Solar Pumpset: ಸೋಲಾರ್ ಪಂಪ್ ಸೆಟ್ ಖರೀದಿಗೆ 80% ಸಹಾಯಧನ, ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ..!
Solar Pumpset: ಸೋಲಾರ್ ಪಂಪ್ ಸೆಟ್ ಖರೀದಿಗೆ 80% ಸಹಾಯಧನ, ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ..! ನಮಸ್ಕಾರ ಬಂಧುಗಳೇ ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ಸೋಲಾರ್ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ದರದಲ್ಲಿ ಸೋಲಾರ್ ಕೃಷಿ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ..! ನೀವೇನಾದರೂ ಸೋಲಾರ್ ಕೃಷಿ ಪಂಪ್ ಸೆಟ್ ಖರೀದಿ ಮಾಡಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾವಾಗ ಅರ್ಜಿ ಸಲ್ಲಿಸಬೇಕು? ಎಂಬ ಎಲ್ಲಾ ವಿವರಗಳನ್ನು ಇಲ್ಲಿ ತಿಳಿಸಲಾಗಿದೆ. ಸೋಲಾರ್ … Read more