RPF Recruitment 2024: ಭಾರತೀಯ ರೈಲ್ವೆ ರಕ್ಷಣಾ ಪಡೆ ಇಲಾಖೆಯಲ್ಲಿ 4600+ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಇಲ್ಲಿದೆ ಸಂಪೂರ್ಣ ಮಾಹಿತಿ

RPF Recruitment 2024: ಭಾರತೀಯ ರೈಲ್ವೇ ಇಲಾಖೆಯಲ್ಲಿ 4600+ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now

ನಮಸ್ಕಾರ ಬಂಧುಗಳೇ ಭಾರತೀಯ ರೈಲ್ವೆ ಇಲಾಖೆಯಿಂದ ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದೆ. ಈ ಹುದ್ದೆಗೆ ಕುರಿತಾಗಿ ನೇಮಕಾತಿ ಆದಿಸೂಚನೆ ಪ್ರಕಟವಾಗಿದೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ [RPF] ನಲ್ಲಿ ಸಬ್ ಇನ್ಸ್ಪೆಕ್ಟರ್ ಗಳು ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಸೇರಿದ ಎಲ್ಲ ಮಾಹಿತಿ ಈ ಕೆಳಭಾಗದಲ್ಲಿ ನೀಡಲಾಗಿದೆ.

ರೈಲ್ವೆ ರಕ್ಷಣಾ ಪಡೆ [RPF]

ಹೌದು ಗೆಳೆಯರೇ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ [[RPF]] ನಲ್ಲಿ 4660 ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದೆ. ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಹತ್ತನೇ ತರಗತಿ ಅಥವಾ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ನೀವೇನಾದರೂ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ 14-05-2024 ಕೊನೆಯ ದಿನಾಂಕ ವಾಗಿದೆ. ಈ ಹುದ್ದೆಗೆ ನೀವು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಧಿಸೂಚನೆಯ ಪ್ರಕಾರ 4660 ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ, ಇದರಲ್ಲಿ 452 ಸಬ್ ಇನ್ಸ್ಪೆಕ್ಟರ್ ಮತ್ತು 4208 ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಜಾಹೀರಾತು ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದೆ ಸಬ್ ಇನ್ಸ್ಪೆಕ್ಟರ್ ಗಳಿಗಾಗಿ CEN RPF 01/2024 ಮತ್ತು ಕಾನ್‌ಸ್ಟೆಬಲ್‌ಗಳಿಗಾಗಿ CEN RPF 02/2024 ಜಾಹೀರಾತು ಸಂಖ್ಯೆ. ಹಾಗಾದರೆ ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ, ಅರ್ಜಿ ಶುಲ್ಕ, ವಯೋಮಿತಿ, ವೇತನ, ಕೊನೆಯ ದಿನಾಂಕ, ಎಲ್ಲ ಮಾಹಿತಿಯನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.

ಹುದ್ದೆಗಳ ವಿವರ

  • ಸಂಸ್ಥೆ- ಭಾರತೀಯ ರೈಲ್ವೇ ಇಲಾಖೆ
  • ಕೆಲಸದ ಸ್ಥಳ: ಭಾರತದೆಲ್ಲದೆ
  • ಹುದ್ದೆಗಳು [ಇಲಾಖೆಗಳು]: ಸಬ್ ಇನ್ಸ್ಪೆಕ್ಟರ್ & ಕಾನ್ಸ್ಟೇಬಲ್
  • ಒಟ್ಟು ಹುದ್ದೆ: 4660 ಹುದ್ದೆಗಳು
  • ಜಾಲತಾಣ: rpf.indianrailways.gov.in
  • ದಿನಾಂಕ: 15 ಏಪ್ರಿಲ್ 2024 ರಿಂದ 14 ಮೇ 2024

