ICAR Recruitment 2024: 5360 ಕೃಷಿ ಸಂಶೋಧನಾ ಸಂಸ್ಥೆಯ ಖಾಲಿ ಹುದ್ದೆಗಳಿಗೆ ನೇಮಕಾತಿ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ…!
ICAR Recruitment 2024: 5360 ಕೃಷಿ ಸಂಶೋಧನಾ ಸಂಸ್ಥೆಯ ಖಾಲಿ ಹುದ್ದೆಗಳಿಗೆ ನೇಮಕಾತಿ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ…! ನಮಸ್ಕಾರ ಬಂಧುಗಳೇ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 5360 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲಿದ್ದಾರೆ. ಐಸಿಎಆರ್ (ICAR) ಕೃಷಿ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಲು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಕೃಷಿ ಸಂಶೋಧನಾ ನೇಮಕಾತಿ ಅರ್ಜಿಯನ್ನು ಸಲ್ಲಿಸಲು ಶೀಘ್ರದಲ್ಲೇ ಪ್ರಾರಂಭವಾಗಲಿದೆ. 5360 ಖಾಲಿ ಹುದ್ದೆಗಳಿಗೆ ಶೀಘ್ರದಲ್ಲಿ ಅರ್ಜಿ ಪ್ರಾರಂಭವಾಗಲಿದೆ ಹಾಗೆಯೇ … Read more