Voter ID: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ / ಕೆಲವೇ ನಿಮಿಷದಲ್ಲಿ ಡಿಜಿಟಲ್ ವೋಟರ್ ಐಡಿ ಪಡೆದುಕೊಳ್ಳಬಹುದು…

Check your name in the voter

Voter ID: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ / ಕೆಲವೇ ನಿಮಿಷದಲ್ಲಿ ಡಿಜಿಟಲ್ ವೋಟರ್ ಐಡಿ ಪಡೆದುಕೊಳ್ಳಬಹುದು… ನಮಸ್ಕಾರ ಬಂಧುಗಳೇ ಭಾರತದಲ್ಲಿ ಏಪ್ರಿಲ್ 19 ರಿಂದ ಜೂನ್ 4 ರವರೆಗೆ ಲೋಕಸಭಾ ಚುನಾವಣೆ ನಡೆಯಲಿದೆ, ನಡೆಯಲು ಇನ್ನು ಕೆಲವೇ ತಿಂಗಳು ಬಾಕಿ ದೇಶದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ನಾವು ಲೋಕಸಭಾ ಚುನಾವಣೆಗೆ ಮತ ಹಾಕಬೇಕೆಂದರೆ ನಮಗೆ 18 ವರ್ಷ ತುಂಬಿರಬೇಕು. ಕೆಲವರು 18 ವರ್ಷ ತುಂಬಿದರು ಸಹ ಅಂತಹ ಅಭ್ಯರ್ಥಿಗಳು … Read more