ಒಟ್ಟು ಖಾಲಿ ಇರುವ ಹುದ್ದೆಗಳು

  • ಸಬ್ ಇನ್ಸ್ಪೆಕ್ಟರ್:452
  • ಕಾನ್ಸ್ಟೇಬಲ್ :4208
  • ಒಟ್ಟು ಹುದ್ದೆಗಳು:4660

ವಯೋಮಿತಿ

ನೀವೇನಾದರೂ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಈ ಕೆಳಭಾಗದಲ್ಲಿ ವಯೋಮಿತಿ ನೀಡಲಾಗಿದೆ

  • ಕಾನ್ಸ್ಟೇಬಲ್ ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕೆಂದರೆ ಕನಿಷ್ಠ 18 ವರ್ಷ ಮತ್ತು ಗರಿಷ್ಟ 25 ವರ್ಷ ಮೀರಿರಬಾರದು.
  • ಸಬ್ ಇನ್ಸ್ಪೆಕ್ಟರ್ ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕೆಂದರೆ ನಿಮ್ಮ ವಯಸ್ಸು ಕನಿಷ್ಠ 20 ಮತ್ತು 25 ವರ್ಷ ಮೀರಿರಬಾರದು.

ಗರಿಷ್ಠ ಪ್ರಮಾಣದಲ್ಲಿ ವಯೋಮಿತಿಯನ್ನು ಸಡಿಲಿಕೆ ಮಾಡಿದ್ದಾರೆ

  • ಪರಿಶಿಷ್ಟ ಜಾತಿ [SC] / ಪರಿಶಿಷ್ಟ ಪಂಗಡ [ST] ಅಭ್ಯರ್ಥಿಗಳಿಗೆ: 5 ವರ್ಷ
  • OBC ಅಭ್ಯರ್ಥಿಗಳಿಗೆ: ವರ್ಷ

ಅರ್ಹತೆ

  • ಕಾನ್ಸ್ಟೇಬಲ್: ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕೆಂದರೆ ನಿಮ್ಮ ವಿದ್ಯಾರ್ಹತೆ 10ನೇ ತರಗತಿ ಪಾಸ್ ಆಗಿರಬೇಕು.
  • ಸಬ್ ಇನ್ಸ್ಪೆಕ್ಟರ್: ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕೆಂದರೆ ನಿಮ್ಮ ವಿದ್ಯಾರ್ಹತೆ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

ಅರ್ಜಿ ಸಲ್ಲಿಸುವ ಶುಲ್ಕ

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ಶುಲ್ಕವು ವರ್ಗಗಳ ಆಧಾರದ ಮೇಲೆ ಅಂಗೀಕರಿಸಲಾಗಿದೆ.

  • ಸಾಮಾನ್ಯ/OBC ಅಭ್ಯರ್ಥಿಗಳು: 500 ರೂ
  • SC/ST/ಮಹಿಳೆ/ಮಾಜಿ ಸೈನಿಕರು: 250 ರೂ

ಈ ಹಣವನ್ನು ನೀವು ಸುಲಭವಾಗಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮತ್ತು ಯುಪಿಐ ಮೂಲಕ ಆನ್ಲೈನ್ ನಲ್ಲಿ ಪಾವತಿ ಮಾಡಬಹುದು.

ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-04-2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:14-05-2024

ವೇತನ

ಹುದ್ದೆಯ ಆಧಾರದ ಮೇಲೆ ವೇತನವನ್ನು ನೀಡಲಾಗುತ್ತದೆ. ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ಹುದ್ದೆಯ ವೇತನ ಕೆಲಭಾಗದಲ್ಲಿ ನೀಡಲಾಗಿದೆ.

