RPF Recruitment 2024: ಭಾರತೀಯ ರೈಲ್ವೆ ರಕ್ಷಣಾ ಪಡೆ ಇಲಾಖೆಯಲ್ಲಿ 4600+ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಇಲ್ಲಿದೆ ಸಂಪೂರ್ಣ ಮಾಹಿತಿ

RPF Recruitment 2024

RPF Recruitment 2024: ಭಾರತೀಯ ರೈಲ್ವೇ ಇಲಾಖೆಯಲ್ಲಿ 4600+ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಇಲ್ಲಿದೆ ಸಂಪೂರ್ಣ ಮಾಹಿತಿ ನಮಸ್ಕಾರ ಬಂಧುಗಳೇ ಭಾರತೀಯ ರೈಲ್ವೆ ಇಲಾಖೆಯಿಂದ ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದೆ. ಈ ಹುದ್ದೆಗೆ ಕುರಿತಾಗಿ ನೇಮಕಾತಿ ಆದಿಸೂಚನೆ ಪ್ರಕಟವಾಗಿದೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ [RPF] ನಲ್ಲಿ ಸಬ್ ಇನ್ಸ್ಪೆಕ್ಟರ್ ಗಳು ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. … Read more