Aadhaar Card: ನಿಮ್ಮ ಬ್ಯಾಂಕ್ ಖಾತೆಯ ಹಣ ಸುರಕ್ಷತೆಯಾಗಿರಲು ಆಧಾರ್ ಬಯೋಮೆಟ್ರಿಕ್ ಲಾಕ್ ಮಾಡಿಕೊಳ್ಳಿ..! ಆನ್ಲೈನ್ ಮೂಲಕ ಸುಲಭ ವಿಧಾನ ಇಲ್ಲಿದೆ ನೋಡಿ..!
Aadhaar Card: ನಿಮ್ಮ ಬ್ಯಾಂಕ್ ಖಾತೆಯ ಹಣ ಸುರಕ್ಷತೆಯಾಗಿರಲು ಆಧಾರ್ ಬಯೋಮೆಟ್ರಿಕ್ ಲಾಕ್ ಮಾಡಿಕೊಳ್ಳಿ..! ಆನ್ಲೈನ್ ಮೂಲಕ ಸುಲಭ ವಿಧಾನ ಇಲ್ಲಿದೆ ನೋಡಿ..! ನಮಸ್ಕಾರ ಬಂಧುಗಳೇ ಪ್ರತಿಯೊಬ್ಬ ಭಾರತದ ಪ್ರಜೆಗಳು ಆಧಾರ್ ಕಾರ್ಡ್ ಅನ್ನು ಹೊಂದಿರಬೇಕು. ಸಾಮಾನ್ಯವಾಗಿ ಆಧಾರ್ ಕಾರ್ಡ್ ಮಾಡಿಸಬೇಕಾದರೆ ಕಣ್ಣುಗಳ ಐರಿಸ್ ಅನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ ಮತ್ತು ಕೈ ಬೆರಳುಗಳ ಗುರುತು ಪಡೆಯಲಾಗುತ್ತದೆ ಹಾಗೆ ನಿಮ್ಮ ಫೋಟೋವನ್ನು ತೆಗೆಯಲಾಗುತ್ತದೆ ಇದರ ಜೊತೆಗೆ ನಿಮ್ಮ ವೈಯಕ್ತಿಕ ವಿವರಗಳನ್ನು ದಾಖಲಿಸಿ ಆಧಾರ್ ಕಾರ್ಡ್ ಅನ್ನು ನೀಡಲಾಗುತ್ತದೆ. ಅದಲ್ಲದೆ … Read more