  • ಸಬ್ ಇನ್ಸ್ಪೆಕ್ಟರ್: 35400 ರೂ
  • ಕಾನ್ಸ್ಟೇಬಲ್: 21700 ರೂ

ಆಯ್ಕೆ ಪ್ರಕ್ರಿಯೆ

ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆ ಮಾಡುವ ಪ್ರಕ್ರಿಯೆ ಮೊದಲಿಗೆ ಕಂಪ್ಯೂಟರ್ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಮಾಪನ ಪರೀಕ್ಷೆ ಮತ್ತು ಅಂತಿಮವಾಗಿ ದಾಖಲೆ ಪರಿಶೀಲನೆ ಸೇರಿದಂತೆ ಹಲವಾರು ಹಂತಗಳಲ್ಲಿ ಒಳಗೊಂಡಿರುತ್ತದೆ. ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಈ ಮೇಲೆ ನೀಡಿರುವ ದಾಖಲೆಗಳು ನಿಮ್ಮ ಹತ್ತಿರವಿದ್ದು ಈ ಹುದ್ದೆಗೆ ಅರ್ಹರಾಗಿದ್ದರೆ ಅಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ನ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಭಾಗದಲ್ಲಿ ನೀಡಲಾಗಿದೆ.

  • ಮೊದಲು ನೀವು ರೈಲ್ವೆ ಇಲಾಖೆಯ https://rpf.indianrailways.gov.in/RPF/ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
  • ಅಲ್ಲಿ ನೀವು ಕಾನ್ಸ್ಟೇಬಲ್ ಮತ್ತು ಸಬ್ ಕಾನ್ಸ್ಟೇಬಲ್ ನ ನೇಮಕಾತಿಯ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ಅದನ್ನು ಚೆನ್ನಾಗಿ ಓದಿ.
  • ನೀವೇನಾದರೂ ಈ ವೆಬ್ ಸೈಟನ್ನು ಮೊದಲೇ ಬಳಸುತ್ತಿದ್ದರೆ ನೀವು ಲಾಗಿನ್ ಮಾಡಿಕೊಳ್ಳಿ ಇಲ್ಲವೆಂದರೆ ಕೆಲವು ದಾಖಲೆಗಳನ್ನು ಒದಗಿಸುವ ಮೂಲಕ ನೊಂದಣಿ ಮಾಡಿಕೊಂಡು ಲಾಗಿನ್ ಮಾಡಿಕೊಳ್ಳಿ.
  • ಅಲ್ಲಿ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಎಲ್ಲ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳಿ.
  • ನಂತರ ನಿಮ್ಮ ಭಾವಚಿತ್ರ, ಸಹಿ ಮತ್ತು ಇತರೆ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಮೂಲಕ ಅಪ್ಲೋಡ್ ಮಾಡಿ.
  • ಕೊನೆ ಹಂತದಲ್ಲಿ ನಿಮಗೆ ಆನ್ಲೈನ್ ಮೂಲಕ ಪಾವತಿ ಮಾಡಲು ಕೇಳುತ್ತದೆ. ಅಲ್ಲಿ ನಿಮಗೆ ನಿಮ್ಮ ವರ್ಗದ ಆಧಾರದ ಮೇಲೆ ಹಣವನ್ನು ಪಾವತಿ ಮಾಡಬೇಕಾಗುತ್ತದೆ.
  • ಪಾವತಿ ಮಾಡಿದ ನಂತರ ನೀವು ಅರ್ಜಿಯನ್ನು ಸಲ್ಲಿಸಬಹುದು. ನಂತರ ನೀವು ಅರ್ಜಿ ಸ್ಥಿತಿಯ ದಾಖಲೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
  • ಈ ರೀತಿ ನೀವು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಯನ್ನು ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಗಮನಿಸಿ

