SSLC ಪರೀಕ್ಷೆ ಫಲಿತಾಂಶ ಪ್ರಕಟಣೆ ಯಾವಾಗ…! ಹೇಗೆ ಚೆಕ್ ಮಾಡಿಕೊಳ್ಳುವುದು ಇಲ್ಲಿದೆ ಸಂಪೂರ್ಣ ಮಾಹಿತಿ…!

sslc exam result declared

SSLC ಪರೀಕ್ಷೆ ಫಲಿತಾಂಶ ಪ್ರಕಟಣೆ ಯಾವಾಗ…! ಹೇಗೆ ಚೆಕ್ ಮಾಡಿಕೊಳ್ಳುವುದು ಇಲ್ಲಿದೆ ಸಂಪೂರ್ಣ ಮಾಹಿತಿ…! ನಮಸ್ಕಾರ ಬಂಧುಗಳೇ, ಕರ್ನಾಟಕದ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪರೀಕ್ಷೆ ಪಲಿತಾಂಶಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು. ಪರೀಕ್ಷಾ ಮೌಲ್ಯಮಾಪನವನ್ನು ಏಪ್ರಿಲ್ 15ರಿಂದ ಆರಂಭವಾಗಿದೆ, ಮುಂದಿನ 20 ದಿನಗಳಲ್ಲಿ ಪರೀಕ್ಷೆ ಮೌಲ್ಯಮಾಪನ ಮುಗಿಯುವ ಸಾಧ್ಯತೆ ಇದೆ. ರಾಜ್ಯ ಸರ್ಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರು ಹೇಳಿದ ಹೇಳಿಕೆಯಲ್ಲಿ ಏಪ್ರಿಲ್ ಕೊನೆಯ ವಾರದಲ್ಲಿ ಎಸ್ ಎಸ್ … Read more