DBT Status Check: ಈ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗಿದೆ..! ನಿಮ್ಮ DBT ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ…!
DBT Status Check: ಈ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗಿದೆ..! ನಿಮ್ಮ DBT ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ…! ನಮಸ್ಕಾರ ಬಂಧುಗಳೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರಂಟಿಗಳಾದ ಒಂದು ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಮನೆಯ ಯಜಮಾನಿಗೆ ಎರಡು ಸಾವಿರ ಹಣವನ್ನು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ. ಹಾಗೆಯೇ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿಯ ಬದಲು ಹಣವನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಪ್ರತಿ ತಿಂಗಳು … Read more