BPNL Recruitment 2024: ಭಾರತೀಯ ಪಶುಪಾಲನಾ ನಿಗಮದಲ್ಲಿ ಖಾಲಿ ಇರುವ 5250 ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!
BPNL Recruitment 2024: ಭಾರತೀಯ ಪಶುಪಾಲನಾ ನಿಗಮದಲ್ಲಿ ಖಾಲಿ ಇರುವ 5250 ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..! ನಮಸ್ಕಾರ ಬಂಧುಗಳೇ ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ 5,000ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ ಮಾಡಲಾಗಿದೆ. ಒಟ್ಟು 5250 ಕೃಷಿ ನಿರ್ವಹಣಾ ಅಧಿಕಾರಿ [Farming Management Officer], ಕೃಷಿ ಅಭಿವೃದ್ಧಿ ಅಧಿಕಾರಿ [Agricultural Development Officer], ರೈತ ಪ್ರೇರಕರು [Agricultural inspiration] ಹುದ್ದೆಗಳು ಖಾಲಿ ಇವೆ. ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಆನ್ಲೈನ್ … Read more