New Ration Card: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ…! BPL ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಹೊಸ ರೂಲ್ಸ್…! ಇಲ್ಲಿದೆ ಸಂಪೂರ್ಣ ಮಾಹಿತಿ…
ನಮಸ್ಕಾರ ಬಂಧುಗಳೇ ಈಗ ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ, ಏಕೆಂದರೆ ಕಾಂಗ್ರೆಸ್ ಸರ್ಕಾರ ಕೆಲವು ಗ್ಯಾರೆಂಟಿಗಳಿಗೆ ರೇಷನ್ ಕಾರ್ಡ್ ಪ್ರಮುಖವಾಗಿದೆ, ಅದಲ್ಲದೆ ಸರ್ಕಾರದ ವಿವಿಧ ಯೋಜನೆಗಳಲ್ಲಿ ಲಾಭ ಪಡೆಯಲು ರೇಷನ್ ಕಾರ್ಡ್ ಪ್ರಮುಖವಾಗಿದೆ. ರೇಷನ್ ಕಾರ್ಡ್ ನಿಂದ ಸರ್ಕಾರದಿಂದ ಆರೋಗ್ಯದ ಸೇವೆಗಳು, ಸಬ್ಸಿಡಿ ಯೋಜನೆಗಳು, ನ್ಯಾಯಬೆಲೆ ಅಂಗಡಿಯಿಂದ ಪ್ರತಿ ತಿಂಗಳು ಅಕ್ಕಿಯನ್ನು ಪಡೆದುಕೊಳ್ಳಲು, ಕೆಲವು ಗ್ಯಾರೆಂಟಿಗಳಿಗೆ ಮತ್ತು ವಿವಿಧ ಲಾಭಗಳನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಹೊಂದಿರಬೇಕು. ಹಾಗಾದರೆ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ವಿಧಾನ? ಯಾರು ಅರ್ಜಿಯನ್ನು ಸಲ್ಲಿಸಬಹುದು? BPL ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರಿ ಇಂದ ಹೊಸ ರೂಲ್ಸ್ ಮುಂತಾದ ಮಾಹಿತಿಗಳು ಈ ಕೆಳಭಾಗದಲ್ಲಿ ನೀಡಲಾಗಿದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ
ಹೌದು ಗೆಳೆಯರೇ, ಹೊಸದಾಗಿ ಮದುವೆಯಾದ ದಂಪತಿಗಳ ಹೊಸ ರೇಷನ್ ಕಾರ್ಡ್ ಮಾಡಲು, ಕೆಲವು ಸಮಸ್ಯೆಗಳಿಂದ ಹೊಸ ರೇಷನ್ ಕಾರ್ಡ್ ಮಾಡಿಸಲು ಸರ್ಕಾರದಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಿನ ಪರಿಸ್ಥಿತಿಯಲ್ಲಿ ಸರ್ಕಾರದ ಲಾಭವನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಪ್ರಮುಖ ಅಂಗವಾಗಿದೆ. ಹಾಗಾದರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಅರ್ಹತೆ ಮತ್ತು ರೇಷನ್ ಕಾರ್ಡ್ ನಿಂದ ಸಿಗು ಲಾಭಗಳು ಎಲ್ಲ ಮಾಹಿತಿ ಈ ಕೆಳಭಾಗದಲ್ಲಿ ನೀಡಲಾಗಿದೆ.
