PMAY Scheme: ಸ್ವಂತ ಮನೆ ಇಲ್ಲದವರಿಗೆ ಉಚಿತ ಮನೆ…! ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ…!
PMAY Scheme: ಸ್ವಂತ ಮನೆ ಇಲ್ಲದವರಿಗೆ ಉಚಿತ ಮನೆ…! ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ…! ನಮಸ್ಕಾರ ಬಂಧುಗಳೇ ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಡಳಿತ ಬಂದ ನಂತರ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಡ ಕುಟುಂಬಗಳಿಗೆ ಸ್ವಂತ ಮನೆಗಳನ್ನು ಒದಗಿಸಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ [PMAY] ನಡೆಸುತ್ತಿದೆ. ಹಾಗೆಯೇ ಈ ಯೋಜನೆಗೆ ಹೊಸ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಮತ್ತು ಬ್ಯಾಂಕ್ ನಲ್ಲಿ ಸಾಲ ಮಾಡಿ ಮನೆ ಕಟ್ಟುವವರಿಗೆ ಸಬ್ಸಿಡಿ ಹಣವನ್ನು … Read more