Aadhar Card: ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಜೂನ್ 14 ಕೊನೆಯ ದಿನಾಂಕ, ಇಲ್ಲವಾದಲ್ಲಿ ಶುಲ್ಕ ವಿಧಿಸಲಾಗುತ್ತದೆ..!
Aadhar Card: ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಜೂನ್ 14 ಕೊನೆಯ ದಿನಾಂಕ, ಇಲ್ಲವಾದಲ್ಲಿ ಶುಲ್ಕ ವಿಧಿಸಲಾಗುತ್ತದೆ..! ನಮಸ್ಕಾರ ಬಂಧುಗಳೇ ರಾಜ್ಯ ಸರ್ಕಾರವು ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಜೂನ್ 14 ರ ವರೆಗೆ ವಿಸ್ತರಿಸಲಾಗಿದೆ. ನಿಮ್ಮ ಆಧಾರ್ ಕಾರ್ಡ್ ಹತ್ತು ವರ್ಷ ಹಳೆಯದಾಗಿದ್ದರೆ ಯಾವುದೇ ಉಪಯೋಗಕ್ಕೆ ಬರುವುದಿಲ್ಲ. ಈ ಕಾರಣದಿಂದ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಬೇಕಾಗಿದೆ. ಮೊದಲು ಸರ್ಕಾರವು ಮಾರ್ಚ್ ವರೆಗೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ನಿಗದಿಪಡಿಸಲಾಗಿತ್ತು. ನಂತರ ಉಚಿತವಾಗಿ ಆಧಾರ್ … Read more