ರೇಷನ್ ಕಾರ್ಡ್ ನಿಂದ ಸಿಗುವ ಲಾಭಗಳು
ರೇಷನ್ ಕಾರ್ಡ್ ಅನ್ನು ಪಡೆದುಕೊಂಡ ಪ್ರತಿಯೊಂದು ಕುಟುಂಬವು ಹಲವಾರು ಸರ್ಕಾರದ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ರೇಷನ್ ಕಾರ್ಡ್ ನಿಂದ ಸಿಗೋ ಲಾಭಗಳ ಬಗ್ಗೆ ತಿಳಿದುಕೊಳ್ಳೋಣ. ರೇಷನ್ ಕಾರ್ಡ್ ನಿಂದ ಸಿಗುವ ಲಾಭಗಳು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಮಾತ್ರ. ಆದರೆ ಎಪಿಲ್ ಕಾರ್ಡ್ ನಿಂದ ಕಡಿಮೆ ಲಾಭ ಸಿಗುತ್ತದೆ ಹೆಚ್ಚು ಲಾಭ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ
- ಸರ್ಕಾರದಿಂದ ಸಿಗುವ ಉಚಿತ ಆಹಾರ ಧಾನ್ಯವನ್ನು ಪಡೆದುಕೊಳ್ಳಲು
- ಉಚಿತ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಲು
- ಗೃಹಲಕ್ಷ್ಮಿ ಯೋಜನೆ ಯ ಲಾಭವನ್ನು ಪಡೆದುಕೊಳ್ಳಲು
- ಅನ್ನಭಾಗ್ಯ ಯೋಜನೆಯ ಲಾಭವನ್ನು ಪಡೆದುಕೊಳ್ಳಲು
- ಕೃಷಿ ಯಂತ್ರೋಪಕರಣಗಳಿಗೆ ಸಬ್ಸಿಡಿಯನ್ನು ಪಡೆದುಕೊಳ್ಳಲು
- ಸರ್ಕಾರದ ಕೆಲವು ಯೋಜನೆಗಳಲ್ಲಿ ಲಾಭವನ್ನು ಪಡೆದುಕೊಳ್ಳಲು
ಇದೇ ರೀತಿ ಮುಂತಾದ ಸರ್ಕಾರದ ಯೋಜನೆಯ ಲಾಭಗಳನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಪ್ರಮುಖವಾಗಿದೆ. ಹಾಗಾದರೆ ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಬೇಕಾಗುವ ದಾಖಲೆಗಳ ಬಗ್ಗೆ ತಿಳಿದುಕೊಳ್ಳೋಣ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಈ ಕೆಳಗೆ ನೀಡಿರುವ ದಾಖಲೆಗಳು ನಿಮ್ಮ ಹತ್ತಿರವಿದ್ದರೆ ನೀವು ಸುಲಭವಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
- ವಾಸಸ್ಥಳ ಪ್ರಮಾಣ ಪತ್ರ
- ಮುಂತಾದ ದಾಖಲೆಗಳು
ಈ ಮೇಲೆ ನೀಡಿರುವ ಎಲ್ಲಾ ದಾಖಲೆಗಳು ನಿಮ್ಮ ಕುಟುಂಬದ ಪ್ರತಿಯೊಬ್ಬ ವ್ಯಕ್ತಿಯ ದಾಖಲೆ ಇರಬೇಕು. ಹಾಗಾದರೆ ನೀವು ಸುಲಭವಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.
ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಯಾರು ಅರ್ಹರಾಗಿರುತ್ತಾರೆ
ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಸರ್ಕಾರದ ಈ ಕೆಲವು ನಿಯಮಗಳಿಗೆ ಅರ್ಹರಾಗಿರಬೇಕು [ ಬಿಪಿಎಲ್ ರೇಷನ್ ಕಾರ್ಡ್ಪಡೆದುಕೊಳ್ಳಲು ಮಾತ್ರ ] ಹಾಗಾದರೆ ಮಾತ್ರ ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ಸಲ್ಲಿಸಬಹುದು.
- ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಭಾರತೀಯ ನಾಗಿರಬೇಕು
- ಬಡ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ರೇಷನ್ ಕಾರ್ಡ್ ನೀಡಲಾಗುತ್ತದೆ [ಬಿಪಿಎಲ್ ಕಾರ್ಡ್]
- ಬಿಪಿಎಲ್ ರೇಷನ್ ಕಾರ್ಡ್ ಮಾಡಿಸಲು ನಿಮ್ಮ ಮನೆಯಲ್ಲಿ ಯಾರೂ ಕೂಡ ಸರ್ಕಾರಿ ನೌಕರರಾಗಿರಬಾರದು [ಬಿಪಿಎಲ್ ಕಾರ್ಡ್]
- ಅರ್ಜಿ ಹಾಕುವವರ ಹೆಸರಲ್ಲಿ 5 ಎಕರೆ ಗಿಂತ ಕಡಿಮೆ ಹೊಲವನ್ನು ಹೊಂದಿರಬೇಕು
- ಮುಂತಾದ ಅರ್ಹತೆಯನ್ನು ಹೊಂದಿರಬೇಕು
- ಈ ಮೇಲೆ ನೀಡಿರುವ ಅರ್ಹತೆಗಳು ಬಿಪಿಎಲ್ ರೇಷನ್ ಕಾರ್ಡನ್ನು ಪಡೆದುಕೊಳ್ಳಲು
ಹೆಚ್ಚಿನ ವಿವರವನ್ನು ತಿಳಿದುಕೊಳ್ಳಬೇಕೆಂದರೆ ನಿಮ್ಮ ಊರಿನ ಹತ್ತಿರವಿರುವ ಗ್ರಾಮ್ ಒನ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ
ಹೊಸದಾಗಿ ಮದುವೆಯಾದ ದಂಪತಿಗಳು ಮತ್ತು ಕೆಲವು ಸಮಸ್ಯೆಗಳಿಂದ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ನೀವು ಸುಲಭವಾಗಿ ಮೊಬೈಲ್ ಅನ್ನು ಬಳಸಿಕೊಂಡು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.
