ್ನು ಚೆನ್ನಾಗಿ ಓದಿಕೊಳ್ಳಿ.
- ನಂತರ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ನೀವೇನಾದರೂ ಮೊದಲ ಬಾರಿ ಈ ವೆಬ್ಸೈಟ್ ನಲ್ಲಿ ಅರ್ಜಿಯನ್ನು ಸಲ್ಲಿಸಿದರೆ ನೀವು ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ನಿಮ್ಮ ಹೆಸರು, ಮೊಬೈಲ್ ಸಂಖ್ಯೆ, ಇನ್ನಿತರ ದಾಖಲೆಗಳನ್ನು ನೀಡುವ ಮೂಲಕ ನೊಂದಣಿ ಮಾಡಿಕೊಳ್ಳಿ.
- ನೊಂದಣಿ ಮಾಡಿಕೊಂಡಿದ್ದ ನಂತರ ಲಾಗಿನ್ ಮಾಡಿಕೊಳ್ಳಿ. ನಂತರ ನೀವು ಭಾರತೀಯ ಅಂಚೆ ಇಲಾಖೆ [Indian Post Office] ಯ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ನಿಮಗೆ ಕೇಳುವ ಎಲ್ಲ ದಾಖಲೆಗಳನ್ನು ಭರ್ತಿ ಮಾಡಿ ಮತ್ತು ಕೆಲವು ದಾಖಲೆಗಳನ್ನು ಸ್ಕ್ಯಾನ್ ಮಾಡುವ ಮೂಲಕ ಅಪ್ಲೋಡ್ ಮಾಡಲು ಕೇಳುತ್ತದೆ ಅಪ್ಲೋಡ್ ಮಾಡಿ.
- ಕೊನೆಯ ಹಂತದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೇಳುತ್ತದೆ, ನಿಮ್ಮ ವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.
- ನೀವು ಆನ್ಲೈನ್ ಮೂಲಕ ಸುಲಭವಾಗಿ ಹಣವನ್ನು ಪಾವತಿ ಮಾಡಬಹುದು, ಹಣವನ್ನು ಪಾವತಿ ಮಾಡಿದ ನಂತರ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ಈ ರೀತಿ ಮಾಡಿದರೆ ಸಾಕು ನೀವು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಿದ ನಂತರ ನಿಮಗೆ ಅರ್ಜಿ ಫಾರಂ ನ ಮುದ್ರಣವನ್ನು ಪಡೆದುಕೊಳ್ಳಬಹುದು. ಇದರಿಂದ ಅರ್ಜಿ ಸಲ್ಲಿಸಿದ ಸ್ಥಿತಿಯನ್ನು ಸಹ ಪರಿಶೀಲನೆ ಮಾಡಿಕೊಳ್ಳಬಹುದು.
ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ
ಹೌದು ಗೆಳೆಯರೇ, ನಿಮಗೇನಾದರೂ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಕೆಲವು ಸೈಬರ್ ಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ಕೇಳುವ ಕೆಲವು ದಾಖಲೆಗಳನ್ನು ನೀಡುವ ಮೂಲಕ ಸುಲಭವಾಗಿ ಭಾರತೀಯ ಅಂಚೆ ಇಲಾಖೆ [Indian Post Office] ಯ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಗಮನಿಸಿ
ಹೌದು ಗೆಳೆಯರೇ, ಮೊದಲು ನಾನು ನಿಮಗೆ ತಿಳಿಸುವುದೇನೆಂದರೆ ಪ್ರತಿಯೊಂದು ಯೋಜನೆಯಲ್ಲಿ ಅಥವಾ ಪ್ರತಿಯೊಂದು ಖಾಲಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಅವರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀವು ಮೊದಲು ಅಧಿಸೂಚನೆಯನ್ನು ಗಮನಿಸಬೇಕಾಗುತ್ತದೆ. ಏಕೆಂದರೆ ಈ ವೆಬ್ ಸೈಟ್ ನಲ್ಲಿ ಕೇವಲ ಈ ಹುದ್ದೆಗೆ ಬೇಕಾಗುವ ಪ್ರಮುಖ ದಾಖಲೆಯನ್ನು ನೀಡಲಾಗಿರುತ್ತದೆ. ಇದರಿಂದ ಖಾಲಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಧಿಸೂಚನೆಯಲ್ಲಿ ನೀಡಿರುವ ಎಲ್ಲಾ ವಿವರವನ್ನು ಚೆನ್ನಾಗಿ ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
ಹಾಗೆಯೇ ನೀವು ಭಾರತೀಯ ಅಂಚೆ ಇಲಾಖೆ [Indian Post Office] ಯ ಖಾಲಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಅವರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ಚೆನ್ನಾಗಿ ಓದಿಕೊಳ್ಳಿ. ನಂತರ ಮೇಲೆ ತಿಳಿಸಿಕೊಟ್ಟಿರುವ ಹಾಗೆಯೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರಿ ಹುದ್ದೆಯನ್ನು ಪಡೆದುಕೊಳ್ಳಬೇಕು ಎಂಬ ಇರುವ ಆಸಕ್ತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಎಂದು ಹೇಳಬಹುದು, ಏಕೆಂದರೆ ಭಾರತೀಯ ಅಂಚೆ ಇಲಾಖೆ [Indian Post Office] ಯಲ್ಲಿ ಬರೋಬರಿ 33480 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ ಅಥವಾ ಗೆಳೆಯರಿಗೆ ಶೇರ್ ಮಾಡಿ ಅವರು ಈ ಹುದ್ದೆಗೆ ಅರ್ಹರಾಗಿದ್ದರೆ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನು ಗಮನಿಸಿ
ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ
ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತದೆ.
ಧನ್ಯವಾದಗಳು