PAN Card: ಪ್ಯಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು? ಪ್ಯಾನ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ…!
PAN Card: ಪ್ಯಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು? ಪ್ಯಾನ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ…! ನಮಸ್ಕಾರ ಬಂಧುಗಳೇ ಬ್ಯಾಂಕ್ ನ ಪ್ರಮುಖ ವ್ಯವಹಾರಗಳಿಗೆ ಮತ್ತು ಹಣಕಾಸಿನ ವ್ಯವಹಾರಗಳಿಗೆ ಹೆಚ್ಚಾಗಿ ಪ್ಯಾನ್ ಕಾರ್ಡ್ ಹೊಂದಿರಬೇಕು. ಪ್ಯಾನ್ ಕಾರ್ಡ್ ಇಲ್ಲದಿದ್ದರೆ ಇನ್ಕಮ್ ಟ್ಯಾಕ್ಸ್ ಅಥವಾ ಬ್ಯಾಂಕಿನ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ಪ್ಯಾನ್ ಕಾರ್ಡ್ ಕಳೆದು ಹೋದರೆ ಅಥವಾ ಯಾರಾದರೂ ಅದನ್ನು ಕಳುವು ಮಾಡಿದರೆ ನಾವು ಮಾಡಬೇಕಾದ ಪ್ರಾಥಮಿಕ ಕೆಲಸವೇನು, ಮತ್ತೊಮ್ಮೆ ಪ್ಯಾನ್ … Read more