ನಾನು ನಿಮಗೆ ತಿಳಿಸುವುದೇನೆಂದರೆ ಆನ್ಲೈನ್ ಮೂಲಕ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು, ಆದರೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವುದು ಸುಲಭ ವಿಧಾನವಾಗಿದೆ. ಏಕೆಂದರೆ ಅರ್ಜಿಯಲ್ಲಿ ಏನಾದರೂ ಸಮಸ್ಯೆ ಉಂಟಾದರೆ ತಿದ್ದುಪಡಿ ಮಾಡಿಕೊಳ್ಳಲು ಸುಲಭವಾಗುತ್ತದೆ. ಹಾಗಾದರೆ ನಿಮ್ಮ ಊರಿನ ಹತ್ತಿರವಿರುವ ಗ್ರಾಮ್ ಒನ್ ಅಥವಾ ಸಿಎಸ್‌ಸಿ ಸೆಂಟರ್ ಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ಕೇಳುವ ಕೆಲವು ದಾಖಲೆಗಳನ್ನು ನೀಡಿ, ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ನೀವು ಸರಿಯಾದ ದಾಖಲೆಗಳನ್ನು ಒದಗಿಸಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿ. ನಂತರ ರೇಷನ್ ಕಾರ್ಡ್ ಸ್ಥಿತಿಯನ್ನು ಸಹ ಸುಲಭವಾಗಿ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದಾಗಿದೆ.
ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಹೊಸ ರೂಲ್ಸ್
ಹೌದು ಗೆಳೆಯರೇ, ಸರ್ಕಾರದಿಂದ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶಾಪಿಂಗ್ ನ್ಯೂಸ್ ಅನ್ನು ನೀಡಲಾಗಿದೆ. ಸುಮಾರು ಜನರು ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಹತೆ ಹೊಂದಿಲ್ಲದಿದ್ದರೂ ಸಹ ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ ಮತ್ತು ಶ್ರೀಮಂತರೂ ಕೂಡ ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ. ಸುಳ್ಳು ದಾಖಲೆಗಳನ್ನು ನೀಡುವ ಮೂಲಕ ಸರ್ಕಾರಕ್ಕೆ ವಂಚನೆ ಮಾಡಿ ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ, ಅಂಥವರನ್ನು ಸರ್ಕಾರವು ಪತ್ತೆ ಹಚ್ಚಿ ಬಿಪಿಎಲ್ ಕಾರ್ಡ್ ಅನ್ನು ರದ್ದು ಮಾಡಲು ಮುಂದಾಗಿದೆ.
ಒಂದು ವೇಳೆ ನೀವು ಸರ್ಕಾರಕ್ಕೆ ವಂಚನೆ ಮಾಡಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿದ್ದರೆ, ಅಂಥವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್ ಅನ್ನು ನೀಡಲಾಗಿದೆ. ತಪ್ಪನ್ನು ಸರಿಪಡಿಸಿಕೊಂಡಿಲ್ಲವೆಂದರೆ ಅಂತವರಿಗೆ ರಾಜ್ಯ ಸರ್ಕಾರದಿಂದ ಕಠಿಣ ಮತ್ತು ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದಾಗಿದೆ, ಅದಲ್ಲದೆ ದಂಡವನ್ನು ಸಹ ವಿಧಿಸಲು ಆಹಾರ ಇಲಾಖೆಯು ಮುಂದಾಗಿದೆ.
ಇಂಥವರ ರೇಷನ್ ಕಾರ್ಡ್ ರದ್ದಾಗಲಿದೆ
ರಾಜ್ಯದಲ್ಲಿ ಹಲವು ಕುಟುಂಬಗಳು ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿದ್ದಾರೆ, ಅದರಲ್ಲಿ ಕೆಲವು ಕುಟುಂಬಗಳು ಸುಳ್ಳು ದಾಖಲೆಗಳನ್ನು ನೀಡುವ ಮೂಲಕ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ, ಅಂತವರಿಗೆ ಸರ್ಕಾರದಿಂದ ಶಾಪಿಂಗ್ ನ್ಯೂಸ್ ಅನ್ನು ನೀಡಲಾಗಿದೆ. ಈ ಕೆಳಗೆ ನೀಡಲಾಗಿರುವ ಅರ್ಹತೆಯಿಂದ ಮೀರಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಮಾಡಿಸಿಕೊಂಡಿದ್ದರೆ ಅಂತವರ ರೇಷನ್ ಕಾರ್ಡ್ ಗೆ ಕಾನೂನಾತ್ಮಕ ಕ್ರಮ ಮತ್ತು ದಂಡವನ್ನು ವಿಧಿಸಲು ಆಹಾರ ಇಲಾಖೆಯು ಮುಂದಾಗಿದೆ. ಹಾಗಾದರೆ ಅರ್ಹತೆ ಬಗ್ಗೆ ಈ ಕೆಳಭಾಗದಲ್ಲಿ ನೀಡಲಾಗಿದೆ.
- ನೀವೇನಾದರೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಅವರ ವಾರ್ಷಿಕ ಆದಾಯ 1.5ಲಕ್ಷ ಕ್ಕಿಂತ ಹೆಚ್ಚು ಹೊಂದಿರಬಾರದು, ಅಂತವರ ಬಿಪಿಎಲ್ ರೇಷನ್ ಕಾರ್ಡ್ ಅನ್ನು ರದ್ದು ಮಾಡಲಾಗುತ್ತದೆ.
- ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ವ್ಯಕ್ತಿಯ ಆಸ್ತಿ ಒಂದು ಆಕ್ಟರ್ ಗಿಂತ ಕಡಿಮೆ ಇರಬೇಕು, ಅಂದರೆ ಮೂರು ಎಕರೆಗಿಂತ ಕಡಿಮೆ ಇರಬೇಕು. ಇಲ್ಲವಾದಲ್ಲಿ ಅಂತವರ ಬಿಪಿಎಲ್ ರೇಷನ್ ಕಾರ್ಡ್ ಅನ್ನು ರದ್ದು ಮಾಡಲಾಗುತ್ತದೆ.
- ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಕಾರು ಅಥವಾ ಟ್ಯಾಕ್ಟರ್ ಮುಂತಾದ ವಾಹನಗಳು ಇದ್ದರೆ ಅಂಥವರ ರೇಷನ್ ಕಾರ್ಡ್ ಅನ್ನು ರದ್ದು ಮಾಡಲಾಗುತ್ತದೆ.
- ಸರ್ಕಾರಿ ಉದ್ಯೋಗವನ್ನು ಪಡೆದುಕೊಂಡಿರಬಾರದು.
ಈ ಮೇಲೆ ನೀಡಿರುವ ಅರ್ಹತೆ ನೀವು ಹೊಂದಿದರೆ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಉಳಿಸಿಕೊಳ್ಳಬಹುದು. ಇಲ್ಲವಾದಲ್ಲಿ ಆದಷ್ಟು ಬೇಗ ಬೇರೆ ಕಾರ್ಡ್ ಅನ್ನು ಮಾಡಿಸಿಕೊಳ್ಳಿ ಏಕೆಂದರೆ ಸರ್ಕಾರದಿಂದ ಸುಳ್ಳು ದಾಖಲೆ ನೀಡುವ ಮೂಲಕ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಮಾಡಿಸಿಕೊಂಡರೆ ಅಂತವರಿಗೆ ಕಠಿಣ ಮತ್ತು ಕಾನೂನಾತ್ಮಕ ಕ್ರಮವನ್ನು ವಿಧಿಸಲಾಗಿದೆ, ಅದಲ್ಲದೆ ದಂಡವನ್ನು ಸಹ ಆಹಾರ ಇಲಾಖೆಯು ವಿಧಿಸಲು ಮುಂದಾಗಿದೆ.
ಹೌದು ಗೆಳೆಯರೇ, ಈಗಾಗಲೇ ಸುಮಾರು 3ಲಕ್ಷ ಕ್ಕಿಂತ ಹೆಚ್ಚಿನ ರೇಷನ್ ಕಾರ್ಡ್ ಅನ್ನು ರದ್ದು ಮಾಡಲಾಗಿದೆ, ಪ್ರತಿ ತಿಂಗಳು ಒಂದಿಷ್ಟು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿದೆ. ನೀವೇನಾದರೂ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಅಥವಾ ದಾಖಲೆಯನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಮಾಡಿಸಿಕೊಂಡಿದ್ದರೆ ಆದಷ್ಟು ಬೇಗ ನಿಮ್ಮ ಊರಿನ ಹತ್ತಿರವಿರುವ ಆಹಾರ ಇಲಾಖೆಗೆ ಭೇಟಿ ನೀಡಿ, ಬಿಪಿಎಲ್ ರೇಷನ್ ಕಾರ್ಡನ್ನು ಒದಗಿಸಿ ಹೊಸದಾಗಿ ಬೇರೆ ರೇಷನ್ ಕಾರ್ಡ್ ಅನ್ನು ಮಾಡಿಸಿಕೊಳ್ಳಿ. ಇಲ್ಲವಾದಲ್ಲಿ ಸರ್ಕಾರದಿಂದ ಕಾನೂನಾತ್ಮಕ ಮತ್ತು ಕಠಿಣ ಕ್ರಮವನ್ನು ವಿಧಿಸಲಾಗುತ್ತದೆ, ಹಾಗೆ ದಂಡವನ್ನು ಸಹ ಕಟ್ಟಬೇಕಾಗುತ್ತದೆ.