Indian Post Office Recruitment 2024: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಖಾಲಿ ಇರುವ ಗ್ರೂಪ್ ಸಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಸಂಪೂರ್ಣ ಮಾಹಿತಿ…!

Indian Post Office Recruitment 2024: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಖಾಲಿ ಇರುವ ಗ್ರೂಪ್ ಸಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಸಂಪೂರ್ಣ ಮಾಹಿತಿ…!

WhatsApp Group Join Now
Telegram Group Join Now

ನಮಸ್ಕಾರ ಬಂಧುಗಳೇ ಅಂಚೆ ಇಲಾಖೆಯ ಬಿಹಾರ್ ಸರ್ಕಲ್ ನಲ್ಲಿ ಒಟ್ಟು 19 ಖಾಲಿ ಇರುವ ಗ್ರೂಪ್ ಸಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇಚ್ಛೆ ಇರುವ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಅಂಚೆ ಇಲಾಖೆಯ ನೇಮಕಾತಿಯ ಎಲ್ಲಾ ವಿವರವನ್ನು ಕೆಳಭಾಗದಲ್ಲಿ ತಿಳಿಸಲಾಗಿದೆ.

ಭಾರತೀಯ ಅಂಚೆ ಇಲಾಖೆ [Indian Post Office]

ಬಿಹಾರ್ ಸರ್ಕಲ್‌ನಲ್ಲಿ ಒಟ್ಟು 19 ಖಾಲಿ ಹುದ್ದೆಗಳಿಗೆ ಭಾರತೀಯ ಅಂಚೆ ಇಲಾಖೆಯಿಂದ ಅರ್ಜಿ ಆಹ್ವಾನ..! ನೀವೇನಾದರೂ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ 30-05-2024 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ಈ ಹುದ್ದೆಗೆ ಬೇಕಾಗುವ ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಕೊನೆಯ ದಿನಾಂಕ ಎಲ್ಲಾ ಮಾಹಿತಿಯನ್ನು ಈ ಕೆಳಗೆ ತಿಳಿದುಕೊಳ್ಳಬಹುದು.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಭಾರತೀಯ ಅಂಚೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀವು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಈ ಹುದ್ದೆಗೆ ಬೇಕಾಗುವ ಎಲ್ಲಾ ವಿವರವನ್ನು ಅಲ್ಲಿ ನೀವು ತಿಳಿದುಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ. ಹಾಗಾದರೆ ಅರ್ಜಿಯನ್ನು ಸಲ್ಲಿಸುವ ಮೊದಲು ಬೇಕಾಗುವ ಎಲ್ಲಾ ಮಾಹಿತಿಯ ಬಗ್ಗೆ ಕೇಳಭಾಗದಲ್ಲಿ ನೀಡಲಾಗಿದೆ.

ಹುದ್ದೆಯ ವಿವರ

  • ಸಂಸ್ಥೆಯ ಹೆಸರು: ಭಾರತೀಯ ಅಂಚೆ ಇಲಾಖೆ
  • ಹುದ್ದೆಯ ವಿವರ: ಸ್ಟಾಪ್ ಕಾರ್ ಡ್ರೈವರ್
  • ಒಟ್ಟು ಹುದ್ದೆಯ ಸಂಖ್ಯೆ: 19
  • ಕೆಲಸದ ಸ್ಥಳ: ಬಿಹಾರ್
  • ಕೊನೆಯ ದಿನಾಂಕ: 30-05-2024
  • ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್: www.indianpost.gov.in 

ವಯೋಮಿತಿ

ಅಂಚೆ ಇಲಾಖೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷ ತುಂಬಿರಬೇಕು ಗರಿಷ್ಠ 27 ವರ್ಷ ಮೀರಿರಬಾರದು. 27 ವರ್ಷ ಮೀರಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುವುದಿಲ್ಲ. ಗರಿಷ್ಠ ವಯೋಮಿತಿ ಸಡಿಲಿಕೆಯನ್ನು ಸಹ ಈ ಹುದ್ದೆಗೆ ನೀಡಲಾಗಿದೆ.

ವಯೋಮಿತಿ ಸಡಿಲಿಕೆ

  • 2ಎ/ 2ಬಿ/ 3ಎ/ 3ಬಿ: 03 ವರ್ಷ
  • ಪಜಾ/ ಪಪಂ: 05 ವರ್ಷ
  • ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ವಿದ್ಯಾರ್ಹತೆ

ಅಂಚೆ ಇಲಾಖೆಯ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿರಬೇಕು. ಚಾಲ್ತಿಯಲ್ಲಿರುವ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಈ ಹುದ್ದೆಯ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದರೆ ಅಂಚೆ ಇಲಾಖೆಯ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ವೇತನ

ಈ ಹುದ್ದೆಗೆ ಆಯ್ಕೆ ಮಾಡಿಕೊಂಡಿದ್ದ ನಂತರ ಅಂಚೆ ಇಲಾಖೆಯು ಅಭ್ಯರ್ಥಿಗಳಿಗೆ ತಿಂಗಳ ವೇತನ ರೂ.19900-63200 ನೀಡಲಾಗುತ್ತದೆ ಎಂದು ಅಂಚೆ ಇಲಾಖೆಯ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ

