BEL Recruitment 2026: 350 ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳು, ಅರ್ಹತೆ ಮತ್ತು ವೇತನದ ವಿವರ Apply Now
BEL Recruitment: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗ ಅ ವಕಾಶವಿದೆ. ಸಂಸ್ಥೆಯು 2026 ನೇ ಸಾಲಿನಲ್ಲಿ Electronics ಮತ್ತು Mechanical ವಿಭಾಗಗಳ ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ಅವಧಿಯಲ್ಲಿ online ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿಯ ಮೂಲಕ ಒಟ್ಟು 350 ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ BEL, ರಕ್ಷಣಾ ಕ್ಷೇತ್ರಕ್ಕೆ ಅಗತ್ಯವಿರುವ … Read more