ಟ್ರ್ಯಾಕ್ಟರ್ ಅನ್ನು ಖರೀದಿ ಮಾಡಬೇಕಾ? ಟ್ರ್ಯಾಕ್ಟರ್ ಖರೀದಿಸುವ ರೈತರಿಗೆ ಸರ್ಕಾರದಿಂದ ಸಬ್ಸಿಡಿ..! ಇಲ್ಲಿದೆ ಸಂಪೂರ್ಣ ಮಾಹಿತಿ..!
ಟ್ರ್ಯಾಕ್ಟರ್ ಅನ್ನು ಖರೀದಿ ಮಾಡಬೇಕಾ? ಟ್ರ್ಯಾಕ್ಟರ್ ಖರೀದಿಸುವ ರೈತರಿಗೆ ಸರ್ಕಾರದಿಂದ ಸಬ್ಸಿಡಿ..! ಇಲ್ಲಿದೆ ಸಂಪೂರ್ಣ ಮಾಹಿತಿ..! ನಮಸ್ಕಾರ ಬಂಧುಗಳೇ ರೈತರಿಗೆ ಉಪಯೋಗವಾಗಲಿ ಎಂದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಂದಲ್ಲ ಒಂದು ಹೊಸ ಯೋಜನೆಯನ್ನು ತರುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರವು ರೈತರಿಗೆ ಉಪಯೋಗವಾಗಲಿ ಎಂದು ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೆ ಆರ್ಥಿಕ ಸೌಲಭ್ಯವನ್ನು ಒದಗಿಸುತ್ತಿದೆ. ಅದೇ ರೀತಿ ರೈತರಿಗೆ ಉಪಯೋಗವಾಗಲಿ ಎಂದು ಕೃಷಿ ಯಂತ್ರೋಪಕರಣಕ್ಕೆ ಸರ್ಕಾರದಿಂದ ಸಬ್ಸಿಡಿಯನ್ನು ನೀಡುತ್ತಿದ್ದಾರೆ. ಕೃಷಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಸರ್ಕಾರವು … Read more