New Voter ID list 2024: ಹೊಸ ಮತದಾರರ ಪಟ್ಟಿ ಬಿಡುಗಡೆ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಿ…!

New Voter ID list 2024

New Voter ID list 2024: ಹೊಸ ಮತದಾರರ ಪಟ್ಟಿ ಬಿಡುಗಡೆ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಿ…! ನಮಸ್ಕಾರ ಬಂಧುಗಳೇ 2024ರ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣವಾಗಿದ್ದರೂ ಸಹ ಇನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಕಾಲಾವಕಾಶ ಇದೆ. ಹೊಸದಾಗಿ ಗುರುತಿನ ಚೀಟಿ [Voter ID] ಗೆ ಅರ್ಜಿಯನ್ನು ಸಲ್ಲಿಸಲು ಮತ್ತು ಹೆಸರು ಬಿಟ್ಟು ಹೋಗಿರುವವರು, ಒಮ್ಮೆ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮತ್ತೆ ಅರ್ಜಿ ಸಲ್ಲಿಸಬಹುದು. … Read more