BMTC recruitment: 2500 BMTC ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿ…! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ…!
BMTC recruitment: 2500 BMTC ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿ…! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ…! ನಮಸ್ಕಾರ ಬಂಧುಗಳೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊರಡಿಸಿರುವ 500 BMTC ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿ…! ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಸರ್ಕಾರಿ ಹುದ್ದೆಯನ್ನು ಪಡೆದುಕೊಳ್ಳಬೇಕು ಎಂಬ ಇರುವ ಅಭ್ಯರ್ಥಿಗಳು BMTC ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. BMTC ಹುದ್ದೆಯಲ್ಲಿ ಕಂಡಕ್ಟರ್ ಹುದ್ದೆಗೆ ಸೇರಬೇಕು ಎಂದುಕೊಂಡಿದ್ದಲ್ಲಿ ಒಟ್ಟು 2500 ಕಂಡಕ್ಟರ್ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆಯನ್ನು ಹೊರಡಿಸಿದೆ. ಹಾಗಾದರೆ ಈ ಹುದ್ದೆಗೆ … Read more