NSP scholarship 2024: ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆಹ್ವಾನ..!
NSP scholarship 2024: ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆಹ್ವಾನ..! ನಮಸ್ಕಾರ ಬಂಧುಗಳೇ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ನಿಂದ ಎನ್ಎಸ್ ಪಿ ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಗಳು ಅರ್ಜಿ ಆಹ್ವಾನದ ಹೊಸ ಆದೇಶವನ್ನು ನೀಡಿದ್ದಾರೆ. ಅದರ ಬಗ್ಗೆ ತಿಳಿದುಕೊಳ್ಳಲು ಈ ಲೇಖನದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ. ಎನ್ಎಸ್ ಪಿ ವಿದ್ಯಾರ್ಥಿವೇತನ [NSP scholarship] ಹೌದು ಗೆಳೆಯರೇ, ರಾಷ್ಟ್ರೀಯ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಕರೆ ನೀಡಲಾಗಿದೆ. ನೀವು ಎನ್ಎಸ್ ಪಿ ಸ್ಕಾಲರ್ಷಿಪ್ ಗೆ ಅರ್ಜಿಯನ್ನು … Read more