Google Pay Loan: ಗೂಗಲ್ ಪೇ ಮೂಲಕ 1 ಲಕ್ಷ ರೂಪಾಯಿವರೆಗೆ ಲೋನ್ ಪಡೆಯಿರಿ…! ಇಲ್ಲಿದೆ ಸಂಪೂರ್ಣ ಮಾಹಿತಿ…
Google Pay Loan: ಗೂಗಲ್ ಪೇ ಮೂಲಕ 1 ಲಕ್ಷ ರೂಪಾಯಿವರೆಗೆ ಲೋನ್ ಪಡೆಯಿರಿ…! ಇಲ್ಲಿದೆ ಸಂಪೂರ್ಣ ಮಾಹಿತಿ… ನಮಸ್ಕಾರ ಬಂಧುಗಳೇ ಭಾರತದಲ್ಲಿ ಹೆಚ್ಚಾಗಿ ಜನರು ಗೂಗಲ್ ಪೇ ಅಪ್ಲಿಕೇಶನ್ ಅನ್ನು ಬಳಸುತ್ತಾರೆ, ಈಗ ಭಾರತೀಯ ಗೂಗಲ್ ಪೇ ಬಳಕೆದಾರರಿಗೆ ಸಾಲವನ್ನು ಒದಗಿಸುತ್ತಿದೆ. 15000 ದಿಂದ 1 ಲಕ್ಷದ ವರೆಗೂ ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಸಾಲವನ್ನು ಪಡೆದುಕೊಳ್ಳಲು ಬೇಕಾಗುವ ದಾಖಲೆಗಳು, ಅರ್ಹತೆ, ಸಾಲ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಎಲ್ಲ … Read more