Aadhaar Card Link to RTC: ಪಹಣಿ ಜೊತೆ ಆಧಾರ್ ಲಿಂಕ್ ಮಾಡುವುದು ಹೇಗೆ..! ಆಧಾರ್ ಲಿಂಕ್ ಆಗಿರುವುದನ್ನು ಚೆಕ್ ಮಾಡುವುದು ಹೇಗೆ? ಎಲ್ಲಾ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ…
Aadhaar Card Link to RTC: ಪಹಣಿ ಜೊತೆ ಆಧಾರ್ ಲಿಂಕ್ ಮಾಡುವುದು ಹೇಗೆ..! ಆಧಾರ್ ಲಿಂಕ್ ಆಗಿರುವುದನ್ನು ಚೆಕ್ ಮಾಡುವುದು ಹೇಗೆ? ಎಲ್ಲಾ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ… ನಮಸ್ಕಾರ ಬಂಧುಗಳೇ ಸರ್ಕಾರವು ಭೂ ಅಕ್ರಮವನ್ನು ತಡೆಯುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭಧ್ರ ಎಂಬ ಯೋಜನೆಯನ್ನು ಜಾರಿಗೊಳಿಸಿದೆ. ಕಂದಾಯ ಇಲಾಖೆಯು ಈ ಹಿಂದೆ ಅಂದರೆ ಕೆಲವು ತಿಂಗಳುಗಳ ಹಿಂದೆ ಪ್ರಕಟಿಸಿರುವ ಅನ್ವಯದ ಪ್ರಕಾರ ಎಲ್ಲಾ ರೈತರು ಕಡ್ಡಾಯವಾಗಿ ಜಮೀನಿನ ಎಲ್ಲಾ ಸರ್ವೆ … Read more