ಈ ಹುದ್ದೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಸಬೇಕೆಂದರೆ ಅಭ್ಯರ್ಥಿಗಳ ವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ವಿಧಿಸಲಾಗುತ್ತದೆ

  • OBC/ EWS/ GM: 100
  • ಪಜಾ/ ಪಪಂ/ವಿಕಲಚೇತನ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇಲ್ಲ

ಈ ಹಣವನ್ನು ನೀವು ಸುಲಭವಾಗಿ ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್, ಯುಪಿಐ ಮೂಲಕ ಸುಲಭವಾಗಿ ಆನ್ಲೈನ್ ನಲ್ಲಿ ಹಣವನ್ನು ಪಾವತಿ ಮಾಡಬಹುದು.

ಆಯ್ಕೆ ಮಾಡುವ ಪ್ರಕ್ರಿಯೆ

ಅಂಚೆ ಇಲಾಖೆಯ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಅಥವಾ ಕೌಶಲ್ಯ ಪರೀಕ್ಷೆ ಪಡೆದ ಅಂಕಗಳ ಆಧಾರದ ಮೇಲೆ ಈ ಹುದ್ದೆಗೆ ಆಯ್ಕೆಯನ್ನು ಮಾಡಿಕೊಳ್ಳಲಾಗುತ್ತದೆ.

ದಿನಾಂಕಗಳು

  • ಅಂಚೆ ಇಲಾಖೆಗೆ ಅರ್ಜಿಯನ್ನು ಸಲ್ಲಿಸುವ ಪ್ರಾರಂಭದ ದಿನಾಂಕ: 15-04-2024
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 30-05-2024

ಅರ್ಜಿ ಸಲ್ಲಿಸುವುದು ಹೇಗೆ

ಈ ಮೇಲೆ ನೀಡಿರುವ ಎಲ್ಲಾ ವಿವರಗಳಿಗೆ ನೀವು ಅರ್ಹರಾಗಿದ್ದರೆ ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನೀವು ಸುಲಭವಾಗಿ ಭಾರತೀಯ ಅಂಚೆ ಇಲಾಖೆಯ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗೆ ಅರ್ಹರಾದ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ www.indianpost.gov.in ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ಕೇಳುವ ಎಲ್ಲ ಮಾಹಿತಿಯನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಅಲ್ಲಿ ನೀವು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ [Speed Post/ Register Post] ಮುಖಾಂತರ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 30-05-2024 ಆಗಿರುವುದರಿಂದ ಆದಷ್ಟು ಬೇಗ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.

ಅರ್ಜಿಯನ್ನು ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಗಮನಿಸಿ

ಹೌದು ಗೆಳೆಯರೇ, ನೀವೇನಾದರೂ ಯಾವುದೇ ಯೋಜನೆಗಳಿಗೆ ಅಥವಾ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಆ ಹುದ್ದೆಯ ಎಲ್ಲಾ ವಿವರವನ್ನು ಮೊದಲು ತಿಳಿದುಕೊಳ್ಳಿ. ನಾನು ಈ ಮಾಧ್ಯಮದಲ್ಲಿ ಈ ಹುದ್ದೆಗೆ ಬೇಕಾಗುವ ಪ್ರಮುಖ ಮಾಹಿತಿಯನ್ನು ಮಾತ್ರ ಒದಗಿಸಲಾಗುತ್ತದೆ. ಇನ್ನು ಹೆಚ್ಚಿನ ಮಾಹಿತಿಯನ್ನು ನೀವು ಪಡೆದುಕೊಳ್ಳಬೇಕೆಂದರೆ ಭಾರತೀಯ ಅಂಚೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಅರ್ಜಿಯನ್ನು ಸಲ್ಲಿಸುವ ಮೊದಲು ನೀವು ನಿಮ್ಮ ದಾಖಲೆಯನ್ನು ಒಂದರಿಂದ ಎರಡು ಬಾರಿ ಪರಿಶೀಲನೆ ಮಾಡಿ ನಂತರ ಅರ್ಜಿಯನ್ನು ಸಲ್ಲಿಸಿ. ಏಕೆಂದರೆ ಒಂದು ಬಾರಿ ಅರ್ಜಿಯನ್ನು ಸಲ್ಲಿಸಿದರೆ ಅರ್ಜಿಯನ್ನು ಮತ್ತೊಮ್ಮೆ ತಿದ್ದುಪಡಿ ಮಾಡಲು ಸಾಧ್ಯವಾಗುವುದಿಲ್ಲ ಇದರಿಂದ ಸರಿಯಾದ ದಾಖಲೆಯನ್ನು ಸಲ್ಲಿಸಿ. ಈ ಹುದ್ದೆಗೆ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರ ಇರುವ ಕೆಲವು ಸೈಬರ್ ಗಳಿಗೆ ಭೇಟಿ ನೀಡಿ ಅಲ್ಲಿ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು

