Labour Card Scholarship: ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನಸಹಾಯ..! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ..!
Labour Card Scholarship: ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನಸಹಾಯ..! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ..! ನಮಸ್ಕಾರ ಬಂಧುಗಳೇ ಕಾರ್ಮಿಕ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂದು ಹೇಳಬಹುದು. ಕಾರ್ಮಿಕರ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಧನಸಹಾಯ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕ ಕುಟುಂಬಗಳ ಮಕ್ಕಳಿಗೆ/ವಿದ್ಯಾರ್ಥಿಗಳಿಗೆ ಈ ಯೋಜನೆ ತರಲಾಗಿದೆ. ಈ ಯೋಜನೆಯಿಂದ ಕರ್ನಾಟಕದ ಕಟ್ಟಡ ಕಾರ್ಮಿಕ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯವಾಗುತ್ತದೆ. 2023-24ನೆಯ ಶೈಕ್ಷಣಿಕ ಧನಸಹಾಯ ಯೋಜನೆ … Read more