HSRP Number Plate: HSRP ನಂಬರ್ ಪ್ಲೇಟ್ ಅಳವಡಿಸಲು ಇನ್ನೆಷ್ಟು ದಿನ ಬಾಕಿ ಇದೆ..! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ…
HSRP Number Plate: HSRP ನಂಬರ್ ಪ್ಲೇಟ್ ಅಳವಡಿಸಲು ಇನ್ನೆಷ್ಟು ದಿನ ಬಾಕಿ ಇದೆ..! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ… ನಮಸ್ಕಾರ ಬಂಧುಗಳೇ ಕೇಂದ್ರ ಸರ್ಕಾರದ ಸಾರಿಗೆ ಇಲಾಖೆಯು 2019ಕ್ಕಿಂತ ಮೊದಲೇ ಖರೀದಿ ಮಾಡಿದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ [HSRP] ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಎಂದು ತಿಳಿಸಿತು. ಈ ನಿಯಮವನ್ನು ಮೊದಲ ಬಾರಿಗೆ ಹೆಚ್ಚಿನ ಜನರು ಪಾಲಿಸಲಿಲ್ಲ ನಂತರ ಬಹುತೇಕ ಜನರು ಅವರ ವಾಹನಕ್ಕೆ ಎಚ್‌ಎಸ್‌ಆರ್‌ಪಿ [HSRP] ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಕೊಂಡಿದ್ದಾರೆ. ಆದರೆ … Read more