Scholarship 2024: ಇಂತಹ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್, SSP ಸ್ಕಾಲರ್ಶಿಪ್ 2024 ಅರ್ಜಿ ಆಹ್ವಾನ..! ಇಲ್ಲಿದೆ ಸಂಪೂರ್ಣ ಮಾಹಿತಿ..
Scholarship 2024: ಇಂತಹ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್, SSP ಸ್ಕಾಲರ್ಶಿಪ್ 2024 ಅರ್ಜಿ ಆಹ್ವಾನ..! ಇಲ್ಲಿದೆ ಸಂಪೂರ್ಣ ಮಾಹಿತಿ.. ನಮಸ್ಕಾರ ಬಂಧುಗಳೇ ಕರ್ನಾಟಕ ಕಟ್ಟಡ ಮತ್ತು ಇತರ ಕಾರ್ಮಿಕರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಮಿಕರ ಮಕ್ಕಳಿಗೆ ಮುಂದಿನ ಓದಿಗಾಗಿ ವಿದ್ಯಾರ್ಥಿ ವೇತನವನ್ನು ಸರ್ಕಾರ ನೀಡುತ್ತಿದೆ. ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳು 5,000 ದಿಂದ 60,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಹಾಗಾದರೆ ಈ ಯೋಜನೆ ಅಡಿಯಲ್ಲಿ ಯಾವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು, ಯಾವ ವರ್ಗದ ವಿದ್ಯಾರ್ಥಿಗಳು ಅರ್ಜಿಯನ್ನು … Read more