PMAY 2024: ಸ್ವಂತ ಮನೆ ಇಲ್ಲದವರಿಗೆ ಸರ್ಕಾರದಿಂದ ಉಚಿತ ಮನೆ…! ಹೊಸ ಫಲಾನುಭವಿಗಳ ಪಟ್ಟಿ ಬಿಡುಗಡೆ ಎಲ್ಲಿದೆ ಸಂಪೂರ್ಣ ಮಾಹಿತಿ…!
PMAY 2024: ಸ್ವಂತ ಮನೆ ಇಲ್ಲದವರಿಗೆ ಸರ್ಕಾರದಿಂದ ಉಚಿತ ಮನೆ…! ಹೊಸ ಫಲಾನುಭವಿಗಳ ಪಟ್ಟಿ ಬಿಡುಗಡೆ ಎಲ್ಲಿದೆ ಸಂಪೂರ್ಣ ಮಾಹಿತಿ…! ನಮಸ್ಕಾರ ಬಂಧುಗಳೇ ಸ್ವಂತ ಮನೆ ಇಲ್ಲದವರಿಗೆ ಭಾರತ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ವಸತಿ ಸೌಲಭ್ಯ ಕಲ್ಪಿಸಲು ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಪ್ರಾರಂಭವಾಗಿ 8 ವರ್ಷ ಪೂರ್ಣಗೊಂಡಿದೆ. ಈ ಯೋಜನೆ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ಸರ್ಕಾರದಿಂದ ಉಚಿತ ಮನೆಯನ್ನು ಪಡೆದುಕೊಳ್ಳಬಹುದಾಗಿದೆ, ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ … Read more