New Rules Driving Licence: ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ ಗೆ ಜೂನ್ 1ರಿಂದ ನಿಯಮ ಬದಲಾವಣೆ ಇಲ್ಲಿದೆ ಸಂಪೂರ್ಣ ಮಾಹಿತಿ..!
New Rules Driving Licence: ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ ಗೆ ಜೂನ್ 1ರಿಂದ ನಿಯಮ ಬದಲಾವಣೆ ಇಲ್ಲಿದೆ ಸಂಪೂರ್ಣ ಮಾಹಿತಿ..! ನಮಸ್ಕಾರ ಬಂಧುಗಳೇ ಡ್ರೈವಿಂಗ್ ಲೈಸೆನ್ಸ್ ಹೊಂದಿರುವ ಅಭ್ಯರ್ಥಿಗಳಿಗೆ ಹೊಸ ನಿಯಮಾವಳಿಗಳನ್ನು ರಾಜ್ಯ ರಸ್ತೆ ಮತ್ತು ಹೆದ್ದಾರಿ ಸಚಿವಾಲಯವು ಇತ್ತೀಚಿಗೆ ಹೊಸ ಘೋಷಣೆ ಮಾಡಿತ್ತು. ಈ ನಿಯಮವನ್ನು ಜೂನ್ 1ರಿಂದ ಜಾರಿಗೆ ಬರಲಿದೆ ಇದರ ಅನ್ವಯದಿಂದ ಸರ್ಕಾರಿ ಆರ್ಟಿಓಗಳ ಬದಲು ಜನರು ಖಾಸಗಿ ಚಾಲನೆ ತರಬೇತಿ ಕೇಂದ್ರಗಳಲ್ಲಿ ಚಾಲನ ಪರೀಕ್ಷೆ ನಡೆಸಲು ಅವಕಾಶ ನೀಡಲಾಗಿದೆ. ಹಾಗಾದರೆ … Read more