sewing machine: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ…! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ…!
sewing machine: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ…! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ…! ನಮಸ್ಕಾರ ಬಂಧುಗಳೇ ಉಚಿತ ಹೊಲಿಗೆ ಯಂತ್ರ ಯೋಜನೆಯು ಕೆಲವು ತಿಂಗಳುಗಳ ಹಿಂದೆಯೇ ಪ್ರಾರಂಭವಾಗಿತು. ಈ ಯೋಜನೆಗೆ ಲಕ್ಷಾಂತರ ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದಾರೆ, ಸರ್ಕಾರವು ಮಹಿಳೆಯರಿಗೆ ಉಪಯೋಗವಾಗಲಿ ಎಂದು ಒಂದಲ್ಲ ಒಂದು ಹೊಸ ಯೋಜನೆಯನ್ನು ತರುತ್ತಿದೆ. ಅದೇ ರೀತಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಣೆ … Read more