ಮೇ 31ರೊಳಗೆ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಆಗದಿದ್ದರೆ ಎರಡು ಪಟ್ಟು TDS ಕಡಿತ…! ಇಲ್ಲಿದೆ ಸಂಪೂರ್ಣ ಮಾಹಿತಿ…
ಮೇ 31ರೊಳಗೆ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಆಗದಿದ್ದರೆ ಎರಡು ಪಟ್ಟು TDS ಕಡಿತ…! ಇಲ್ಲಿದೆ ಸಂಪೂರ್ಣ ಮಾಹಿತಿ… ನಮಸ್ಕಾರ ಬಂಧುಗಳೇ ಆದಾಯ ತೆರಿಗೆ ಇಲಾಖೆಯು ಮೇ 31ರ ಒಳಗೆ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಸಣ್ಣ ಪ್ರಮಾಣದ TDS ಕಡಿತಕ್ಕೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ತಿಳಿಸಿತ್ತು. ಆದರೆ ಆದಾಯ ತೆರಿಗೆ ನಿಯಮಗಳ ಪ್ರಕಾರ ಪ್ಯಾನ್ ಕಾರ್ಡ್ ಗೆ ಬಯೋಮೆಟ್ರಿಕ್ ಆಧಾರ್ ನೊಂದಿಗೆ ಲಿಂಕ್ ಮಾಡದಿದ್ದರೆ TDS ಅನ್ನು ಅನ್ವಯಿಸುವ ದರಕ್ಕಿಂತ … Read more