ಹೌದು ಗೆಳೆಯರೇ ನೀವು ಯಾವುದೇ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಮೊದಲು ನೀವು ಹುದ್ದೆಯ ಆದಿಸೂಚನೆಯನ್ನು ಗಮನಿಸಿ. ಆದಿಸೂಚನೆಯಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸುವ ಎಲ್ಲ ಮಾಹಿತಿ ಮತ್ತು ದಾಖಲೆಗಳು ಒಳಗೊಂಡಿರುತ್ತದೆ. ಅದನ್ನು ನೀವು ಚೆನ್ನಾಗಿ ಗಮನಿಸುವುದರಿಂದ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ನೀವೇನಾದರೂ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಮೊದಲು ನೀವು ಆದಿಸೂಚನೆಯನ್ನು ಗಮನಿಸಿ ಅಧಿಸೂಚನೆಯಲ್ಲಿ ಇರುವ ಅರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಕೊನೆಯ ದಿನಾಂಕ, ಆರಂಭದ ದಿನಾಂಕ ,ಇತರೆ ಎಲ್ಲ ಮಾಹಿತಿ ಒಳಗೊಂಡಿರುತ್ತದೆ. ಅಧಿಸೂಚನೆಯಲ್ಲಿ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಅರ್ಜಿ ಸಲ್ಲಿಸಲು ಯಾವ ದಿನ ಪ್ರಾರಂಭವಾಗಲಿದೆ

ನೀವೇನಾದರೂ ಈ ಹುದ್ದೆಗೆ ಅರ್ಹರಾಗಿದ್ದು ಅರ್ಜಿಯನ್ನು ಸಲ್ಲಿಸಬೇಕೆಂದರೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 15.04.2024 ಆಗಿರುವುದರಿಂದ ಈ ದಿನದಂದು ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 14.5.2024 ಆಗಿರುವುದರಿಂದ ಈ ಹುದ್ದೆಗೆ ಅರ್ಹರಾಗಿದ್ದರೆ ಆದಷ್ಟು ಬೇಗ ಈ ದಿನಾಂಕದ ಒಳಗೆ ಅರ್ಜಿಯನ್ನು ಸಲ್ಲಿಸಿ.

ಆಫ್ಲೈನ್ ಮೂಲಕ್ಕೂ ಸಹ ಅರ್ಜಿಯನ್ನು ಸಲ್ಲಿಸಬಹುದು

ನಿಮಗೇನಾದರೂ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ಅಥವಾ ಸಮಸ್ಯೆ ಉಂಟಾದರೆ ನಿಮ್ಮ ಊರಿನ ಹತ್ತಿರವಿರುವ ಕೆಲವು ಸೈಬರ್ ಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಹೇಳಿಕೆ ನೀಡಿದರೆ ಅವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಾರೆ.

ಆನ್ಲೈನ್ ಮೂಲಕವೂ ಸಹ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂಬ ನಿಮ್ಮ ಗೆಳೆಯರಿಗೆ ಈ ಮಾಹಿತಿಯನ್ನು ತಿಳಿಸಿ, ಏಕೆಂದರೆ 10ನೇ ತರಗತಿ ಪಾಸಾದವರು ಸಹ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಉದ್ಯೋಗದ ಸ್ಥಳ ಭಾರತದೆಲ್ಲೆಡೆ ಕೆಲಸವನ್ನು ಮಾಡಬಹುದು. ಈ ಹುದ್ದೆಗೆ ನೀವು ಅರ್ಹರಾಗಿದ್ದು ಅರ್ಜಿಯನ್ನು ಸಲ್ಲಿಸಬೇಕೆಂದರೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕದಲ್ಲೇ ಅರ್ಜಿಯನ್ನು ಸಲ್ಲಿಸಿ ಏಕೆಂದರೆ ಅರ್ಜಿಯ ಸ್ಥಿತಿಯನ್ನು ಕೊನೆಯ ದಿನಾಂಕದವರೆಗೂ ಪರಿಶೀಲನೆ ಮಾಡಬಹುದು. ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎಂಬ ಇರುವ ಅಭ್ಯರ್ಥಿಗಳಿಗೆ ಇದು ಒಂದು ರೀತಿಯಲ್ಲಿ ಗುಡ್ ನ್ಯೂಸ್ ಅಂತ ಹೇಳಬಹುದು.

ಇದನ್ನು ಗಮನಿಸಿ

ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ

ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತದೆ.

ಧನ್ಯವಾದಗಳು

WhatsApp Group Join Now
Telegram Group Join Now

Leave a Comment