ಸರ್ಕಾರಿ ಕೆಲಸ ಪಡೆದುಕೊಳ್ಳಲು ಗುಡ್ ನ್ಯೂಸ್

ಹೌದು ಗೆಳೆಯರೇ, ಸರ್ಕಾರಿ ಕೆಲಸವನ್ನು ಪಡೆದುಕೊಳ್ಳಬೇಕು ಎಂಬ ಇರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಎಂದು ಹೇಳಬಹುದು. ನಾನು ಈಗಾಗಲೇ ಈ ಮಾಧ್ಯಮದಲ್ಲಿ ಭಾರತೀಯ ಅಂಚೆ ಇಲಾಖೆಯ ಎಲ್ಲಾ ಖಾಲಿ ಹುದ್ದೆಗಳ ಮಾಹಿತಿಯನ್ನು ಒದಗಿಸಿದ್ದೇನೆ, ಆ ಮಾಹಿತಿ ಕೆಲವು ಅಭ್ಯರ್ಥಿಗಳಿಗೆ ಉಪಯೋಗವಾಗಿದೆ ಎಂದು ನಾನು ಭಾವಿಸುತ್ತೇನೆ. ಅದೇ ರೀತಿ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿಯ ಎಲ್ಲ ಮಾಹಿತಿಯನ್ನು ನಾನು ಈ ಮೇಲೆ ಹುದ್ದೆಯ ವಿವರವನ್ನು ಒದಗಿಸಿದ್ದೇನೆ. ನೀವೇನಾದರೂ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದರೆ, ಅದರಲ್ಲೂ ಅಂಚೆ ಇಲಾಖೆಯ ಹುದ್ದೆಯನ್ನು ಹುಡುಕುತ್ತಿದ್ದರೆ, ಈ ಹುದ್ದೆಗೆ ನೀವು ಅರ್ಹರಾಗಿದ್ದರೆ ಆದಷ್ಟು ಬೇಗ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.

ಏಕೆಂದರೆ ಈ ಹುದ್ದೆಯಲ್ಲಿ ಕೇವಲ 20 ಖಾಲಿ ಹುದ್ದೆಗಳು ಇರುವುದರಿಂದ ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ. ನೀವು ಬೇಗ ಅರ್ಜಿ ಸಲ್ಲಿಸಿದರೆ ಕೊನೆ ಹಂತದಲ್ಲೂ ಅರ್ಜಿಯ ಸ್ಥಿತಿಯನ್ನು ಪರಿಶೀಲನೆ ಮಾಡಿಕೊಳ್ಳಬಹುದು. ನೀವೇನಾದರೂ ಬೇರೆ ಇಲಾಖೆಯ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿದ್ದರೆ ನಾನು ಈ ಮಾಧ್ಯಮದಲ್ಲಿ ಕೆಲವು ಸರ್ಕಾರಿ ಹುದ್ದೆಗಳ ಮಾಹಿತಿಯನ್ನು ಒದಗಿಸಿದ್ದೇನೆ ಅದನ್ನು ನೀವು ಓದಿಕೊಳ್ಳಬಹುದು. ಒಂದು ವೇಳೆ ಈ ಹುದ್ದೆಗೆ ಅರ್ಹರಾಗಿದ್ದಾರೆ ಆದಷ್ಟು ಬೇಗ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ, ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಲು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಎಂದು ಹೇಳಬಹುದು.

ಈ ಹುದ್ದೆಗೆ ನೀವು ಅರ್ಹರಾಗಿದ್ದು ಅರ್ಜಿಯನ್ನು ಸಲ್ಲಿಸಬೇಕೆಂದರೆ ಅರ್ಜಿಯನ್ನು ಸಲ್ಲಿಸಲು ಮೊದಲು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಅಧಿಸೂಚನೆಯಲ್ಲಿ ಈ ಹುದ್ದೆಯ ಬೇಕಾಗುವ ಎಲ್ಲಾ ವಿವರವನ್ನು ನೀಡಲಾಗಿರುತ್ತದೆ. ಹಾಗೆಯೇ ನಿಮ್ಮ ಸ್ನೇಹಿತ ಅಥವಾ ಗೆಳೆಯರು ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕು ಅಂತ ಇದ್ದರೆ ಅಂತವರಿಗೆ ಈ ಮಾಹಿತಿಯನ್ನು ತಿಳಿಸಿ, ಹಾಗೆಯೇ ಇನ್ನು ಹೆಚ್ಚಿನ ಜಾಬ್ ಸುದ್ದಿಗಳಿಗಾಗಿ ಈ ಮಾಧ್ಯಮವನ್ನು ಪರಿಶೀಲನೆ ಮಾಡಿಕೊಳ್ಳಿ.

ಇದನ್ನು ಗಮನಿಸಿ

ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ

ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತದೆ.

ಧನ್ಯವಾದಗಳು

WhatsApp Group Join Now
Telegram Group Join Now

Leave a Comment