PM Kisan Scheme: ಹೊಸದಾಗಿ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನೋಂದಣಿ ಮಾಡುವವರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ..!
PM Kisan Scheme: ಹೊಸದಾಗಿ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನೋಂದಣಿ ಮಾಡುವವರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ..! ನಮಸ್ಕಾರ ಬಂಧುಗಳೇ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ದೇಶದ ಕೋಟ್ಯಾಂತರ ರೈತರಿಗೆ ಪ್ರತಿ ತಿಂಗಳು 2000 ಆರ್ಥಿಕ ನೆರವು ನೀಡುತ್ತಿದೆ. ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಹಣವನ್ನು ರೈತರು ತಮ್ಮ ಕೃಷಿ ವೆಚ್ಚಗಳಿಗಾಗಿ ವಿನಿಯೋಗಿಸಬಹುದು ಮತ್ತು ಕೃಷಿಯ ವಸ್ತುಗಳಿಗೆ ಈ ಹಣ … Read more