Crop Insurance Status: ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ…! ಸ್ಟೇಟಸ್ ಚೆಕ್ ಮಾಡಿಕೊಳ್ಳಿ…

Crop Insurance status check

Crop Insurance Status: ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ…! ಸ್ಟೇಟಸ್ ಚೆಕ್ ಮಾಡಿಕೊಳ್ಳಿ… ನಮಸ್ಕಾರ ಬಂಧುಗಳೇ ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು. 13 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗೆ ಬೆಳೆ ವಿಮೆ ಜಮವಾಗಲಿದೆ. ಪ್ರಧಾನ ಮಂತ್ರಿ ಫಸಲ್ ಭೀಮ್ ಯೋಜನೆ ಅಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ವಿಮೆ ಹಣ ಬಿಡುಗಡೆಯಾಗಿದೆ. ಹಾಗಾದ್ರೆ ಯಾವ ರೈತರಿಗೆ ಮುಂಗಾರು ಮತ್ತು ಹಿಂಗಾರು ಹಂಗಾಮಿನ … Read more